ಜಿಲ್ಲಾ ಸುದ್ದಿ

ಪ್ರತಿಯೊಬ್ಬ ವಿದ್ಯಾರ್ಥಿಗೂ ಸ್ಕೌಟ್ಸ್, ಗೈಡ್ಸ್ ತಲುಪಿಸಿ…

ಶಿವಮೊಗ್ಗ: ಸ್ಕೌಟ್ಸ್ ಮತ್ತು ಗೈಡ್ಸ್ ಕುರಿತು ಪ್ರತಿ ಮನೆ ಮನೆಗೂ, ವಿದ್ಯಾರ್ಥಿಗಳಿಗೂ ತಲುಪಿಸಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಕಾರ, ಶಿಕ್ಷಣದ ಜತೆಯಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ...

ವಿದ್ಯಾರ್ಥಿಗಳು ಸ್ಪಷ್ಟ ಗುರಿಯೊಂದಿಗೆ ಮುನ್ನಡೆದರೆ ಫಲಿತಾಂಶ ಎಂಬ ಬೋನಸ್ ನಿಶ್ಚಿತ

ಶಿವಮೊಗ್ಗ: ಐಎಂಎ ಕರ್ನಾಟಕದ ಕನ್ನಡ ವೈದ್ಯ ಬರಹಗಾರರ ಸಮಿತಿ, ಶಿವಮೊಗ್ಗ, ಡಿವಿಎಸ್ ಸಂಯುಕ್ತ ಪಪೂ ಕಾಲೇಜು, eನ ವಿeನ ಸಮಿತಿ ಮತ್ತು ಕ್ಷೇಮ ಟ್ರಸ್ಟ್ ಆಶ್ರಯದಲ್ಲಿ ದತ್ತಿ...

ಮಕ್ಕಳಲ್ಲಿ ಸಕಾರಾತ್ಮಕ ಮನೋಭಾವವನ್ನು ಬೆಳೆಸಿ ಪ್ರೋತ್ಸಾಹಿಸಿದರೆ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ| ಸರ್ಜಿ

ಶಿವಮೊಗ್ಗ: ಮಕ್ಕಳಲ್ಲಿ ಸಕಾರಾತ್ಮಕ ಮನೋಭಾವವನ್ನು ಬೆಳೆಸಿ, ಪ್ರೋತ್ಸಾಹಿಸಿದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ನಗರದ ಸರ್ಜಿ ಫೌಂಡೇಶನ್ ಮುಖ್ಯಸ್ಥ ಡಾ| ಧನಂಜಯ ಸರ್ಜಿ ಅಭಿಪ್ರಾಯಪಟ್ಟರು.ಪ್ರತಿಷ್ಠಿತ ಪ್ರಗತಿ...

ನನ್ನ ಅವಧಿಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು: ಶಾಸಕ ಶಾಂತನಗೌಡ

ಹೊನ್ನಾಳಿ: ಸರ್ಕಾರಿ ನೌಕರರ ಸೇವಾ ಭದ್ರತೆ ಹಾಗೂ ನಿವೃತ್ತಿ ಜೀವನ ಸುಗಮವಾಗಿ ಸಾಗಲು ಮುಂಬರುವ ಬಜೆಟ್‌ನಲ್ಲಿ ವಿಷಯ ಮಂಡಿಸಿದರೆ ತಮ್ಮ ಎರಡೂ ಕೈಗಳನ್ನು ಎತ್ತುವ ಮೂಲಕ ಎನ್.ಪಿ.ಎಸ್.ನೌಕರರ...

ಅಕ್ರಮ ಮರಳು ಸಂಗ್ರಹ ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ…

ಹೊಸನಗರ: ತಾಲೂಕಿನ ಶರಾವತಿ ಹಿನ್ನೀರ ಭೂ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲಾಗುತ್ತಿದೆ ಎಂದು ಜನಸಂಗ್ರಾಮ ಪರಿಷತ್ತಿನ ತಾಲೂಕು ಸಂಚಾಲಕ, ಪರಿಸರ ಹೋರಾಟಗಾರ ಗಿರೀಶ್ ಆಚಾರ್...

ಬಾಲಕಿ ಕಾಣೆಯಾಗಿದ್ದಾರೆ

ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಆರ್‌ಎಂಎಲ್ ನಗರ ಖುಬಾ ಮಸೀದಿ ಹತ್ತಿರ ೧ನೇ ಹಂತ, ೩ನೇ ಕ್ರಾಸ್‌ನ ಎಸ್.ಎಸ್.ಮಂಜಿಲ್ ವಾಸಿ ಸೈಯದ್ ಇಸಾಕ್ ಎಂಬುವವರ...

ವಿದ್ಯುತ್ ಕಣ್ಣಾಮುಚ್ಚಾಲೆ ತಪ್ಪಿಸುವಂತೆ ಗ್ರಾಹಕರ ಆಗ್ರಹ

ಹೊಸನಗರ : ತಾಲೂಕಿನಲ್ಲಿ ಕೆಲವು ತಿಂಗಳಿನಿಂದ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ವಿದ್ಯುತ್ ಸರಬರಾಜಿನಲ್ಲಿ ಇರುವ ತೊಂದರೆಗಳನ್ನು ಮೆಸ್ಕಾಂ ಇಲಾಖೆ ಬೇಗನೆ ಸರಿಪಡಿಸಿಕೊಂಡು ಗುಣ ಮಟ್ಟದ ವಿದ್ಯುತ್...

ಜಿಯಲ್ಲಿ ಬಾಲ್ಯವಿವಾಹ ಪ್ರಕರಣಗಳ ನಿಯಂತ್ರಣಕ್ಕೆ ಡಿಸಿ ಸೂಚನೆ

ಶಿವಮೊಗ್ಗ : ಜಿಯ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ ಕೆಲವು ಗ್ರಾಮಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಕಂಡುಬಂದಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಅದರ ನಿಯಂತ್ರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ತೆರಿಗೆ ಕಾಯ್ದೆಗಳಲ್ಲಿನ ಬದಲಾವಣೆಯ ಅರಿವು ಅವಶ್ಯಕ

ಶಿವಮೊಗ್ಗ: ಏಕಸ್ವಾಮ್ಯ, ಪಾಲುದಾರಿಕೆ ವ್ಯವಹಾರದಲ್ಲಿ ತೆರಿಗೆ ನಿರ್ವಹಣೆಯ ಜತೆಯಲ್ಲಿ ಉಳಿತಾಯ ಮಾಡುವ ಕುರಿತು ತಿಳವಳಿಕೆ ಅತ್ಯಂತ ಅವಶ್ಯಕ. ತೆರಿಗೆ ಇಲಾಖೆಯಲ್ಲಿ ಆಗಿರುವ ಕಾಯ್ದೆಗಳಲ್ಲಿನ ಬದಲಾವಣೆಗಳನ್ನು ಅರಿತುಕೊಳ್ಳಬೇಕು ಎಂದು...

ಪಕ್ಷದ ನಿಷ್ಠಾವಂತ ಕಾರ್ಯಕರ್ತರ ತ್ಯಾಗದ ಫಲವೇ ಬಿಜೆಪಿ ಇಂದು ಅಧಿಕಾರಕ್ಕೇರಲು ಕಾರಣ: ಬಿವೈಆರ್

ಭದ್ರಾವತಿ: ಬಿಜೆಪಿ ಪಕ್ಷವು ಕೇವಲ ರಾಜಕೀಯ ಪಕ್ಷವಾಗಿರದೆ ಸಾಮಾಜಿಕ ಸಂಘಟನೆಯಾಗಿದೆ. ಕೇವಲ ಅಧಿಕಾರದ ಗುರಿಯನ್ನು ಹೊಂದದೆ ಅವಕಾಶ ದೊರೆತಾಗ ಅನುಷ್ಟಾನ ಇಲದಿದ್ದಲ್ಲಿ ಹೋರಾಟ ಮಾಡುವುದು ಪಕ್ಷದ ಧ್ಯೆಯ...