ಕ್ರೈಂ

ಬೆಂಕಿಗಾಹುತಿಯಾದ ಬೈಕ್‌ಗಳು…

ಹೊನ್ನಾಳಿ : ವಿದ್ಯುತ್ ಅವಘಡದಿಂದ ಸುಮಾರು ೮ ರಿಂದ ೧೦ ಬೈಕ್ ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಹೊನ್ನಾಳಿಯ ಟಿ.ಬಿ.ವೃತ್ತದಲ್ಲಿ ನಡೆದಿದೆಗುರುವಾರ ರಾತ್ರಿ ಹೊನ್ನಾಳಿ ಟಿ.ಬಿ.ವೃತ್ತದಲ್ಲಿ ಜಲೀಲ್...

ಏಕಾಏಕಿ ಬೀಸಿದ ಬಿರುಗಾಳಿಗೆ ಕುಸಿದು ಬಿದ್ದ ಮನೆ ಮೇಲ್ಛಾವಣಿ…

ಹೊಸನಗರ : ತಡರಾತ್ರಿ ಬೀಸಿದ ಏಕಾಏಕಿ ಬಿರುಗಾಳಿಗೆ ಮನೆ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದ ಘಟನೆ ತಾಲೂಕಿನ ಕೋಡೂರು ಗ್ರಾ.ಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದಲ್ಲಿ ನಡೆದಿದೆ.ಪ್ರೇಮ...

ದ್ವಿತೀಯ ದರ್ಜೆ ನೌಕರರ ಅಮಾನತ್‌ಗೆ ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಕೆಲಸ ನಿರ್ವಹಿಸು ತ್ತಿರುವ ದ್ವಿತೀಯ ದರ್ಜೆ ನೌಕರ ನನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆ ಗಳ ಒಕ್ಕೂಟ ಇಂದು ಜಿಧಿಕಾರಿಗಳ...

ರಸ್ತೆ ಸುಗಮ ಸಂಚಾರಕ್ಕಾಗಿ ನಾಲ್ಕು ದ್ವಿಚಕ್ರ ವಾಹನಗಳ ಸೇವೆ ಆರಂಭ

ಶಿವಮೊಗ್ಗ : ನಗರದಲ್ಲಿ ಸುಗಮ ರಸ್ತೆ ಸಂಚಾರಕ್ಕಾಗಿ ನಾಲ್ಕು ಬೈಕ್ ಗಳ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಈ ನಾಲ್ಕು ದ್ವಿ ಚಕ್ರವಾಹನಗಳನ್ನ ಸಂಚಾರಿ ಪೊಲೀಸ್ ಠಾಣೆಗಳಿಗೆ ನೀಡಲಾ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಬ್ರಿಜ್‌ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹ

ಶಿವಮೊಗ್ಗ: ರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಕುಸ್ತಿ ಫೆಡರೇ ಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಜಯಕರ್ನಾಟಕ...

ಸಚಿವ ಅನುರಾಗ್ ನಿವಾಸಕ್ಕೆ ಭೇಟಿ: ಕುಸ್ತಿಪಟುಗಳಿಂದ ೫ ಬೇಡಿಕೆಗಳಿಗೆ ಪಟ್ಟು

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿ ರುವ...

40 ಸೆಕೆಂಡ್‌ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್ ಕೊಲೆ

ಬೆಂಗಳೂರು: ನಗರದ ಮಹ ದೇವಪುರದಲ್ಲಿ ಮೇ ೨೫ರಂದು ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ರೇಣುಕುಮಾರ್ ಹತ್ಯೆಯ ದೃಶ್ಯ ವೈರಲ್ ಆಗುತ್ತಿದೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆದ ಹತ್ಯೆಯ ದೃಶ್ಯಗಳು ಎಂತವರನ್ನೂ...

ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 260ಕ್ಕೆ ಏರಿಕೆ…

ಕೋಲ್ಕತ್ತ: ನಿನ್ನೆ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳು ಹಳಿತಪ್ಪಿದ ಪರಿಣಾಮ ಎದುರು ಮಾರ್ಗದಿಂದ ಬರುತ್ತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಈ...

ಲೈಂಗಿಕ ಕಿರುಕುಳ ; ಬಿಜೆಪಿ ಸಂಸದ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹ

ಶಿವಮೊಗ್ಗ: ಅಂತರರಾಷ್ಟ್ರೀಯ ಕುಸ್ತಿ ಪಟುಗಳ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಭಾರತ ಕುಸ್ತಿ ಫೆಡರೇಷನ್ನಿನ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ರನ್ನು ಬಂಧಿಸಬೇಕು...

ಕಾಶಿಯಾನ ಪ್ರತಿಷ್ಠಾನದ ಸಂಸ್ಥಾಪನಾ ದಿನ – ನಶೆಮುಕ್ತ ಭಾರತ ಯಾತ್ರೆಯ ಕೃತಜ್ಞತಾ ಸಮಾರಂಭದಲ್ಲಿ ರೂಪಂ ಎಕ್ಸ್‌ಪೋರ್ಟ್‌ನ ಅನೂಪ್ ಝಾರಿಗೆ ಸನ್ಮಾನ….

ನವದೆಹಲಿ: ನಶೆಮುಕ್ತ್ತ ಭಾರತ ಯಾತ್ರೆಯ ಕೃತಜ್ಞತಾ ಸಮಾರಂಭದಲ್ಲಿ ಕಾಶಿಯಾನ ಪ್ರತಿಷ್ಠಾನದ ೭ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.ಅತಿಥಿಗಳಾಗಿ ಪಾಲ್ಗೊಂಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ ವರ್ಗಿಯಾ,...