ಗ್ರಾಮೀಣ ಭಾಗದ ಅಡಿಕೆ ಬೆಳೆಗಾರರಲ್ಲಿ ಆರ್ಥಿಕ ಚೈತನ್ಯ ತುಂಬಲು ಆಪ್ಸ್‌ಕೋಸ್ ಹೊಸಹೊಸ ಕಾರ್ಯಕ್ರಮ ಹಾಕಿಕೊಂಡಿದೆ : ಬೇಸೂರು
ಸಾಗರ : ಗ್ರಾಮೀಣ ಭಾಗದ ಅಡಿಕೆ ಬೆಳೆಗಾರರಲ್ಲಿ ಆರ್ಥಿಕ ಚೈತನ್ಯ ತುಂಬಲು ಆಪ್ಸ್‌ಕೋಸ್ ಹೊಸಹೊಸ ಕಾರ್ಯಕ್ರಮ ಹಾಕಿ ಕೊಂಡಿದೆ ಎಂದು ಆಪ್ಸ್‌ಕೋಸ್ ಅಧ್ಯಕ್ಷ ಬಿ.ಎ.ಇಂದೂಧರ ಬೇಸೂರು ತಿಳಿಸಿದರು.ತಾಲ್ಲೂಕಿನ...