ಜಿಲ್ಲಾ ಸುದ್ದಿ

nandani-milk-1

ಗಾಯದ ಮೇಲೆ ಮತ್ತೊಂದು ಬರೆ ಎಳೆದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರೆಂಟಿ ಹೊರೆ ತೂಗಿಸುವ ಸಲುವಾಗಿ ಈಗಾಗಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದು, ಇದರ ಬೆನ್ನ ದಿನನಿತ್ಯ ಬಳಕೆಯ...

tulsi-pooja

ತುಳಸಿ ಹಬ್ಬ ಮತ್ತು ಅದರ ವಿಶೇಷತೆಗಳು…

ನಮಸ್ತುಳಸೀ ಕಲ್ಯಾಣಿ ನಮೋ ವಿಷ್ಣುಪ್ರಿಯೇ ಶುಭೇ |ನಮೋ ಮೋಕ್ಷಪ್ರದೇ ದೇವಿ ನಮಃ ಸಂಪತ್ಪ್ರದಾಯಿನೀ ||ಯನ್ಮೂಲೆ ಸರ್ವತೀರ್ಥಾನೀ ಯನ್ಮದ್ಧ್ಯೇ ಸರ್ವದೇವತಾ | ಯದಗ್ರೇ ಸರ್ವವೇದಾಶ್ಚ ತುಳಸೀ ತ್ವಾಂ ನಮಾಮ್ಯಹಮ್||ಸಕಲ...

GOOD-SHEFORD

ಓದಿನ ಜೊತೆ ಹೊರ ಸಮಾಜದ ಒಡನಾಟ ಮುಖ್ಯ: ಡಾ| ಸರ್ಜಿ

ಶಿವಮೊಗ್ಗ : ಗೋಪಾಳ ಬಡಾವಣೆಯಲ್ಲಿರುವ ಗುಡ್ ಶಫರ್ಡ್ ಚರ್ಚ್‌ನಲ್ಲಿ ಎಸ್ ಎಸ್ ಎಲ್ ಸಿ , ಪಿ ಯು ಸಿ ಮತ್ತು ಪದವಿ ತರಗತಿಗಳಲ್ಲಿ ಅತಿ ಹೆಚ್ಚು...

SANTOSH-HEGDE

ನ್ಯಾ| ಸಂತೋಷ್ ಹೆಗಡೆಯವರ ಜೊತೆ ಯುವ ಸಂವಾದ…

ಶಿವಮೊಗ್ಗ : ಯುವ ಸ್ಫೂರ್ತಿ ಅಕಾಡೆಮಿ ಚಿಕ್ಕಮಗಳೂರು, ವಿಸ್ತಾರ ನ್ಯೂಸ್ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿeನ ಪದವಿ ಪೂರ್ವ ಕಾಲೇಜು, ಗಾಜನೂರು ಇವರ ಸಹಯೋಗ ದಲ್ಲಿ...

22KSKP1

ಇತರೆ ಜನಾಂಗದವರ ಶೈಕ್ಷಣಿಕ ಪ್ರಗತಿ ನೋಡಿ ಜಾಗೃತರಾಗಿ…

ಶಿಕಾರಿಪುರ : ತಾಲೂಕಿನ ಬೆಂಡೆಕಟ್ಟೆ ತಾಂಡಾ ದಲ್ಲಿನ ಬಂಜರ ನೌಕರರ ಸೌಹಾರ್ದ ಸಹಕಾರಿ ಸಂಘದ ೬ನೇ ವರ್ಷದ ವಾರ್ಷಿಕ ಮಹಾಸಭೆ ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.ಸಾಲೂರು...

NSS-Shibira-news

ಎನ್‌ಎಸ್‌ಎಸ್‌ನಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು – ಸಮಯಪ್ರe ಮೂಡುತ್ತದೆ…

ದಾವಣಗೆರೆ : ವಿದ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿ ಕೊಳ್ಳಲು ಮತ್ತು ತಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಲು ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಗಳು ಉತ್ತಮ ಅವಕಾಶ ಒದಗಿಸಿಕೊಡುತ್ತವೆ ಎಂದು...

22NMT2a

ತುರ್ತು ಸಂದರ್ಭಗಳಲ್ಲಿ ರಕ್ತದ ಮಹತ್ವ ಅರಿವಾಗುತ್ತದೆ..

ನ್ಯಾಮತಿ: ನ್ಯಾಮತಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿ ಆರೋಗ್ಯ ಇಲಾಖೆ ದಾವಣಗೆರೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸಮುದಾಯ ಆರೋಗ್ಯ ಕೇಂದ್ರ ನ್ಯಾಮತಿ , ಆರೋಗ್ಯ...

23sp1

ರೋಟರಿ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಗೌರವ …

ಸಾಗರ : ರೋಟರಿ ಸಂಸ್ಥೆ ಈ ವರ್ಷ ಆರೋಗ್ಯದ ಬಗ್ಗೆ ಆದ್ಯತೆ ನೀಡಿ ಹಲವು ಜನಸ್ನೇಹಿ ಕಾರ್ಯಕ್ರಮ ನಡೆಸಿದೆ ಎಂದು ರೋಟರಿ ಅಧ್ಯಕ್ಷೆ ಡಾ| ರಾಜನಂದಿನಿ ಕಾಗೋಡು...

harihara-(2)

ಯೋಗ ವಿಶ್ವಕ್ಕೆ ಭಾರತ ನೀಡಿದ ಕೊಡುಗೆ…

ಹರಿಹರ : ಸನಾತನ ಪರಂಪರೆಯ ಯೋಗವು ವಿಶ್ವಕ್ಕೆ ಭಾರತದ ಕೊಡುಗೆಯಾಗಿದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.ನಗರದ ಶ್ರೀಮತಿ ಗಿರಿಯಮ್ಮ ಆರ್.ಕಾಂತಪ್ಪ ಶ್ರೇಷ್ಠಿ ಪ್ರಥಮ ದರ್ಜೆ ಹಾಗೂ...

madhu

ಶರಾವತಿ ಸಂತ್ರಸ್ಥರು, ಬಗರ್‌ಹುಕುಂ ಸಾಗುವಳಿದಾರರ ನೆರವಿಗೆ ಸರ್ಕಾರ ಬದ್ಧ …

ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ಜಿಯ ಬಗರ್‌ಹುಕುಂ ಸಾಗುವಳಿದಾರರ ಹಲವು ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ...