ಜಿಲ್ಲಾ ಸುದ್ದಿ

ಸರ್ಕಾರಿ ನೌಕರರ ಸಂಘಟನೆಯನ್ನು ದುರ್ಬಲಗೊಳಿಸಲು ಕೆಲವರಿಂದ ವ್ಯವಸ್ಥಿತ ಹುನ್ನಾರ: ಬಿ.ಕುಮಾರ್ ಆರೋಪ…

ಹೊನ್ನಾಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ವಿರುದ್ಧ ಸಾಮಾಜಿಕ ಜಲತಾಣಗಳಲ್ಲಿ ಸುಳ್ಳು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು...

ಪೂಜ್ಯಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಅಸ್ತಂಗತ…

ಸಾಸ್ವೆಹಳ್ಳಿ: ಹೊನ್ನಾಳಿ ತಾಲೂಕು ಸಾಸ್ವೆಹಳ್ಳಿ ಹೋಬಳಿಯ ಹೊಟ್ಯಾಪುರ ಗ್ರಾಮದ ಉಜ್ಜಯಿನಿ ಶಾಖಾ ಹಿರೇಮಠದ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ(೬೦) ಜು.೨೪ರ ನಿನ್ನೆ (ಸೋಮವಾರ) ಬೆಳಿಗ್ಗೆ ಅನಾರೋಗ್ಯದಿಂದ ಶಿವಮೊಗ್ಗದ ಖಾಸಗಿ...

ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಪತ್ರಿಕೆಗಳ ಪಾತ್ರ ಮಹತ್ತರ: ಸ್ವಾಮೀಜಿ

ನ್ಯಾಮತಿ: ಶಾಸಕಾಂಗ, ಕಾರ್ಯಂಗ, ನ್ಯಾಯಾಂಗದ ಸೇತುವೆಯಂತೆ ಕಾರ್ಯ ನಿರ್ವಹಿಸುವ ಪತ್ರಿಕೆಗಳ ಪಾತ್ರವು ಅತ್ಯಂತ ಪ್ರಮುಖವಾಗಿದೆ ಎಂದು ಬಾಳೆಹೊನ್ನೂರಿ ರಂಭಾಪುರಿ ಪೀಠದ ಡಾ| ವೀರಶೈವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.ನ್ಯಾಮತಿ...

ಶಿಕಾರಿಪುರ: ಹಿಂದೂ ಮಹಾಸಭಾ ಗಣಪತಿ ಸಮಿತಿ ನೂತನ ಅಧ್ಯಕ್ಷರಾಗಿ ಸಂತೋಷ್ ಅವಿರೋಧ ಆಯ್ಕೆ

ಶಿಕಾರಿಪುರ: ಪಟ್ಟಣದ ಪ್ರಸಿದ್ದ ಶ್ರೀ ಹಿಂದೂ ಮಹಾಸಭಾ ಗಣಪತಿ ಸಮಿತಿಗೆ ನೂತನ ಅಧ್ಯಕ್ಷರಾಗಿ ಸಂತೋಷ್ ಗುಡ್ಡಳ್ಳಿ ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ ಎಂದು ಹಿಂದೂಪರ ಸಂಘಟನೆಗಳ ಮುಖಂಡ ಹಾಗೂ...

ಪ್ರಜಾ ಪರಿವರ್ತನೆ ವೇದಿಕೆಗೆ ಪದಾಧಿಕಾರಿಗಳ ಆಯ್ಕೆ…

ಹೊನ್ನಾಳಿ: ನಗರದ ಬಾಲರಾಜ್ ಘಾಟ್‌ನಲ್ಲಿ ಅಂಬೇಡ್ಕರ್ ಭವನದಲ್ಲಿ ಪ್ರಜಾಪರಿವರ್ತನೆ ವೇದಿಕೆ ರಾಜ್ಯ ಕಾರ್ಯದರ್ಶಿ ಎ.ಡಿ. ಈಶ್ವರಪ್ಪನವರ ಅಧ್ಯಕ್ಷತೆಯಲ್ಲಿ ನೂತನ ವೇದಿಕೆಯ ಹೊನ್ನಾಳಿ ತಾಲ್ಲೂಕು ಘಟಕವನ್ನು ರಚನೆ ಮಾಡಲಾಯಿತು.ವೇದಿಕೆ...

ಮೀಸಲಾತಿ ಪ್ರಕಟ ವಿಳಂಬ ಸರಿಯಲ್ಲ :ಮೇಘರಾಜ್ …

ಶಿವಮೊಗ್ಗ: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾ ಧ್ಯಕ್ಷ ಸ್ಥಾನದ ಮೀಸಲಾತಿ ಘೋಷಣೆ ಮಾಡದೆ ರಾಜ್ಯ ಸರ್ಕಾರ ಚುನಾಯಿತಿ ಪ್ರತಿನಿಧಿಗಳ ಅಧಿಕಾರವನ್ನು ಮೊಟಕುಗೊಳಿಸು ತ್ತಿದೆ ಎಂದು...

ಜಿ ಹಾಗೂ ತಾ.ಪಂ.ಕ್ಷೇತ್ರಗಳ ಮರುವಿಂಗಡಣೆ ಮಾಡುವಂತೆ ಕೋರಿ ಮಧು ಬಂಗಾರಪ್ಪರಿಂದ ಮನವಿ

ಶಿವಮೊಗ್ಗ: ಜಿ ಹಾಗೂ ತಾ.ಪಂ.ಕ್ಷೇತ್ರಗಳ ಮರುವಿಂಗಡಣೆ ಮಾಡುವಂತೆ ಕೋರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆಂಗಳೂರಿನಲ್ಲಿ...

ವಿಶೇಷ ಉಪನ್ಯಾಸ ಕಾರ್ಯಕ್ರಮ..

ಶಿವಮೊಗ್ಗ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸಮನೆ, ಭದ್ರಾವತಿಯಲ್ಲಿ ಕನ್ನಡ ವಿಭಾಗ ಮತ್ತು ಐಕ್ಯೂ ಎಸಿ ಸಹಯೋಗ ದಲ್ಲಿ ಕುವೆಂಪು ನಾಟಕಗಳು ಮತ್ತು ಸಾಮಾಜಿಕ ಶ್ರೇಣಿಕರಣ...

ಮಕ್ಕಳ ‘ಗ್ರೀನ್ ಹೀರೋ’ ಯೋಜನೆಗೆ ಚಾಲನೆ…

ಶಿವಮೊಗ್ಗ : ಮಕ್ಕಳ ಮನಸ್ಸಿ ನಲ್ಲಿ ಬಾಂಧವ್ಯದ ಬೆಸುಗೆ ಜೊತೆಗೆ ಸ್ವಂತ ಶ್ರಮದಿಂದ ಗಿಡವನ್ನು ಅತ್ಯಂತ ಮುತುವರ್ಜಿಯಿಂದ ಬೆಳೆಸುವ ಅವರನ್ನು ಪ್ರೋತ್ಸಾ ಹಿಸುವ ನಿಟ್ಟಿನಲ್ಲಿ ಸಿ ಪಿ...

ಶಿಕ್ಷಣ ಸಂಸ್ಥೆಗಳಲ್ಲಿ ಸಿಗುವ ಮಾರ್ಗದರ್ಶನ ಯಶಸ್ಸಿಗೆ ಕಾರಣ: ಕೆ.ಸೆಲ್ವಂ …

ಶಿವಮೊಗ್ಗ: ಸಾಧನೆಗೆ ಬೆನ್ನೆಲು ಬಾಗಿ ಪ್ರೋತ್ಸಾಹ ನೀಡುವುದು ಶಿಕ್ಷಣ ಸಂಸ್ಥೆಗಳು, ಶಾಲಾ ಕಾಲೇಜಿನ ಶಿಕ್ಷಣ ಹಂತದಲ್ಲಿ ಸಿಗುವ ಮಾರ್ಗದರ್ಶನವೇ ಜೀವನದಲ್ಲಿ ಯಶಸ್ಸು ಗಳಿಸಲು ಸಹಕಾರಿಯಾ ಗುತ್ತದೆ ಎಂದು...