ಜಿಲ್ಲೆಯಲ್ಲಿ ರಕ್ತದಾನಿಗಳ ಭಾರಿ ಕೊರತೆ: ಜಿಲ್ಲಾ ಸರ್ಜನ್ ಆತಂಕ
ಶಿವಮೊಗ್ಗ,: ಶಿವಮೊಗ್ಗ ಜಿಲ್ಲೆಯಲ್ಲಿ ರಕ್ತದಾನಿಗಳ ಬಾರೀ ಕೊರತೆ ಇದೆ ಎಂದು ಮೆಗ್ಗಾನ್ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಸಿದ್ದನಗೌಡ ಪಾಟೀಲ್ ಆತಂಕ ವ್ಯಕ್ತಪಡಿಸಿದ್ದಾರೆ.ಅವರು ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ...
ಶಿವಮೊಗ್ಗ,: ಶಿವಮೊಗ್ಗ ಜಿಲ್ಲೆಯಲ್ಲಿ ರಕ್ತದಾನಿಗಳ ಬಾರೀ ಕೊರತೆ ಇದೆ ಎಂದು ಮೆಗ್ಗಾನ್ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಸಿದ್ದನಗೌಡ ಪಾಟೀಲ್ ಆತಂಕ ವ್ಯಕ್ತಪಡಿಸಿದ್ದಾರೆ.ಅವರು ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ...
ಶಿವಮೊಗ್ಗ: ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿರುವ ಡಾ. ಧನಂಜಯ ಸರ್ಜಿ ಅವರು ಮೇ ೧೬ರಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ...
ಶಿವಮೊಗ್ಗ: ಪಿಇಎಸ್ ಕಾಲೇಜಿನ ಮುಖ್ಯ ಸೆಮಿನಾರ್ ಹಾಲ್‌ನಲ್ಲಿ ಮೇ ೧೬ರಂದು ಐಇಇಇ-೨೪ ಅಂತರ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿ ಸಲಾಗಿದೆ ಎಂದು ಪಿಇಎಸ್ ಟ್ರಸ್ಟಿನ ಮುಖ್ಯಸ್ಥ ಡಾ. ನಾಗರಾಜ್...
ನ್ಯಾಮತಿ: ವೀರಶೈವರಿಗೆ ಜಾತಿ ಭೇದ ಇಲ್ಲ. ಸರ್ವರ ಏಳಿಗೆ ಬಯಸುವವರೇ ವೀರಶೈವರು ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶ್ರೀ ಬಸವೇಶ್ವರ...
ಶಿವಮೊಗ್ಗ: ಕೇಂದ್ರಿಯ ಚುನಾವಣಾ ಸಮಿತಿಯು ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ಶಿವಮೊಗ್ಗದ ಹೆಸರಾಂತ ಮಕ್ಕಳ ತಜ್ಞ ಡಾ| ಧನಂಜಯ ಸರ್ಜಿ ಅವರ ಹೆಸರನ್ನು ಘೋಷಿಸಿದ ಹಿನ್ನೆಲೆಯಲ್ಲಿ...
ನ್ಯಾಮತಿ : ದೇಹದ ಮೇಲೆ ಲಿಂಗವನ್ನು ಧರಿಸಿದವರೆಲ್ಲರು ಲಿಂಗಾಯತರು. ಈ ಲಿಂಗಯತರಲ್ಲಿ ಬೇಧ ಬಾವ ಮಾಡಬೇಡಿ ಎಂದು ಶೀಶೈಲ ಪೀಠ ಡಾ. ಚನ್ನಸಿದ್ದರಾಮ ಪಂಡಿತಾ ರಾಧ್ಯ ಶಿವಾಚಾರ್ಯ...
ಚನ್ನರಾಯಪಟ್ಟಣ : ಶೆಟ್ಟಿಹಳ್ಳಿ ಗ್ರಾಮ ದಲ್ಲಿ ಗ್ರಾಮ ದೇವತೆ ಶೆಟ್ಟಳಮ್ಮ ದೇವಿಯ ರಥೋತ್ಸವ ಅದ್ದೂರಿ ಯಾಗಿ ಜರುಗಿತು. ಮುಂಜನೆ ಯಿಂದಲೇ ಗರ್ಭಗುಡಿ ಯಲ್ಲಿ ಸುಪ್ರಭಾತ ಪುಣ್ಯಹ ಅಭಿಷೇಕ...
ಸಾಗರ : ಯೋಗಾಸನ ಅಭ್ಯಾಸ ಕೇವಲ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲ, ಅದು ಮನಸ್ಸಿನ ಏಕಾಗ್ರತೆ ಹಾಗೂ ನಮ್ಮ ಆತ್ಮವಿಶ್ವಾಸಕ್ಕೆ ಸಹಕಾರಿ ಯಾಗಿದೆ ಎಂದು ಅಂತರಾಷ್ಟ್ರೀಯ ಯೋಗಪಟು ಸಂಧ್ಯಾ...
ಶಿವಮೊಗ್ಗ : ಬದಲಾಗುತ್ತಿರುವ ತಂತ್ರeನ ಯುಗದಲ್ಲಿ ಯುವ ಜನತೆ ಮಾಧ್ಯಮವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಎನ್.ಎಸ್.ಎಸ್. ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ ಪುರಸ್ಕೃತ ಡಾ.ಬಲಕಷ್ಣ ಹೆಗಡೆ ತಿಳಿಸಿದರು. ಇಲ್ಲಿಗೆ...
ಶಿಕಾರಿಪುರ : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತಾಲೂಕಿನ ಉಡುಗಣಿ ಸರ್ಕಾರಿ ಉರ್ದು ಪ್ರೌಢ ಶಾಲೆಗೆ ಶೇ.೯೫.೪೫ ಫಲಿತಾಂಶ ಲಭಿಸಿದ್ದು, ವಿದ್ಯಾರ್ಥಿನಿ ತಹರಿನ್...