ಜಿಲ್ಲಾ ಸುದ್ದಿ

sarvodhaya-school

ಪ್ರತಿಷ್ಠಿತ ಸರ್ವೋದಯ ಶಿಕ್ಷಣ ಸಂಸ್ಥೆಗೆ ಸುವರ್ಣ ಸಂಭ್ರಮ …

ವಿಶೇಷ ಲೇಖನ: ಶ್ರೀಮತಿ ಕೆ.ಎಂ. ಹೇಮಾವಿಜ್ಞಾನ ಶಿಕ್ಷಕರು, ಎಸ್.ರಾಮಯ್ಯ ಸರ್ವೋದಯ ಬಾಲಿಕಾ ಪ್ರೌಢಶಾಲೆ,ಶಿವಮೊಗ್ಗ.ಎಲ್ಲರ ಜೀವನದ ಪ್ರತಿ ಸಂದರ್ಭ, ಸನ್ನಿವೇಶಗಳು ತನ್ನದೇ ಆದ ಮಹತ್ವವನ್ನು ಹೊಂದಿವೆ, ಅವಶ್ಯಕತೆಗಳು ಅದನ್ನು...

byr-(1)

ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಬಿವೈಆರ್

ಶಿವಮೊಗ್ಗ : ಸಂಸದ ಬಿ.ವೈ. ರಾಘವೇಂದ್ರ ಅವರು ಯುವಜನ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವರಾದ ಶ್ರೀಮತಿ ರಕ್ಷಾ ನಿಖಿಲ್ ಖಡ್ಸೆಯವ ರನ್ನು ಭೇಟಿ ಮಾಡಿ ಚರ್ಚಿಸಿದರು.ಶಿವಮೊಗ್ಗದಲ್ಲಿ...

pm-sharada-sangeeta

ಡಿ.೧೫: ಅವತರಿಸು ಬಾ ವಿಶೇಷ ಕಾರ್ಯಕ್ರಮ…

ಶಿವಮೊಗ್ಗ : ಇಲ್ಲಿನ ಶ್ರೀ ಶಾರದಾ ಸಂಗೀತ ನೃತ್ಯ ವಿದ್ಯಾಲಯದ ವತಿಯಿಂದ ಡಿ.೧೫ರ ಸಂಜೆ ೬.೩೦ರಿಂದ ೮.೩೦ರವರೆಗೆ ಕುವೆಂಪು ರಂಗಮಂದಿರದಲ್ಲಿ ಅವತರಿಸು ಬಾ ಎಂಬ ವಿಶೇಷ ಕಾರ್ಯಕ್ರಮ...

pm-patanjali

ಡಿ.೧೪:ಶ್ರೀ ಕನಕದಾಸರ ಕೀರ್ತನೋತ್ಸವ- ಗೀತಗಾಯನ ಸ್ಪರ್ಧೆ…

ಶಿವಮೊಗ್ಗ : ಶ್ರೀ ಕನಕದಾಸರ ೫೩೭ನೇ ಜಯಂತ್ಯೋತ್ಸವ ಮತ್ತು ಪತಂಜಲಿ ಸಂಸ್ಥೆಯ ೨೭ನೇ ವರ್ಷದ ಅಂಗ ವಾಗಿ ಡಿ.೧೪ರಂದು ಬೆಳಿಗ್ಗೆ ೯ಗಂಟೆ ಯಿಂದ ಕುವೆಂಪು ರಂಗಮಂದಿರ ದಲ್ಲಿ...

byr

ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದ ವಿಸ್ತರಣೆ : ಬಿವೈಆರ್

ಶಿವಮೊಗ್ಗ : ಇಲ್ಲಿನ ಕೇಂದ್ರೀಯ ವಿದ್ಯಾಲಯ ವನ್ನು ವಿಸ್ತರಿಸಲು ಕೇಂದ್ರ ಸರ್ಕಾರವು ಅನುಮೋದನೆ ನೀಡಿದ್ದು, ಎ ತರಗತಿಗಳಲ್ಲಿ ಎರಡು ಹೆಚ್ಚುವರಿ ವಿಭಾಗಗಳನ್ನು ತೆರೆಯಲಾಗುತ್ತದೆ. ಈ ನಿರ್ಧಾರವು ಕ್ಷೇತ್ರದ...

bvsD7p1

ಮಕ್ಕಳಲ್ಲಿರುವ ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ…

ಹೊನ್ನಾಳಿ : ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಯಾಗಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಅಭಿಪ್ರಾಯಪಟ್ಟರು.ಪಟ್ಟಣದ ಭಾರತೀಯ ವಿದ್ಯಾ ಸಂಸ್ಥೆಯಲ್ಲಿ ಹೊನ್ನಾಳಿ-ನ್ಯಾಮತಿ...

mprbjpD8p1

ಚಳಿಗಾಲದ ಅಧಿವೇಶನದಲ್ಲಿ ಭ್ರಷ್ಠ ಕಾಂಗ್ರೆಸ್ ಸರ್ಕಾರದ ಚಳಿ ಬಿಡಿಸುತ್ತೇನೆ…

ಹೊನ್ನಾಳಿ: ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರವು ರೈತರ, ಬಡ ವರ್ಗದ ಮತ್ತು ರಾಜ್ಯದ ಎ ವರ್ಗದ ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಬಿಜೆಪಿ ರಾಜಧ್ಯಕ್ಷ ಬಿ.ವೈ. ವಿಜಯೇಂದ್ರ...

dcc-bank-(1)

ಡಿಸಿಸಿ ಬ್ಯಾಂಕ್ ಹೊಸ ಮೂರು ಶಾಖೆಗಳಿಗೆ ಆರ್‌ಬಿಐ ಅನುಮತಿ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಈಗಿರುವ ಶಾಖೆಗಳ ಜೊತೆಗೆ ಇನ್ನೂ ಮೂರು ಶಾಖೆಗಳನ್ನು ತೆರೆಯಲು ಭಾರತೀಯ ರಿಸರ್ವ್ ಬ್ಯಾಂಕ್ ಅನುಮತಿ ನೀಡಿದ್ದು, ಇದೇ ತಿಂಗಳು...

protest-(1)

ಬೀದಿಬದಿ ವ್ಯಾಪಾರಸ್ಥರಿಂದ ಡಿಸಿಗೆ ಮನವಿ…

ಶಿವಮೊಗ್ಗ: ಬೀದಿಬದಿ ವ್ಯಾಪಾರಿ ಗಳೆಗೆಂದೇ ಗುರುತಿಸಿದ ವ್ಯಾಪಾರದ ಜಗ, ಟಿವಿಸಿ ಕಮಿಟಿಯಲ್ಲಿ ಅನುಮೋದನೆಗೊಂಡ ವ್ಯಾಪಾರ ವಲಯಗಳನ್ನು ತಕ್ಷಣ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರ...

2-(6)

ಏಡ್ಸ್ ರೋಗಗಳಂತಹ ಕಾಯಿಲೆಗಳ ಬಗ್ಗೆ ಹೆಚ್ಚು ಅರಿವು ಅಗತ್ಯ…

ಶಿವಮೊಗ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಐಎಂಎ ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದು ವಿಶ್ವ ಏಡ್ಸ್ ದಿನದ...