ಅಂಗನವಾಡಿ -ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ ವೇತನ ಬಿಡುಗಡೆಗೆ ಆಗ್ರಹ
ಶಿವಮೊಗ್ಗ: ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆ ಯರಿಗೆ ಹೆಚ್ಚುವರಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇ ಕೆಂದು ಆಗ್ರಹಿಸಿ ಶಾಂತವೇರಿ ಗೋ ಪಾಲಗೌಡ ಸಮಾಜವಾದಿ ಅಧ್ಯ ಯನ ಕೇಂದ್ರ...
ಶಿವಮೊಗ್ಗ: ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆ ಯರಿಗೆ ಹೆಚ್ಚುವರಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇ ಕೆಂದು ಆಗ್ರಹಿಸಿ ಶಾಂತವೇರಿ ಗೋ ಪಾಲಗೌಡ ಸಮಾಜವಾದಿ ಅಧ್ಯ ಯನ ಕೇಂದ್ರ...
ಸಾಗರ : ಸರ್ಕಾರಿ ನೌಕರರಿಗೆ ಕೆ.ಸಿ.ಎಸ್.ಆರ್. ಎನುವುದು ಭಗವದ್ಗೀತೆ ಇದ್ದಂತೆ. ಪ್ರತಿಯೊಬ್ಬ ನೌಕರನೂ ಕೆ.ಎಸ್.ಆರ್.ಸಿ. ನಿಯಮವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದು ಎಲ್.ಬಿ.ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ....
ಶಿವಮೊಗ್ಗ: ರಕ್ತದಾನವು ಜೀವ ಉಳಿಸುವ ಶ್ರೇಷ್ಠ ಕಾರ್ಯ ಆಗಿ ದ್ದು, ಪ್ರತಿಯೊಬ್ಬ ಆರೋಗ್ಯವಂತ ಜನರು ರಕ್ತದಾನ ಮಾಡಲು ಮುಂ ದಾಗಬೇಕು ಎಂದು ಶಿವಮೊಗ್ಗ ಜಿ ವಾಣಿಜ್ಯ ಮತ್ತು...
ಶಿವಮೊಗ್ಗ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಅಬ್ಬಲ ಗೆರೆಯ ಈಶ್ವರವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಗರದ ಸಾಂದಿಪಿನಿ ಶಾಲೆ, ವಾಸವಿ ಪಬ್ಲಿಕ್ ಸ್ಕೂಲ್ ಹಾಗೂ ನ್ಯಾಷನಲ್ ಪಬ್ಲಿಕ್...
ಹೊನ್ನಾಳಿ: ಮದುವೆ ವಾರ್ಷಿಕೋತ್ಸವ ಹುಟ್ಟುಹಬ್ಬ ಹಾಗೂ ಇನ್ನಿತರ ಶುಭ ಸಮಾರಂಭಗಳ ಸವಿ ನೆನಪಿಗಾಗಿ ಪ್ರತಿಯೊಬ್ಬರು ಒಂದು ಸಸಿ ನೆಟ್ಟರೆ ಬೆಂಗಾಡಾಗಿರುವ ನಾಡನ್ನು ಹಸಿರು ನಾಡನ್ನಾಗಿ ಮಾಡಬಹುದು ಎಂದು...
ಶಂಕರಘಟ್ಟ: ವಿಶ್ವ ಪರಿಸರ ದಿನಾಚರಣೆಯು ಸಾಮಾಜಿಕ ಜಾಲತಾಣದಲ್ಲಿ ಒಂದು ಫೋಟೋ, ಮೇಸೇಜ್ ಅಥವಾ ಸ್ಟೇಟಸ್ ಹಾಕಿದರೆ ಅಷ್ಟಕ್ಕೆ ಮುಗಿವುದಿಲ್ಲ. ಬದಲಿಗೆ ಖುದ್ದು ಪರಿಸರ ಸ್ವಚ್ಛಗೊಳಿಸುವುದೋ ಅಥವಾ ಸಸಿಗಳನ್ನು...
ಶಿವಮೊಗ್ಗ: ಪ್ಲಾಸ್ಟಿಕ್ ತ್ಯಾಜ್ಯ ಗಳಿಂದ ಪರಿಸರ ಮಾಲಿನ್ಯ ಉಂ ಟಾಗುತ್ತಿದೆ. ಪರಿಸರ ಹಾಳು ಮಾಡುವ ಪ್ಲಾಸ್ಟಿಕ್ ಮುಂತಾದ ತ್ಯಾಜ್ಯ ವಸ್ತುಗಳ ಬಳಕೆ ಮಾಡ ದಂತೆ ಜಗೃತಿ ಮೂಡಿಸಿ...
ಶಿವಮೊಗ್ಗ : ಹಲಸಿನ ಹಣ್ಣು ಋತುಕಾಲದಲ್ಲಿ ಎ ವರ್ಗದ ಜನರಿಗೆ ಕಡಿಮೆ ಬೆಲೆಗೆ ಹೇರಳ ವಾಗಿ ದೊರೆಯುವ ಹಣ್ಣಾಗಿದೆ. ಈ ಹಣ್ಣಿನಲ್ಲಿರುವ ತೊಳೆ, ಬೀಜ ಮತ್ತು ಸಿಪ್ಪೆಯನ್ನು...
ಭದ್ರಾವತಿ: ರಾಜ್ಯದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಮತದಾರರು ಕಾಂಗ್ರೇಸ್ ಪಕ್ಷವನ್ನು ಆಡಳಿತಕ್ಕೆ ತಂದಿರುವುದು ಹೆಮ್ಮೆಯ ಸಂಗತಿ. ಬದಲಾದ ರಾಜಕಾರಣ ಜನರ ಬದಲಾವಣೆಯ ಇಚ್ಚೆಯಾ ಗಿದ್ದು ಅವರ...
ಶಿವಮೊಗ್ಗ: ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವ ಜನಿಕರು ಸಹಕಾರ ನೀಡಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.ಅವರು ಇಂದು ಗಾಡಿಕೊಪ್ಪದ ಹಕ್ಕಿಪಿಕ್ಕಿ ಕ್ಯಾಂಪಿನಲ್ಲಿ ಆಯೋಜಿ ಸಿದ್ದ ಮಲೇರಿಯಾ...