ವಿಐಎಸ್‌ಎಲ್ ಕಾರ್ಖಾನೆಯ ಉತ್ಪನ್ನಗಳನ್ನು ಸ್ಕ್ರ್ಯಾಪ್ ಲೆಕ್ಕದಲ್ಲಿ ಮಾರಾಟಯತ್ನ; ಗುತ್ತಿಗೆ ಕಾರ್ಮಿಕರ ಆಕ್ರೋಶ
ಭದ್ರಾವತಿ: ರಾಜ್ಯದ ಪ್ರತಿಷ್ಟಿತ ಉಕ್ಕಿನ ಕಾರ್ಖಾನೆಯಾದ ನಗರದ ವಿಐಎಸ್‌ಎಲ್ ಕಾರ್ಖಾನೆಗೆ ಅಗತ್ಯವಾದ ಬಂಡವಾಳ ಹೂಡದೆ, ಅಭಿವೃದ್ಧಿ ಕಾರ್ಯಗಳನ್ನು ಮಾಡದ ಪ್ರಯುಕ್ತ ಹಲವಾರು ಎಡರು ತೊಡರುಗಳನ್ನು ಎದುರಿಸುತ್ತಿದೆ. ಇಂತಹ...