ಕ್ರೈಂ

ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ತಿಮಿಂಗಿಲಗಳು..

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದು ವರಿದಿದೆ. ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಇತ್ತ...

ನಗರದಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ ಮರಗಳು; ಸಿಡಿಲಿಗೆ ಓರ್ವ ಮಹಿಳೆ ಸಾವು…

ಶಿವಮೊಗ್ಗ : ನಗರದಲ್ಲಿ ಮಳೆಯ ಆವಾಂತರ ನಡೆದ ಜಗಕ್ಕೆ ಶಾಸಕ ಸಿ.ಎನ್.ಚೆನ್ನಬಸಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿನ್ನೆ ಸಂಜೆ ಕೇವಲ ೧೫ ನಿಮಿಷ ಸುರಿದ...

ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕುಟುಂಬ – ಯುವತಿ ಸಾವು

ಬೆಂಗಳೂರು: ನಗರದಲ್ಲಿ ಕಾರ್ಮೋಡ ಕವಿದು ಇಂದು ಆಲಿಕಲ್ಲು ಮಳೆಯಾಗಿದೆ. ಭಾರೀ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಯಂತಾಗಿವೆ.ಇಂದು ಮಧ್ಯಾಹ್ನವೇ ಇಡೀ ಬೆಂಗಳೂರು ಕತ್ತಲಿನಿಂದ ಆವೃತವಾಗಿತ್ತು. ಆಲಿಕಲ್ಲು ಮಳೆ, ಗಾಳಿಗೆ...

ಆನ್‌ಲೈನ್ ವ್ಯವಹಾರ ಕುರಿತು ಜಗೃತಿ ಅಗತ್ಯ…

ಶಿವಮೊಗ್ಗ:ಆನ್‌ಲೈನ್ ವ್ಯವಸ್ಥೆಯಲ್ಲಿ ವ್ಯವಹಾರ ಮಾಡು ವಾಗ ಅತ್ಯಂತ ಜಗೃತಿ ವಹಿಸ ಬೇಕಾಗಿರುವುದು ಅವಶ್ಯಕ. ಸ್ವಲ್ಪ ಎಚ್ಚರ ತಪ್ಪಿದರೂ ವಂಚನೆಗೆ ಒಳ ಗಾಗುತ್ತೇವೆ ಅಥವಾ ದುರ್ಬಳಕೆ ಆಗುತ್ತದೆ ಎಂದು...

ಕಳಂಕಿತರಿಗೆ ಸ್ಪರ್ಧೆಗೆ ಅವಕಾಶ ನೀಡಿದ ರಾಷ್ಟ್ರೀಯ ಪಕ್ಷಗಳು: ಆರೋಪ…

ಶಿಕಾರಿಪುರ : ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತಾಲೂಕಿನಲ್ಲಿ ಕಳಂಕಿತರಿಗೆ ಸ್ಪರ್ಧಿಸಲು ಅವಕಾಶ ನೀಡಿದ್ದು, ಇದರಿಂದಾಗಿ ಮತದಾರರಿಗೆ ಪರ್ಯಾಯ ಅಭ್ಯರ್ಥಿಯ ಆಯ್ಕೆಯು ಅನಿವಾರ್ಯವಾಗಿದೆ...

ಮೇ 8ರಿಂದ 11ರ ಸಂಜೆ 6ಗಂಟೆಯವರೆಗೆ ಮತದಾನ ಕೇಂದ್ರದ ಬಳಿ ನಿಷೇಧಾe ಜರಿ

ಶಿವಮೊಗ್ಗ : ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ ೧೦ ರಂದು ಮತದಾನ ನಡೆಯಲಿದ್ದು, ಚುನಾವಣಾ ವ್ಯಾಪ್ತಿಯೊಳಗೆ ಬರುವ ಪ್ರದೇಶ ದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ...

ಕಳೆದುಹೋದ ಮೊಬೈಲ್ ಫೋನ್ ಪತ್ತೆ ಮಾಡುವ ಉದ್ದೇಶದಿಂದ ಸಿಇಐಆರ್ ಆರಂಭ…

ಶಿವಮೊಗ್ಗ: ಕಳೆದುಹೋದ ಮೊಬೈಲ್ ಫೋನ್‌ಗಳನ್ನು ಪತ್ತೆ ಮಾಡುವ ಉದ್ದೇಶದಿಂದ ಸಿಇಐ ಆರ್(ಸೆಂಟ್ರಲ್ ಇಕ್ವಿಪ್‌ಮೆಂಟ್ ಐಡೆಂಟಿಸಿ ರಿಜಿಸ್ಟರ್) ಪೋರ್ಟಲ್ ಅನ್ನು ದೂರ ಸಂಪರ್ಕ ಇಲಾ ಖೆಯು ಅಭಿವೃದ್ದಿ ಪಡಿಸಿದ್ದು,...

ಜೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ಶಿಫ್ಟ್: ಆನೆ ದಾಳಿಗೊಳಗಾಗಿದ್ದ ಡಾ| ವಿನಯ್ ಸ್ಥಿತಿ ಗಂಭೀರ…

ಶಿವಮೊಗ್ಗ: ಕಳೆದ ಮೂರು ದಿನಗಳ ಹಿಂದೆ ಚನ್ನಗಿರಿಯಲ್ಲಿ ಕಾಡಾನೆ ಸೆರೆಯ ಆಪರೇಶನ್ ವೇಳೆ ಸಕ್ರೆಬೈಲು ಆನೆ ಬಿಡಾರದ ಪಶು ವೈದ್ಯ ಡಾ. ವಿನಯ ಅವರ ಮೇಲೆ ಆನೆ...

ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಶಾಂತಿ ಸುವ್ಯವಸ್ಥೆ ಕಾಪಾಡಿ ಮತದಾನ ಮಾಡಿ: ಕಾವ್ಯರಾಣಿ

ಯಲಬುರ್ಗಾ: ಮೇ ೧೦ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಹಬ್ಬದಂತೆ ಆಚರಿಸಿ, ಮತದಾನ ನಮ್ಮ ಹಕ್ಕು ಅದಕ್ಕಾಗಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು...

ಚುನಾವಣಾ ಅಕ್ರಮ ತಡೆಗೆ ಸಿ-ವಿಜಿಲ್ ಆಪ್…

ಶಿವಮೊಗ್ಗ : ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗವು ಸಿ- ವಿಜಿಲ್ ಆಪ್ ಬಿಡುಗಡೆ ಮಾಡಿ ದ್ದು...