ಕ್ರೈಂ

40 ಅಡಿ ಎತ್ತರದಿಂದ ಬಿದ್ದ ಪೇಂಟರ್ ಚಿಕಿತ್ಸೆ ಫಲಕಾರಿಯಾಗದೆ ಸಾವು…

ಶಿವಮೊಗ್ಗ : ಶಿವಮೊಗ್ಗದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದ ಮಂಜುನಾಥ್ (೪೨) ಆಯತಪ್ಪಿ ಕೆಳಗೆ ಬಿದ್ದಿದ್ದು ನಿನ್ನೆ ರಾತ್ರಿ ಮಣಿಪಾಲ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಂಡಿದ್ದಾರೆ....

ಮಾದಕ ದ್ರವ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಎಬಿವಿಪಿ ಮನವಿ

ಶಿವಮೊಗ್ಗ: ಪೊಲೀಸ್ ಇಲಾಖೆ ಜಿಯಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ಸೇವನೆಗೆ ಕಡಿವಾಣ ಹಾಕಲು ಮುಂದಾಗಿರುವುದು ಶ್ಲಾಘನೀಯ. ಹಾಗೆಯೇ ಮಾದಕ ದ್ರವ್ಯ ಮಾರಾಟ ಮಾಢುವವರ ವಿರುದ್ಧ ಕಠಿಣ ಕ್ರಮ...

ಗಾಂಜಾ ಬೆಳೆದ ವೈದ್ಯ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ…

ಶಿವಮೊಗ್ಗ: ಮನೆಯಲ್ಲಿಯೇ ಹೈಟೆಕ್ ಮಾದರಿಯಲ್ಲಿ ಗಾಂಜ ಬೆಳೆದಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಗಾಂಜ ಬೆಳೆದ ಎಂಬಿ ಬಿಎಸ್, ಎಂಡಿ ಓದುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿzರೆ.ತಮಿಳುನಾಡಿನ ವಿಘ್ನರಾಜ್...

ಜನಸಾಮಾನ್ಯರಿಗೆ ಸಮರ್ಪಕ ಮಾಹಿತಿ ನೀಡುವ ಜೊತೆಗೆ ಯೋಜನೆಗಳು ಅರ್ಹರಿಗೆ ತಲುಪಿಸಲು ಅಧಿಕಾರಿಗಳು ಕಂಕಣಬದ್ಧರಾಗಬೇಕು : ಶಾಂತನಗೌಡ

ನ್ಯಾಮತಿ: ಹಿಂದಿನ ಸರ್ಕಾರದ ಅವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ನನ್ನ ಅವಧಿಯಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು...

ಕಾನೂನು ಉಲ್ಲಂಘಿಸುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ…

ಭದ್ರಾವತಿ: ಶಾಂತಿಗೆ ಭಂಗ ತರುವ ಯಾವುದೇ ಹೇಳಿಕೆ ಅಥವಾ ವಿಡಿಯೋಗಳನ್ನು ಸಾಮಾಜಿಕ ಜಲ ತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವಡ್ ಮಾಡಿ ಮತ್ತೊಬ್ಬರಿಗೆ ನೋವುಂಟು ಮಾಡುವುದು ಕಾನೂನಿನಲ್ಲಿ ಅಪ...

ವಿದ್ಯುತ್ ಅವಘಡ :ಮನೆ ಸಂಪೂರ್ಣ ಅಗ್ನಿಗಾಹುತಿ

ಹೊನ್ನಾಳಿ: ವಿದ್ಯುತ್ ಅವಘಡ ದಿಂದ ಸೊರಟೂರು ಗ್ರಾಮದ ಕಡೆಮನೆ ದುರ್ಗಪ್ಪ ಅವರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು ಮಾಹಿತಿ ತಿಳಿದ ತಕ್ಷಣ ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ...

ಮಹಿಳೆ ಕಾಣೆಯಾಗಿದ್ದಾರೆ

ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀರಾಮನಗರ ಬಡಾವಣೆ ೩ನೇ ಕ್ರಾಸ್, ಕರುಮಾರಿಯಮ್ಮ ದೇವಸ್ಥಾನದ ಹತ್ತಿರದ ವಾಸಿ ರಮೇಶಪ್ಪ ಎಂಬುವವರ ಪತ್ನಿ ೩೦ ವರ್ಷದ ಅನಿತಾ...

ಅಕ್ರಮ ಮರಳು ಸಂಗ್ರಹ ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ…

ಹೊಸನಗರ: ತಾಲೂಕಿನ ಶರಾವತಿ ಹಿನ್ನೀರ ಭೂ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲಾಗುತ್ತಿದೆ ಎಂದು ಜನಸಂಗ್ರಾಮ ಪರಿಷತ್ತಿನ ತಾಲೂಕು ಸಂಚಾಲಕ, ಪರಿಸರ ಹೋರಾಟಗಾರ ಗಿರೀಶ್ ಆಚಾರ್...

ಬಾಲಕಿ ಕಾಣೆಯಾಗಿದ್ದಾರೆ

ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಆರ್‌ಎಂಎಲ್ ನಗರ ಖುಬಾ ಮಸೀದಿ ಹತ್ತಿರ ೧ನೇ ಹಂತ, ೩ನೇ ಕ್ರಾಸ್‌ನ ಎಸ್.ಎಸ್.ಮಂಜಿಲ್ ವಾಸಿ ಸೈಯದ್ ಇಸಾಕ್ ಎಂಬುವವರ...

ಜಿಯಲ್ಲಿ ಬಾಲ್ಯವಿವಾಹ ಪ್ರಕರಣಗಳ ನಿಯಂತ್ರಣಕ್ಕೆ ಡಿಸಿ ಸೂಚನೆ

ಶಿವಮೊಗ್ಗ : ಜಿಯ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ ಕೆಲವು ಗ್ರಾಮಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಕಂಡುಬಂದಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಅದರ ನಿಯಂತ್ರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...