ಕ್ರೈಂ

ದುಷ್ಕರ್ಮಿಗಳಿಂದ ಗಾಂಧಿ ಪ್ರತಿಮೆ ಧ್ವಂಸ

ಶಿವಮೊಗ್ಗ: ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ ಮಾಡಲಾಗಿದೆ. ಪಟ್ಟಣದ ಮುಖ್ಯ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ...

ಐತಿಹಾಸಿಕ ಪ್ರಸಿದ್ಧ ಚಂದ್ರಗುತ್ತಿ ದೇವಳಕ್ಕೆ ಸೂಕ್ತ ಭದ್ರತೆಗೆ ಆಗ್ರಹಿಸಿ ಸರ್ಕಾರಕ್ಕೆ ಮನವಿ

ಶಿಕಾರಿಪುರ: ಇತಿಹಾಸ ಪ್ರಸಿದ್ದ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ನಡೆದ ಕಳ್ಳತನ ಕೃತ್ಯದಲ್ಲಿ ಪಾಲ್ಗೊಂಡ ಆರೋಪಿ ಗಳನ್ನು ಕೂಡಲೇ ಪತ್ತೆಹಚ್ಚಿ ಕಠಿಣ ಕಾನೂನು ಕ್ರಮದ ಜತೆಗೆ ದೇವಸ್ಥಾನಕ್ಕೆ...

ನನ್ನವರಲ್ಲ ಎಂಬವರ ಮೇಲೆ ಸೇಡು ತೀರಿಸಿಕೊಳ್ಳುವ ಕೃತ್ಯ: ಶಿವಸುಂದರ್

ಉಡುಪಿ: ಮಣಿಪುರ ರಾಜ್ಯ ದಲ್ಲಿ ಹಿಂಸಾಚಾರ ಮತ್ತು ಮಹಿಳೆ ಯರ ಮೇಲೆ ಅಮಾನವೀಯ ಲೈಗಿಂಕ ಹ ಖಂಡಿಸಿ ಬೃಹತ್ ಜಥಾಕ್ಕೆ ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಮಾಜಿ ಸಚಿವ...

ಮಣಿಪುರ – ಉಡುಪಿ ಪ್ರಕರಣ: ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಭದ್ರಾವತಿ: ನಗರದ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಉಡುಪಿಯಲ್ಲಿ ನಡೆದ ಕಾಲೇಜು ವಿಧ್ಯಾರ್ಥಿನಿಯರ ಮಾನಹಾನಿ ಪ್ರಕರಣ ಹಾಗು ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲೆ ನಡೆದ ದೌರ್ಜನ್ಯ, ಅತ್ಯಾಚಾರ...

ಶೀಲ ಶಂಕಿಸಿ ಪತ್ನಿಯ ಗುಪ್ತಾಂಗಕ್ಕೆ ವಿಕೆಟ್‌ನಿಂದ ಚುಚ್ಚಿ ಅಮಾನುಷವಾಗಿ ಹಲ್ಲೆಗೈದ ಪತಿ

ಚಿತ್ರದುರ್ಗ: ಗಂಡ-ಹೆಂಡ್ತಿ ನಡುವೆ ಜಗಳಗಳು ಸಾಮಾನ್ಯ. ಈ ಕೋಪ-ತಾಪಗಳು ಕೇವಲ ನಿಮಿಷ ಗಳಷ್ಟೇ ಇರುತ್ತವೆ. ಆದರೆ ಇಬ್ಬ ಪತಿಮಹಾಶಯ ತನ್ನ ಪತ್ನಿಯ ಮೇಲೆ ಅಮಾನುಷವಾಗಿ ಹ ನಡೆಸಿ...

ಮಣಿಪುರ ಹಿಂಸಾಚಾರ: ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಸಮಾಜವಾದಿ ಪಾರ್ಟಿಯಿಂದ ಡಿಸಿಗೆ ಮನವಿ

ಶಿವಮೊಗ್ಗ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಇಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆದು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ...

ಬೆಂಗಳೂರು ಬ್ಲಾಸ್ಟ್‌ಗೆ ಟೆರರ್ ಮಾಸ್ಟರ್ ಪ್ಲಾನ್!

ಬೆಂಗಳೂರು: ಐವರು ಶಂಕಿತ ಉಗ್ರರು ಎರಡು ದಿನದೊಳಗೆ ದೊಡ್ಡ ಮಟ್ಟದ ಸ್ಫೋಟಕ್ಕೆ ಸಿದ್ಧತೆ ನಡೆಸಿದ್ದರು ಎಂಬ ಸ್ಫೋಟಕ ವಿಚಾರವೊಂದು ಬೆಂಗಳೂರಿಗರ ನಿದ್ದೆಗೆಡಿಸಿದೆ.ಮುಂದಿನ ೨ ದಿನದೊಳಗೆ ಬೆಂಗಳೂರಿನಲ್ಲಿ ದೊಡ್ಡ...

ಜೈನ ಮುನಿಗಳ ಹಂತಕರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ದಿಗಂಬರ ಜೈನ್ ಸಮಾಜದಿಂದ ಮೌನ ಪ್ರತಿಭಟನೆ

ಹೊನ್ನಾಳಿಃ ಬೆಳಗಾವಿ ಜಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನ ಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜ್ ಅವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆ ಮಾಡಿದ್ದು ಹಂತಕರಿಗೆ ಉಗ್ರ...

ರಾಜ್ಯದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪ್ರತಿಭಟನೆ..

ಶಿವಮೊಗ್ಗ: ರಾಜ್ಯದಲ್ಲಿ ಹಿಂದೂಗಳು ಹತ್ಯೆ ಖಂಡಿಸಿ, ಹಿಂದೂಗಳಿಗೆ ರಕ್ಷಣೆ ನೀಡಬೇಕು ಹಾಗೂ ದೇಶಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಪಡಿಸಬೇ ಕೆಂದು ಆಗ್ರಹಿಸಿ ಹಿಂದೂ ರಾಷ್ಟ್ರ ಜಗೃತಿ ಆಂದೋಲನದ...

ಜೈನಮುನಿ ಹತ್ಯೆ ಖಂಡಿಸಿ ಜೈನ ಸಮಾಜ ಬಾಂಧವರಿಂದ ಪ್ರತಿಭಟನೆ

ಶಿವಮೊಗ್ಗ: ನಂದಿ ಪರ್ವತ ಆಶ್ರಮದ ಕಾಮ ಕುಮಾರ ನಂ ದಿಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಿದ ಪಾತಕಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಗಾಂಧಿಬಜರಿನ ಜೈನ ಸಮಾಜ...