ಜಿಲ್ಲಾ ಸುದ್ದಿ

ಗ್ಯಾರಂಟಿಗಳ ಮುಳುಗಿರುವ ರಾಜ್ಯ ಸರ್ಕಾರ ರೈತರನ್ನು ಮರೆತಿದೆ

ಶಿವಮೊಗ್ಗ: ಗ್ಯಾರಂಟಿಗಳ ಮುಳುಗಿರುವ ರಾಜ್ಯ ಸರ್ಕಾರ ರೈತರನ್ನು ಮರೆತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಜನಪರವಾಗಿ ಇಲ್ಲ....

ಶಿವಮೊಗ್ಗ ಕೋರ್ಟ್‌ನ ಪ್ರಥಮ ಮಹಿಳಾ ನ್ಯಾಯವಾದಿ, ಹೋರಾಟಗಾರರು – ದುರ್ಬಲರ ಮಹಾತಾಯಿ ಮಂಜುಳಾ ಮೇಡಂ ಯುಗಾಂತ್ಯ…

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಮೊದಲ ಮಹಿಳಾ ನ್ಯಾಯಾವಾದಿ ಹಾಗೂ ಜನಪರ ಹೋರಾಟಗಾರ್ತಿಯಾದ ಮಂಜುಳದೇವಿ (೬೯) ಅವರು ನಮ್ಮನ್ನು ಅಗಲಿzರೆ. ೧೯೭೬ ರಲ್ಲಿ ವಕೀಲ ವೃತ್ತಿ ಆರಂಭಿಸಿದ ಇವರು,...

ಸಮ ಸಮಾಜ ಯುವ ಸಮೂಹದ ಗುರಿಯಾಗಲಿ: ಸ್ವಾಮೀಜಿ…

ಶಿವಮೊಗ್ಗ : ಸಮಸಮಾಜದ ಪ್ರಾಮುಖ್ಯತೆ ದುರ್ಬಲಗೊಳ್ಳುತ್ತಿ ರುವ ಸಂದರ್ಭದಲ್ಲಿ ಜೀವನ ಮಲ್ಯಗಳ ಮೂಲಕ ಸಮ ಸಮಾಜ ನಿರ್ಮಾಣ ಮಾಡು ವುದು ಯುವ ಸಮೂಹದ ಗುರಿ ಯಾಗಲಿ ಎಂದು...

IMG-20230911-WA0171

ವಂಚನೆಗೊಳಗಾದ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಡಿಸಿಗೆ ಮನವಿ

ಶಿವಮೊಗ್ಗ: ಜಿಯಲ್ಲಿ ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿ ವಂಚನೆಗೊಳ ಗಾದ ಸಂತ್ರಸ್ತರಿಗೆ ನ್ಯಾಯ ಒದಗಿ ಸಬೇಕು ಎಂದು ಆಗ್ರಹಿಸಿ ವಂಚನೆ ಸಂತ್ರಸ್ತರ ಠೇವಣಿದಾರರ ಕುಟುಂ ಬ...

chethan

ಸೆ.೧೩: ಒಕ್ಕಲಿಗರ ಯುವ ಸಮಾವೇಶ

ಶಿವಮೊಗ್ಗ: ಜಿ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸೆ.೧೩ರ ಬೆಳಿಗ್ಗೆ ೧೦ ಗಂಟೆಗೆ ಶ್ರೀ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ ಯುವ ಸಮಾವೇಶ ಹಾಗೂ ಡಿಸಿಎಂ...

IMG_20230911_113010

ಸಮಯದ ಸದುಪಯೋಗ ಮಾಡಿಕೊಂಡು ಪರೀಕ್ಷೆಯಲ್ಲಿ ಹೆಚ್ಚಿನ ಯಶಸ್ಸನ್ನು ಸಾಧಿಸಿ

ರಾಣೇಬೆನ್ನೂರು : ವಿದ್ಯಾರ್ಥಿ ಗಳು ಜೀವನದಲ್ಲಿ ಕಷ್ಟಪಟ್ಟರೆ ಸುಖದ ಹೆಬ್ಬಾಗಿಲು ತಾನೇ ತೆರೆದು ಕೊಳ್ಳುತ್ತದೆ. ಇರುವ ಕಡಿಮೆ ಸಮಯದಲ್ಲಿ ಓದು ಬರಹಕ್ಕೆ ಒತ್ತು ನೀಡಿ ಸಮಯದ ಸದುಪಯೋಗ...

blood-donation

ಆರೋಗ್ಯವಂತ ಯುವಜನರು ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಪುಣ್ಯಕಾರ್‍ಯದಲ್ಲಿ ತೊಡಗಿಸಿಕೊಳ್ಳಿ: ಪೂರ್ಣಿಮಾ

ಶಿವಮೊಗ್ಗ: ಆರೋಗ್ಯವಂತ ಯುವಜನರು ಮೂರು ತಿಂಗಳಿ ಗೊಮ್ಮೆ ರಕ್ತದಾನ ಮಾಡಬಹು ದಾಗಿದೆ. ರಕ್ತದಾನವು ಜೀವ ಉಳಿಸುವ ಪುಣ್ಯದ ಕಾರ್ಯ ಆಗಿದ್ದು, ರಕ್ತದಾನದ ಬಗ್ಗೆ ಯಾವುದೇ ಭಯ ಬೇಡ...

scout

ಮಕ್ಕಳಲ್ಲಿ ದೇಶ ಪ್ರೇಮ ಬೆಳೆಸುವಲ್ಲಿ ಸ್ಕೌಟ್ಸ್ ಗೈಡ್ಸ್ ಸಹಕಾರಿ: ಪಿಜಿಆರ್ ಸಿಂಧ್ಯಾ

ಶಿವಮೊಗ್ಗ: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಮಕ್ಕಳಲ್ಲಿ ದೇಶಪ್ರೇಮ ಬೆಳೆಸುವ ಜತೆಯಲ್ಲಿ ಸೇವಾ ಮನೋಭಾವ ಗುಣಗಳನ್ನು ಕಲಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ...

sp-raid

ರೌಡಿಗಳ ಮನೆಬಾಗಿಲು ತಟ್ಟಿ, ರೌಡಿಗಳಿಗೆ ಬಿಗ್ ಶಾಕ್ ನೀಡಿದ ಪೊಲೀಸರು …

ಶಿವಮೊಗ್ಗ: ಜಿಯಾದ್ಯಂತ ಇಂದು ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೆಳಕು ಹರಿಯುವ ಮುನ್ನವೇ ರೌಡಿಗಳ ಮನೆಬಾಗಿಲು ತಟ್ಟಿ, ರೌಡಿಗಳಿಗೆ ಬಿಗ್ ಶಾಕ್ ನೀಡಿzರೆ.ಗೌರಿ ಗಣೇಶ ಮತ್ತು ಈದ್...

1

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ …

ಶಿವಮೊಗ್ಗ : ಪರಿಸರ ಇದ್ದರೆ ನಾವು. ಆದ್ದರಿಂದ ಪರಿಸರ ಸಂರ ಕ್ಷಣೆ ನಮ್ಮೆಲ್ಲರ ಮುಖ್ಯ ಜವಾಬ್ದಾ ರಿಯಾಗಿದೆ ಎಂದು ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ವಿದ್ಯಾರ್ಥಿಗಳಿಗೆ...