ಜಿಲ್ಲಾ ಸುದ್ದಿ

ಮಹಾತ್ಮ ಗಾಂಧಿ ಪುಸ್ತಕಗಳ ಅಧ್ಯಯನ ಅವಶ್ಯಕ

ಶಿವಮೊಗ್ಗ: ಇಂದಿನ ಯುವ ಪೀಳಿಗೆಯು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಸ್ತಕಗಳ ಅಧ್ಯಯನ ಮಾಡಬೇಕು. ಅವರ ಜೀವನ ಚರಿತ್ರೆಯಿಂದ ಸ್ಫೂರ್ತಿ ಪಡೆದು ಉತ್ತಮ...

ಅಹಿಂಸೆಯ ಮಾರ್ಗದಲ್ಲಿ ನಡೆಯೋಣ :ಡಿಸಿ

ಶಿವಮೊಗ್ಗ :ಅಹಿಂಸೆಯ ತತ್ವ ವನ್ನು ಅಳವಡಿಸಿಕೊಂಡು ಲೋಕಕ್ಕೇ ಪ್ರತಿಪಾದಿಸಿದ ದೊಡ್ಡ ತತ್ವeನಿ ಮಹಾತ್ಮಾಗಾಂಧೀಜಿಯ ವರು. ಅವರ ಈ ತತ್ವವನ್ನು ನಾವೆಲ್ಲ ಅಳವಡಿಸಿಕೊಂಡು ಇತರರಿಗೂ ಬೋಧಿಸೋಣ ಎಂದು ಡಿಸಿ...

ವಿಐಎಸ್‌ಎಲ್ ನಲ್ಲಿ ಗಾಂಧಿ ಜಯಂತಿ ಆಚರಣೆ…

ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಗಾಂಧಿ ಜಯಂತಿಯನ್ನು ವಿಐಎಸ್‌ಎಲ್ ನ ಭದ್ರಾಅತಿಥಿಗೃಹ, ನ್ಯೂಟೌನ್, ಭದ್ರಾವತಿಯಲ್ಲಿ ಆಚರಿಸಲಾ ಯಿತು.ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ...

ಗಾಂಧೀಜಿಯವರ ಆದರ್ಶಗಳನ್ನು ಎಲ್ಲರೂ ಪಾಲಿಸಿ ..

ಶಿವಮೊಗ್ಗ: ಗಾಂಧೀಜಿಯ ವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಭಾರತ ಸೇವಾದಳದ ಜಿಧ್ಯಕ್ಷ ವೈ.ಹೆಚ್. ನಾಗರಾಜ್ ಹೇಳಿದರು.ಅವರು ಇಂದು ಭಾರತ ಸೇವಾ ದಳದ ಸಹಯೋಗದೊಂದಿಗೆ ಭೂಪಾಳಂ ಸರ್ಕಾರಿ...

ಮಹಾತ್ಮ ಗಾಂಧಿ ಅಲೋಚನೆ ಇಂದಿಗೂ ಸ್ಫೂರ್ತಿ…

ಶಿವಮೊಗ್ಗ: ಮಹಾತ್ಮ ಗಾಂಧಿಯವರ ಚಿಂತನೆಗಳು ಇಡೀ ಜಗತ್ತಿ ನಲ್ಲಿ ಸ್ಫೂರ್ತಿಯ ಆಲೋಚನೆ ಗಳನ್ನು ಮೂಡಿಸಿದ್ದು, ಇಂದಿನ ಯುವ ಪೀಳಿಗೆಗೆ ಮಹಾತ್ಮ ಗಾಂಧಿಯವರು ಸದಾ ಕಾಲಕ್ಕೂ ಮಾರ್ಗ ದರ್ಶಕರು...

ರೋಟರಿ ಮಲೆನಾಡು ಸಂಸ್ಥೆಯಿಂದ ಶಿಕ್ಷಕರಿಗೆ ಸನ್ಮಾನ…

ಶಿವಮೊಗ್ಗ: ಶಿಕ್ಷಕರು ಕೇವಲ ಪಾಠ ಮಾಡುವುದಕ್ಕೆ ಮಾತ್ರ ಸೀಮಿತವಲ್ಲ, ಮಕ್ಕಳ ಸರ್ವ ತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರು ಮಹತ್ತರ ಪಾತ್ರ ವಹಿಸುತ್ತಾರೆ. ಮಕ್ಕಳಿಗೆ ಉತ್ತಮ ರೀತಿ ಶಿಕ್ಷಣ ನೀಡುವುದು...

ಸಹಕಾರಿ ಕ್ಷೇತ್ರ ಸದೃಢಗೊಳಿಸುವ ಮೂಲಕ ಅನ್ನದಾತರ ಬೆನ್ನೆಲುಬಾಗಿ ನಿಲ್ಲುವುದು ತಮ್ಮ ಮೊದಲ ಆದ್ಯತೆ: ಆರ್‌ಎಂಎಂ

ಶಿವಮೊಗ್ಗ: ಜಿಲ್ಲೆಯ ಪ್ರತಿ ಹೋಬಳಿಯಲ್ಲೂ ಡಿಸಿಸಿ ಬ್ಯಾಂಕ್ ನ ಹೊಸ ಶಾಖೆಗಳನ್ನು ಆರಂಭಿಸು ವುದಾಗಿ ಸಹಕಾರಿ ಧುರೀಣ ಹಾಗೂ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ಆರ್.ಎಂ. ಮಂಜುನಾಥ...

ಕೆಲ ಅಧಿಕಾರಿಗಳಿಂದ ಹಿಂದೂ ವಿರೋಧಿ ನೀತಿ : ಈಶ್ವರಪ್ಪ ಆಕ್ರೋಶ

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಯಶಸ್ವಿಯಾಗಿದೆ. ಆದರೆ ಕೆಲ ಅಧಿಕಾರಿಗಳು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರಿ ಗಳು ಹಿಂದುತ್ವ ಮರೆಯುತ್ತಿದ್ದಾರೆ....

ಸೋಲಾರ್ ದೀಪಗಳ ವಿತರಣೆ…

ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ಶೇಕಡ ೨೪.೧ ರ ಯೋಜನೆಯಡಿಯಲ್ಲಿ ಪರಿಶಿಷ್ಟ ಜತಿ/ಪರಿಶಿಷ್ಟ ಪಂಗಡದ ಬಡ ಕುಟುಂಬದ ಮನೆಗಳಿಗೆ ಸೋಲಾರ್ ದೀಪ ವಿತರಿಸುತ್ತಿದ್ದು, ಇದರ ಅಂಗವಾಗಿ ಇಂದು...

ಉದ್ಯಮದ ಜತೆಯಲ್ಲಿ ಸೇವಾ ಕಾರ್ಯವು ಅತ್ಯಂತ ಮುಖ್ಯ…

ಶಿವಮೊಗ್ಗ: ಯುವ ಉದ್ಯಮಿ ಗಳು ಉದ್ಯಮವನ್ನು ಯಶಸ್ವಿ ಯಾಗಿ ಮುನ್ನಡೆಸುವ ಜತೆಯಲ್ಲಿ ಸಮಾಜದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಪ ಸದಸ್ಯ ಎಸ್.ರುದ್ರೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.ಶಿವಮೊಗ್ಗ ಜಿ...