ಜಿಲ್ಲಾ ಸುದ್ದಿ

ತಂದೆ-ತಾಯಿ : ಇಬ್ಬರೂ ಕಣ್ಣಿಗೆ ಕಾಣುವ ದೇವರು…

ಪ್ರತಿ ವ್ಯಕ್ತಿಯ ಜೀವನದಲ್ಲಿ ತಂದೆ ತಾಯಿಯರ ಪ್ರಭಾವ ಅತ್ಯಮೂಲ್ಯವಾಗಿದೆ. ಬರೀ ಜನ್ಮದಾತರು ಮಾತ್ರವಲ್ಲ, ತಂದೆ-ತಾಯಿಯರು ಮಗುವಿಗೆ ಉತ್ತಮ ಗುಣಗಳನ್ನು ಕಲಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ಮಾಡಲು ಶ್ರಮಿಸುತ್ತಾರೆ....

ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿರುವುದು ಶ್ರೇಷ್ಠ ಕಾರ್ಯ: ಅಶ್ವತ್ಥ್ ನಾರಾಯಣ ಶೆಟ್ಟಿ

ಶಿವಮೊಗ್ಗ : ಗ್ರಾಹಕರಿಗೆ ಉತ್ತಮ ಸೇವೆ ನೀಡಿದಾಗ ಸಂಸ್ಥೆಗಳು ಸುದೀರ್ಘ ಅವಧಿ ಸೇವೆ ಒದಗಿಸಲು ಸಾಧ್ಯ. ಕೋಟಕ್ ಸಂಸ್ಥೆಯು ಐವತ್ತು ವರ್ಷಗಳ ಸೇವೆ ಮುಂದುವರೆಸುತ್ತಿರುವುದು ಅಭಿನಂದನೀಯ ಸಂಗತಿ...

ಖಿದ್ಮಾ ಫೌಂಡೇಶನ್‌ನಿಂದ ಸಾಹಿತ್ಯ ಕಾರ್ಯಕ್ರಮ ವಿವಿಧ ಕ್ಷೇತ್ರಗಳ ಸಾಧರಿಗೆ ಪ್ರಶಸ್ತಿ ಪ್ರಧಾನ …

ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜನೆ ಮಾಡಿರುವ ರಾಜ್ಯ ಮಟ್ಟದ ಖಿದ್ಮಾ ಕಾವ್ಯ ಮತ್ತು ಸಾಂಸ್ಕೃತಿಕ ಸಮಾರಂಭ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವು ಕನ್ನಡ ಸಾಹಿತ್ಯ ಪರಿಷತ್‌ನ...

ಜು.೧೫: ಲಯನ್ಸ್ ಕ್ಲಬ್‌ನಿಂದ ಸರ್ಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ವಿತರಣೆ: ಸಾನು

ಶಿಕಾರಿಪುರ: ಇಲ್ಲಿನ ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಉಚಿತವಾಗಿ ಕ್ಲಬ್ ವತಿಯಿಂದ ಡಯಾಲಸಿಸ್ ಯಂತ್ರವನ್ನು ವಿತರಿಸಲಾಗುತ್ತಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ...

ಜೈನಮುನಿ ಹತ್ಯೆ ಖಂಡಿಸಿ ಜೈನ ಸಮಾಜ ಬಾಂಧವರಿಂದ ಪ್ರತಿಭಟನೆ

ಶಿವಮೊಗ್ಗ: ನಂದಿ ಪರ್ವತ ಆಶ್ರಮದ ಕಾಮ ಕುಮಾರ ನಂ ದಿಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಿದ ಪಾತಕಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಗಾಂಧಿಬಜರಿನ ಜೈನ ಸಮಾಜ...

ತನಿಖೆಗೆ ಮುನ್ನ ಶಿವಮೊಗ್ಗ ವಿಮಾಣ ನಿಲ್ದಾಣಕ್ಕೆ ಭೇಟಿ ನೀಡಿ: ಕಾಂಗ್ರೆಸ್ಸಿಗರಿಗೆ ಬಿವೈಆರ್ ಸಲಹೆ

ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿಯನ್ನು ತನಿಖೆಗೆ ಒಳ ಪಡಿಸಲಾಗುವುದು ಎಂದು ಕಾಂಗ್ರೆಸ್ ಸರ್ಕಾರ ಹೇಳುತ್ತಿದೆ. ಮಾಡಲಿ ಬೇಡ ಎಂದವರ್‍ಯಾರು. ಆದರೆ ಅದಕ್ಕು ಮೊದಲು ವಿಮಾನ ನಿಲ್ದಾಣಕ್ಕೆ ಭೇಟಿ...

ಮಾದಕ ವಸ್ತುಗಳ ನಿಯಂತ್ರಣಕ್ಕೆ ಡಿಸಿ ಸೂಚನೆ

ಶಿವಮೊಗ್ಗ : ಮಾದಕ ಪದಾ ರ್ಥಗಳ ಉತ್ಪಾದನೆ, ಸಾಗಾಟ, ಮಾರಾಟ, ವಿತರಣೆ ಹಾಗೂ ಇದರ ದುರ್ಬಳಕೆಯನ್ನು ತಡೆಗ ಟ್ಟುವ ನಿಟ್ಟಿನಲ್ಲಿ ಜಿಯ ಎ ಇಲಾಖೆಗಳ ಅಧಿಕಾರಿಗಳೊಂದಿಗೆ ಸಾರ್ವಜನಿಕರೂ...

ಐದು ಗ್ಯಾರೆಂಟಿಗಳ ಜೊತೆ ಇತರೆ ಭರವಸೆಗಳನ್ನೂ ಈಡೇರಿಸಿ: ಮಾಜಿ ಎಂಎಲ್‌ಸಿ ಆಯನೂರು ಒತ್ತಾಯ

ಶಿವಮೊಗ್ಗ: ಹೊಸ ಗ್ಯಾರಂ ಟಿಗಳ ನಡುವೆ ಹಳೆಯ ಮತ್ತು ಅಗತ್ಯ ಗ್ಯಾರಂಟಿಗಳನ್ನು ಮರೆಯ ಬಾರದು ಎಂದು ಜೆಡಿಎಸ್ ಮುಖಂಡ ಆಯನೂರು ಮಂಜು ನಾಥ್ ಸುದ್ದಿಗೋಷ್ಟಿಯಲ್ಲಿ ಹೇಳಿ ದರು.ಹೊಸ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ಶಿವಮೊಗ್ಗ: ಗೌರವಧನ ಬಿಡುಗಡೆಯೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋ ಹ ನೌಕರರ ಸಂಘದ (ಸಿಐಟಿ ಯು) ಜಿಲ್ಲಾ ಶಾಖೆ ವತಿಯಿಂದ...

ಶಿಕ್ಷಕರನ್ನು ಮಾತ್ರ ನಿವೃತ್ತಿ ನಂತರವೂ ಪ್ರೀತಿ-ಗೌರವದಿಂದ ಕಾಣಲು ಸಾಧ್ಯ…

ಹೊನ್ನಾಳಿ: ಜನಪ್ರತಿನಿಧಿಗಳ ೫ ವರ್ಷಗಳ ಸೇವೆಗೆ ಜನ ಬೇಸರ ಗೊಳ್ಳುತ್ತಾರೆ. ಆದರೆ ಶಿಕ್ಷಕರು ೩೦ ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿದ ನಂತರವೂ ಅವರನ್ನು ಪ್ರೀತಿ ಗೌರವಗಳಿಂದ ಕಾಣುತ್ತಾರೆ....