ಕ್ರೈಂ

accident1

ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ

ದಾವಣಗೆರೆ: ರಸ್ತೆ ಅಪಘಾತ ದಲ್ಲಿ ಗಂಭೀರವಾಗಿ ಗಾಯ ಗೊಂಡಿದ್ದ ಮಹಿಳೆಯನ್ನು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅವರು ತಮ್ಮ ಕಾರಿ ನಲ್ಲಿಯೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವ...

17KSKP2

ಸಮಾಜಘಾತುಕ ಶಕ್ತಿಗಳ ಹೆಚ್ಚಳ: ಆರೋಪ

ಶಿಕಾರಿಪುರ: ಸಾರ್ವಜನಿಕರ ಹಿತ ಕಾಪಾಡಬೇಕಾದ ಪೋಲೀಸ್ ಇಲಾಖೆ ಜತೆಗೆ ಕೆಲ ಚುನಾಯಿತ ಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದ ತಾಲೂಕು, ಪಟ್ಟಣದಲ್ಲಿ ಸಮಾಜಘಾತುಕ ಶಕ್ತಿ ಹೆಚ್ಚಾಗು ತ್ತಿದ್ದು ಸಾರ್ವಜನಿಕರ ಶಾಂತಿ...

1

ಅಕ್ರಮ ಮರಳು ದಂಧೆ: ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಪ್ರತಿಭಟನೆ…

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿ ನಲ್ಲಿ ಅಕ್ರಮ ಮರಳು ಮಾರಾಟ ದಂಧೆ ನಡೆಯುತ್ತಿರು ವುದನ್ನು ಖಂಡಿಸಿ ಅಗತ್ಯ ಕ್ರಮ ಕ್ಕಾಗಿ ಆಗ್ರಹಿಸಿ ಇಂದು ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ...

122

ವಿದ್ಯಾರ್ಥಿನಿ ಆತ್ಮಹತ್ಯೆ: ಪೋಷಕರೇ ಎಚ್ಚರ… ಹೆಚ್ಚುತ್ತಿದೆ ವಿದ್ಯಾರ್ಥಿಗಳ ಮೇಲೆ ಒತ್ತಡ…

ಶಿವಮೊಗ್ಗ: ನಗರದ ಪ್ರತಿಷ್ಠಿತ ಆದಿಚುಂಚನಗಿರಿ ಕಾಲೇಜಿನ ದ್ವಿತಿಯ ಪಿಯುಸಿ ವಿದ್ಯಾರ್ಥಿನಿ ಇಂದು ಬೆಳಿಗ್ಗೆ ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾದ ಘಟನೆ ನಡೆದಿದೆ.ಮೇಘಾಶ್ರೀ (೧೮)...

advocate

ವಕೀಲರ ಪ್ರತಿಭಟನೆ; ೬ ಪೊಲೀಸರ ಸಸ್ಪೆಂಡ್…

ಚಿಕ್ಕಮಗಳೂರು: ಹೆಲ್ಮೆಟ್ ಹಾಕದೆ ಬೈಕ್ ಚಲಾಯಿಸುತ್ತಿದ್ದ ವಕೀಲರೋರ್ವರ ಮೇಲೆ ಪೋಲಿಸರು ಮನಸೋ ಇಚ್ಛೆ ಹಲ್ಲೆ ನಡೆಸಿದ ಪರಿಣಾಮ ಚಿಕ್ಕಮಗಳೂರಿನಲ್ಲಿ ವಕೀಲರು ರಾತ್ರೋರಾತ್ರಿ ಭಾರಿ ಪ್ರತಿಭಟನೆ ನಡೆಸಿದರೆ, ಶಿವಮೊಗ್ಗ...

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗೋಪಿನಾಥ ಲೋಕಾಯುಕ್ತ ಬಲೆಗೆ…

ಶಿವಮೊಗ್ಗ : ಸ್ಮಶಾನ ಕಾಮಗಾರಿಯ ವರದಿ ನೀಡಲು ಲಂಚ ಕೇಳಿದ ಶಿವಮೊಗ್ಗ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಗೋಪಿನಾಥರನ್ನು ಜಿ ಲೋಕಾಯುಕ್ತ ಅಧಿಕಾರಿಗಳು...

ರೈಲ್ವೇ ಒಹೆಚ್‌ಇ ತಾಮ್ರದ ತಂತಿ ಕಳ್ಳತನ ಮಾಡಿದ ಆರೋಪಿಗಳ ಬಂಧನ

ಶಿವಮೊಗ್ಗ :ಸಾಗರದ ಆನಂದ ಪುರ ಬಳಿ ಸುಮಾರು ರೂ.೨ ಲಕ್ಷ ಮಲ್ಯದ ರೈಲ್ವೇ ಒಹೆಚ್‌ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ ೩ ಮಂದಿ ಆರೋಪಿಗಳು...

IMG-20230911-WA0171

ವಂಚನೆಗೊಳಗಾದ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಡಿಸಿಗೆ ಮನವಿ

ಶಿವಮೊಗ್ಗ: ಜಿಯಲ್ಲಿ ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿ ವಂಚನೆಗೊಳ ಗಾದ ಸಂತ್ರಸ್ತರಿಗೆ ನ್ಯಾಯ ಒದಗಿ ಸಬೇಕು ಎಂದು ಆಗ್ರಹಿಸಿ ವಂಚನೆ ಸಂತ್ರಸ್ತರ ಠೇವಣಿದಾರರ ಕುಟುಂ ಬ...

sp-raid

ರೌಡಿಗಳ ಮನೆಬಾಗಿಲು ತಟ್ಟಿ, ರೌಡಿಗಳಿಗೆ ಬಿಗ್ ಶಾಕ್ ನೀಡಿದ ಪೊಲೀಸರು …

ಶಿವಮೊಗ್ಗ: ಜಿಯಾದ್ಯಂತ ಇಂದು ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೆಳಕು ಹರಿಯುವ ಮುನ್ನವೇ ರೌಡಿಗಳ ಮನೆಬಾಗಿಲು ತಟ್ಟಿ, ರೌಡಿಗಳಿಗೆ ಬಿಗ್ ಶಾಕ್ ನೀಡಿzರೆ.ಗೌರಿ ಗಣೇಶ ಮತ್ತು ಈದ್...

railway-arrested

ಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್: ಮೂವರು ಆರೋಪಿಗಳ ಬಂಧನ

ಶಿವಮೊಗ್ಗ : ರೈಲ್ವೆ ಪ್ರಯಾಣಿಕರಿಗೆ ಆಗುತ್ತಿರುವ ಅನಾನುಕೂಲತೆಗಳು ಮತ್ತು ಶೋಷಣೆಯನ್ನು ಗಮನದಲ್ಲಿರಿಸಿ ಕೊಂಡು ಮೈಸೂರು ವಿಭಾಗದ ರೈಲ್ವೆ ಪ್ರೊಟೆಕ್ಷನ್‌ಪೋರ್ಸ್ ವತಿಯಿಂದ ತಾಳಗುಪ್ಪದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕ್...