ಆಧುನಿಕ ತಂತ್ರeನದ ಕೌಶಲ್ಯ ಉಪನ್ಯಾಸಕರಿಗೆ ಅವಶ್ಯಕ ಪಠ್ಯಕ್ರಮದಲ್ಲಿ ಇತ್ತೀಚಿನ ಬೆಳವಣಿಗೆಗಳು ಕುರಿತ ಕಾರ್ಯಕ್ರಮ…
ಶಿವಮೊಗ್ಗ: ಉಪನ್ಯಾಸಕರು ಆಧುನಿಕ ತಂತ್ರeನ ಹಾಗೂ ಕಾಲ ಘಟ್ಟಕ್ಕೆ ಪೂರಕವಾಗಿ ಪಠ್ಯಕ್ರಮ ಬೋಧಿಸುವ ಕೌಶಲಗಳನ್ನು ಕಲಿಯುವುದು ಅತ್ಯಂತ ಅವಶ್ಯಕ ಎಂದು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ...