ಜಿಲ್ಲಾ ಸುದ್ದಿ

ರಸಪ್ರಶ್ನೆ ಸ್ಪರ್ಧೆಯಲ್ಲಿ ಆಚಾರ್ಯ ಕಾಲೇಜು ಪ್ರಥಮ

ಶಿವಮೊಗ್ಗ: ಶಿವಮೊಗ್ಗ ನಗರದ  ರಾಷ್ಟ್ರೀಯ ಮಾದರಿ ಸಮೀಕ್ಷಾ ಕಛೇರಿ ಕನಾಟಕ (ದಕ್ಷಿಣ) ಇವರು ಎಜುರೈಟ್ ಕಾಲೇಜ್ ಆಫ್ ಮ್ಯಾನೇಜೆಮೆಂಟ್ ಶಿವಮೊಗ್ಗ ಇವರ ಸಹಭಾಗಿತ್ವದಲ್ಲಿ ಪಿ.ಯು.ಕಾಲೇಜು ವಿದ್ಯಾರ್ಥಿಗಳಿಗಾಗಿ ಮಾ....

ಪ್ರಕಾಶ್ ಪಾಳಂಕರ್‌ಗೆ ವಿಠ್ಠಲಶ್ರೀ ಪ್ರಶಸ್ತಿ

ಶಿಕಾರಿಪುರ: ರಾಜ್ಯ ನಾಮದೇವ ಸಿಂಪಿ ಮತ್ತು ಭಾವಸಾರ ಕ್ಷತ್ರಿಯ ಸಮಾಜದಿಂದ ನೀಡಲಾಗುವ ವಿಠ್ಠಲಶ್ರೀ ಪ್ರಶಸ್ತಿಗೆ ಪ್ರಕಾಶ್ ವಿ ಎನ್ (ಪ್ರಕಾಶ್ ಪಾಳಂಕರ್) ಇವರನ್ನ ಆಯ್ಕೆ ಮಾಡಲಾಗಿದೆ.ಸಾಹಿತ್ಯ ಕ್ಷೇತ್ರದಲ್ಲಿ...

ನಿರುದ್ಯೋಗಿ ಪದವೀಧರರಿಗೆ ಕಾಂಗ್ರೆಸ್ ಆಶಾಕಿರಣ: ಮುಗಿಲುಮುಟ್ಟಿದ ಸಂಭ್ರಮ…

ಶಿವಮೆಗ್ಗ : ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯ ಕಾಂಗ್ರೆಸ್‌ನ ೪ನೇ ಗ್ಯಾರಂಟಿಯಾಗಿ ನಿರುದ್ಯೋಗಿ ಯುವಕರಿಗಾಗಿ ಯುವನಿಧಿ ಅಡಿಯಲ್ಲಿ ಯುವಕರಿಗಾಗಿ ರಾಹುಲ್ ಗಾಂಧಿಯವರು...

ಅರಣ್ಯಾಧಿಕಾರಿಗಳ ದೌರ್ಜನ್ಯ: ಮಲೆನಾಡು ರೈತ ಹೋರಾಟ ಸಮಿತಿ ಖಂಡನೆ…

ಶಿವಮೊಗ್ಗ:ಸೊರಬ ತಾಲ್ಲೂಕು ಕುಪ್ಪಗಡ್ಡೆ ತಾಳಗುಪ್ಪ ಗ್ರಾಮದ ಸರ್ವೇ ನಂ. ೨೦ ರಲ್ಲಿ ೬ ಕುಟುಂಬಗಳನ್ನು ಅರಣ್ಯಾಧಿಗಳು ಒಕ್ಕಲೆಬ್ಬಿಸಲು ಹೊರಟಿದ್ದು ಸುಮಾರು ೨೦ ಎಕರೆ ಫಸಲು ಬಂದ ತೋಟವನ್ನು...

ಅಶಾಂತಿ ಸೃಷ್ಠಿಗೆ ಸಂಚು: ವಿಹಿಂಪ- ಬಜರಂಗದಳ ಗಂಭೀರ ಆರೋಪ…

ಶಿವಮೊಗ್ಗ: ಸಂವಿಧಾನ ವಿರೋಧಿ ಹೋರಾಟದಿಂದಾಗಿ ಉದ್ದೇಶಪೂರ್ವಕವಾಗಿ ಅಶಾಂತಿ ಸೃಷ್ಟಿಸಿ ಶಿವಮೊಗ್ಗದ ಸಾರ್ವಜನಿ ಕರಿಗೆ ತೊಂದರೆ ಕೊಡಲು ಸಂಚು ರೂಪಿಸುತ್ತಿzರೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ ಮತ್ತು...

ಬಿಜೆಪಿ ಯುವ ನಾಯಕ ಕೆ.ಈ. ಕಾಂತೇಶ್ ಹುಟ್ಟುಹಬ್ಬ ವಿಶಿಷ್ಠ ರೀತಿ ಆಚರಣೆ …

ಶಿವಮೊಗ್ಗ: ಬಿಜೆಪಿ ಯುವ ಮುಖಂಡ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕೆ.ಈ.ಕಾಂತೇಶ್ ಅವರ ಜನ್ಮ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಕಾಂತೇಶ್ ಸ್ನೇಹಿತರ ಬಳಗ ನಿರ್ಧರಿಸಿದೆ ಎಂದು...

ನೀರು, ವಿದ್ಯುತ್, ಸ್ವಚ್ಚತೆಯ ಅವ್ಯವಸ್ಥೆ: ಪಾಲಿಕೆಯಲ್ಲಿ ಕೋಲಾಹಲ…

ಶಿವಮೊಗ್ಗ: ಶಿವಮೊಗ್ಗ ಮಹಾ ನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಇಂದು ಮಾಮೂಲಿ ಯಂತೆ ಮೂಲಭೂತ ಸೌಲಭ್ಯ ಗಳಾದ ನೀರು, ವಿದ್ಯುತ್ ಮತ್ತು ಸ್ವಚ್ಚತೆಯ ಅವ್ಯವಸ್ಥೆಗೆ ಭಾರಿ ಪ್ರತಿ...

ಸಿಂಗನಮನೆ ಗ್ರಾಪಂ ಉಪಾಧ್ಯಕ್ಷರಾಗಿ ಅಶ್ವಿನಿ ಶಶಿಕುಮಾರ್ ..

ಭದ್ರಾವತಿ: ತಾಲೂಕಿನ ಸಿಂಗನಮನೆ ಗ್ರಾಪಂ ಉಪಾಧ್ಯಕ್ಷ ರಾಗಿ ಅಶ್ವಿನಿ ಶಶಿಕುಮಾರ್ ಶಂಕರ ಘಟ್ಟ ಶುಕ್ರವಾರ ನಡೆದ ಚುನಾ ವಣೆಯಲ್ಲಿ ಆಯ್ಕೆಯಾಗಿzರೆ.ಅಶ್ವಿನಿ ಶಶಿಕುಮಾರ್ ೧೬ ಮತಗಳು ಹಾಗು ಇವರ...

ಭದ್ರಾವತಿ: ಪೊರಕೆ ಕೆಳಗಿಟ್ಟು ಕೈ ಹಿಡಿದ ರವಿಕುಮಾರ್, ರಮೇಶ್ …

ಭದ್ರಾವತಿ: ಇತ್ತೀಚೆಗೆ ಆಮ್ ಆದ್ಮಿ ಪಾರ್ಟಿ(ಎಎಪಿ) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀ ನಾಮೆ ಸಲ್ಲಿಸಿದ್ದ ಪಕ್ಷದ ಮಾಜಿ ಜಿಧ್ಯಕ್ಷ ಎಚ್. ರವಿಕುಮಾರ್ ಹಾಗು ತಾಲೂಕು ಅಧ್ಯಕ್ಷ ಬಿ.ಕೆ...

ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ ಸ್ವಾವಲಂಭಿಗಳಾಗಲು ಕರಭೀಮಣ್ಣನವರ್ ಕರೆ

ಶಿವಮೊಗ್ಗ: ಮಹಿಳೆಯರ ಸ್ವಾವಲಂಬಿ ಬದುಕಿಗೆ ಕೌಶಲ್ಯ ಅಭಿವೃದ್ಧಿ ಇಲಾಖೆಯು ಊರು ಗೋಲು ಆಗಿದ್ದು, ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಸದುಪಯೋಗ ಪಡಿಸಿಕೊಳ್ಳುವಲ್ಲಿ ಶಿವಮೊಗ್ಗ ಜಿಯ ಜನರು ಹೆಚ್ಚಿನ ಸಂಖ್ಯೆ...