ಕಾಲ ಇನ್ನೂ ಮಿಂಚಿಲ್ಲ ; ಮರಳಿ ಪಕ್ಷಕ್ಕೆ ಬನ್ನಿ : ಕೆ.ಎಸ್.ಈಶ್ವರಪ್ಪ ಮನವಿ
ಶಿವಮೊಗ್ಗ: ಜಗದೀಶ್ ಶೆಟ್ಟರೇ ದುಡುಕಿನ ನಿರ್ಧಾರ ತೆಗೆದು ಕೊಂಡಿದ್ದೀರಿ. ಕಾಲ ಇನ್ನೂ ಮಿಂಚಿಲ್ಲ. ಇನೊಮ್ಮೆ ಯೋಚಿಸಿ. ಮರಳಿ ಪಕ್ಷಕ್ಕೆ ಬನ್ನಿ ಎಂದು ಮಾಜಿ ಉಪ ಸಿಎಂ ಕೆ.ಎಸ್.ಈಶ್ವರಪ್ಪ...
ಶಿವಮೊಗ್ಗ: ಜಗದೀಶ್ ಶೆಟ್ಟರೇ ದುಡುಕಿನ ನಿರ್ಧಾರ ತೆಗೆದು ಕೊಂಡಿದ್ದೀರಿ. ಕಾಲ ಇನ್ನೂ ಮಿಂಚಿಲ್ಲ. ಇನೊಮ್ಮೆ ಯೋಚಿಸಿ. ಮರಳಿ ಪಕ್ಷಕ್ಕೆ ಬನ್ನಿ ಎಂದು ಮಾಜಿ ಉಪ ಸಿಎಂ ಕೆ.ಎಸ್.ಈಶ್ವರಪ್ಪ...
ಸಾಗರ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರತಿಸ್ಪರ್ಧಿ ಆಮ್‌ಆದ್ಮಿ ಪಕ್ಷವೇ ಹೊರತು ಬಿಜೆ.ಪಿಯಲ್ಲ ಎಂದು ಕಾಂಗ್ರೇಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ತಿಳಿಸಿzರೆ.ಸೋಮವಾರ ನಾಮಪತ್ರ ಸಲ್ಲಿಕೆ ನಂತರ...
ಶಿವಮೊಗ್ಗ: ಆಮ್ ಆದ್ಮಿ ಪಕ್ಷದಿಂದ ನೇತ್ರಾವತಿ ಗೌಡ ಅವರು ಇಂದು ತಮ್ಮ ಅಪಾರ ಅಭಿಮಾನಿಗಳೊಂದಿಗೆ ನಾಮಪತ್ರ ಸಲ್ಲಿಸಿದರು.ಅವರು ಶಿವಪ್ಪನಾಯಕ, ಬಸವಣ್ಣ, ಹಾಗೂ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ,...
ಶಿವಮೊಗ್ಗ: ಗ್ರಾಮಾಂತರ ಕ್ಷೇತ್ರದಲ್ಲಿ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಕೋಟ್ಯಾಂತರ ರೂ. ಅನುದಾನ ತಂದಿದ್ದು, ಬಿ. ಎಸ್.ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ಹಾಗೂ ಲೋಕಸಭೆ ಸದಸ್ಯ...
ಶಿವಮೊಗ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಇಂದು ೪೩ ಅಭ್ಯರ್ಥಿಗಳ ೩ನೇ ಪಟ್ಟಿ ಬಿಡುಗಡೆ ಮಾಡಿದೆ. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಿಂದ ಶಿವಮೊಗ್ಗ ಮಹಾನಗರ ಪಾಲಿಕೆ ಕಾರ್ಪೊರೇ ಟರ್...
ಶಿವಮೊಗ್ಗ: ಶ್ರೀ ಕ್ಷೇತ್ರ ಹೊರನಾಡಿನ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಶ್ರೀ ಜಗನ್ಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ, ಬ್ರಹ್ಮ ಕುಂಭಾಭಿಷೇಕ ಮತ್ತು ರಥೋತ್ಸವ ಕಾರ್ಯಕ್ರಮ ಏ....
ಶಿವಮೊಗ್ಗ :ಅರ್ಹರಿಗೆ ಉಚಿತ ಕಾನೂನು ಸೇವೆ, ಸಲಹೆ ನೀಡುವುದಲ್ಲದೆ ಈಗಾಗಲೇ ನ್ಯಾಯಾಲಯದಲ್ಲಿ ದಾಖಲಾಗಿ ರುವ ಮೊಕದ್ದಮೆಗಳನ್ನು ತ್ವರಿತಗ ತಿಯಲ್ಲಿ ವಿಲೇವಾರಿ ಮಾಡು ವುದು, ಲೋಕ ಅದಾಲತ್‌ನಲ್ಲಿ ಪ್ರಕರಣಗಳು...
ಶಿವಮೊಗ್ಗ ಪ್ರೆಸ್‌ಟ್ರಸ್ಟ್ ವತಿಯಿಂದ ಇಂದು ಪತ್ರಿಕಾ ಭವನದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಬಾಬಾಸಾಹೇಬರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಾರ್ಯದರ್ಶಿ...
ಶಿವಮೊಗ್ಗ: ನಗರದ ಬಿ.ಹೆಚ್ ರಸ್ತೆಯ ರಾಯಲ್ ಆರ್ಚಿಡ್ ಸೆಂಟ್ರಲ್‌ನಲ್ಲಿ ವಿವಿಧ ಬ್ರಾಂಡೆಡ್ ಬಟ್ಟೆಗಳ ಮೇಲೆ ಶೇ.೮೦ರವರೆಗೆ ರಿಯಾಯಿತಿ ಯೊಂದಿಗೆ ರಾಷ್ಟ್ರೀಯ ಮತ್ತು ಅಂತರ ರಾಷ್ಟೀಯ ಉತ್ತಮ ಗುಣ...
ಶಿವಮೊಗ್ಗ : ಜತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್. ಅಂಬೇಡ್ಕರ್ ಅವರು ಜತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ...