ಜಿಲ್ಲಾ ಸುದ್ದಿ

ಮನುಷ್ಯನನ್ನು ಮನುಷ್ಯರಂತೆ ನೋಡಿ: ಸ್ವಾಮೀಜಿ

ಭದ್ರಾವತಿ: ಪ್ರಜತಂತ್ರ ವ್ಯವಸ್ಥೆಯಲ್ಲಿ ಪ್ರಜೆಗಳ ಎ ಆಶಯಗಳು ಈಡೇರಿದರೆ ಆಗ ಕಲ್ಯಾಣ ರಾಜ್ಯ ಆಗುವುದರಲ್ಲಿ ಯಾವುದೆ ಅನುಮಾನ ಇಲ್ಲ ಎಂದು ಶಿವಮೊಗ್ಗ ಚಿಕ್ಕಮಗಳೂರು ಬಸವ ಕೇಂದ್ರದ ಪೂಜ್ಯಶ್ರೀ...

ಬಸ್‌ಗಳ ಬಿಡುಗಡೆ ಆಗ್ರಹಿಸಿ ಪ್ರತಿಭಟನೆ ..

ಶಿಕಾರಿಪುರ : ಕೋಟ್ಯಾಂತರ ವೆಚ್ಚದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಕುಟ್ರಳ್ಳಿ ಸಮೀಪ ನಿರ್ಮಾಣ ವಾದ ಕೆ. ಎಸ್.ಆರ್.ಟಿ.ಸಿ ಬಸ್ ಡಿಪೋ ಇದುವರೆಗೂ ಸರ್ಕಾರಿ ಬಸ್‌ಗಳು ಆಗಮಿಸದೆ ಡಿಪೋ...

ಪರಿಸರ ಸಂರಕ್ಷಣೆಗೊಂದು ವಿನೂತನ ಪ್ರಯೋಗ: ಪ್ಲೇಟ್ ಬ್ಯಾಂಕ್ ಆರಂಭ

ಶಿವಮೊಗ್ಗ: ನಗರದ ಶಿವ ಮೊಗ್ಗ ರೋಟರಿ ಕ್ಲಬ್ ಹಾಗೂ ನವ್ಯಶ್ರೀ ಈಶ್ವರವನ ಚಾರಿಟೇ ಬಲ್ ಟ್ರಸ್ಟ್ ಸಹಯೋಗದಲ್ಲಿ ಶಿವಮೊಗ್ಗ ನಗರ ೧೦೦ ಅಡಿ ರಸ್ತೆ, ವಿನಾಯಕನಗರದ ನವ್ಯಶ್ರೀ...

ಸಿಇಟಿ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ …

ಹೊನ್ನಾಳಿ: ಕಳೆದ ವರ್ಷದಿಂದ ವಿದ್ಯಾರ್ಥಿಗಳಿಗೆ ಅನುಕೂಲವಾ ಗುವಂತೆ ಆಯಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿ ಸಮನ್ವಯಾಧಿಕಾರಿಗಳ ನೇತೃತ್ವದಲ್ಲಿ ಅವರ ಕಚೇರಿಯಲ್ಲಿ ದಾಖಲೆ ಪರಿಶೀಲನೆ ಮಾಡುವಂತೆ ವ್ಯವಸ್ಥೆ ಮಾಡಿರು ವುದರಿಂದ...

ಅನಧಿಕೃತ ಅಂಗಡಿಗಳ ತೆರವಿಗೆ ಸೂಚನೆ…

ಶಿಕಾರಿಪುರ: ನಗರದ ಸರ್ಕಾರಿ ಆಸ್ಪತ್ರೆ ಮುಂದಿನ ಗೆಟಿನ ಬಳಿ ಇರುವ ಕ್ಯಾಂಟೀನ್ ಹಾವಳಿ ಯಿಂದ ಸಾರ್ವಜನಿಕರಿಗೆ ಶಾಲಾ ಮಕ್ಕಳಿಗೆ, ವಾಹನ ಸವಾರರಿಗೆ ಹಾಗೂ ವೈದ್ಯ ಸಿಬ್ಬಂದಿಗಳಿಗೆ ಆಗುವ...

ಸರ್ವರ ಹಿತ ಕಾಯುವ ಏಕೈಕ ಪಕ್ಷ ಕಾಂಗ್ರೆಸ್: ಶಾಸಕ ಶಾಂತನಗೌಡ

ಹೊನ್ನಾಳಿ: ಬೇಲಿಮಲ್ಲೂರು ಗ್ರಾಪಂ ವ್ಯಾಪ್ತಿಯ ಸಾರ್ವಜನಿಕರಿಗೆ ಸರ್ಕಾರದಿಂದ ಸಿಗುವ ಎ ಸೌಲಭ್ಯಗಳನ್ನು ಅರ್ಹರಿಗೆ ಸಿಗುವಂತೆ ಕ್ರಮ ಜರುಗಿಸಬೇಕೆಂದು ಶಾಸಕ ಡಿ.ಜಿ.ಶಾಂತನಗೌಡ ನೂತನವಾಗಿ ಬೇಲಿಮಲ್ಲೂರು ಗ್ರಾಪಂ ಉಪಾಧ್ಯಕ್ಷರಾಗಿ ಆಯ್ಕೆಯಾದ...

ಶವ ಸಂಸ್ಕಾರಕ್ಕೂ ದರಪಟ್ಟಿ ಪ್ರಕಟ: : ಮಾರಿಕಾಂಬಾ ಸಮಿತಿ ವಿರುದ್ಧ ಸಿಡಿದೆದ್ದ ಸಿದ್ದಪ್ಪ

ಸಾಗರ: ಇಲ್ಲಿನ ಐತಿಹಾಸಿಕ ಪ್ರಸಿದ್ದ ಶ್ರೀ ಮಾರಿಕಾಂಬಾ ಜತ್ರೆ ರಾಜ್ಯದ ಪ್ರಸಿದ್ಧಿ ಪಡೆದಿದ್ದು, ದೇವಸ್ಥಾನಕ್ಕೆ ದೊಡ್ಡ ಭಕ್ತ ಸಮೂಹವೇ ಇದೆ. ಇಂಥ ದೇವಸ್ಥಾನದ ಆಡಳಿತ ಮಂಡಳಿ ನಡೆಸುತ್ತಿರುವ...

ಜು.೧೯: ಹೆಚ್‌ಎಸ್‌ಆರ್ ನೆನಪು ಕಾರ್ಯಕ್ರಮ

ಶಿವಮೊಗ್ಗ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್ ಬಣ) ವತಿಯಿಂದ ಜು.೧೯ರಂದು ಶಿವಮೊಗ್ಗ ಬೈಪಾಸ್ ರಸ್ತೆಯ ಮತ್ತೂರು ರಸ್ತೆಯಲ್ಲಿ ಇರುವ ರೈತ...

ಗಗನಕ್ಕೇರಿದ ಅಗತ್ಯವಸ್ತುಗಳ ಬೆಲೆ; ಪಾತಾಳಕ್ಕೆ ಬೀಳುತ್ತಿರುವ ಬಡ-ಮಧ್ಯಮ ವರ್ಗದ ಬದುಕು…

ಶಿವಮೊಗ್ಗ: ದಿನದಿಂದ ದಿನಕ್ಕೆ ತರಕಾರಿ, ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದವರು ಬದುಕುವುದೇ ಕಷ್ಟವಾಗಿದೆ.ಅದರಲ್ಲೂ ತರಕಾರಿ ಬೆಲೆ ಗಗನಕ್ಕೆ ಏರಿದೆ. ಕಳೆದೆರಡು...

ಈಡಿಗ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡಲು ಆಗ್ರಹ…

ಶಿವಮೊಗ್ಗ: ಈಡಿಗ ಕುಲ ಬಾಂಧವರ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ರಾಷ್ಟ್ರೀಯ ಈಡಿಗ ಮಹಾ ಮಂಡಳಿಯ ಜಿ ಘಟಕದ ಅಧ್ಯಕ್ಷ ಜಿ.ಇ. ಮುರಳೀಧರ್ ಹೇಳಿದರು.ಅವರು...