ಜಿಲ್ಲಾ ಸುದ್ದಿ

10sp3-

ದೇಶ ಕಟ್ಟುವಲ್ಲಿ ಶಿಕ್ಷಕರು ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ: ಪರಶುರಾಮಪ್ಪ

ಸಾಗರ: ದೇಶ ಕಟ್ಟುವ ಕೆಲಸ ದಲ್ಲಿ ಶಿಕ್ಷಕರು ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ ಎಂದು ಬಿಇಒ ಇ.ಪರಶುರಾಮಪ್ಪ ಹೇಳಿದರು.ಪಟ್ಟಣದ ಲಯನ್ಸ್ ಸೇವಾ ಮಂದಿರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಎಂಜಿನಿಯರ್‍ಸ್...

BASAVANAGADDE-SCHOOL1

ಯಶಸ್ವಿಯಾಗಿ ಜರುಗಿದ ಕನ್ನಂಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ…

ತೀರ್ಥಹಳ್ಳಿ: ಕನ್ನಂಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ತಾಲೂಕಿನ ಬಸವನಗದ್ದೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ನೆರವೇರಿಸ ಲಾಯಿತು. ತೀರ್ಥಹಳ್ಳಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವೈ....

sorba

ಪ್ರತಿ ಶಿಕ್ಷಕರೂ ಸ್ವತಃ ಸೂರು ಹೊಂದುವಂತಾಗಲಿ…

ಶಿವಮೊಗ್ಗ: ಶಿಕ್ಷಕರಿಂದ ವಿದ್ಯೆ ಕಲಿತ ಅನೇಕ ವಿದ್ಯಾರ್ಥಿಗಳು ಒಳ್ಳೆಯ ಉದ್ಯೋಗ ಪಡೆದು ಕೈತುಂಬಾ ಸಂಬಳ, ಮನೆ, ಆಸ್ತಿ- ಪಾಸ್ತಿ, ಸಂಪತ್ತನ್ನು ಸಂಪಾದಿಸು ತ್ತಾರೆ. ಆದರೆ ವಿದ್ಯೆ ಕಲಿಸಿದ...

IIF

ಐಐಎಫ್ ರಾಷ್ಟ್ರೀಯ ಅಧ್ಯಕ್ಷರಾಗಿ ಚಂದ್ರಶೇಖರ್ ಅಧಿಕಾರ ಸ್ವೀಕಾರ…

ಶಿವಮೊಗ್ಗ: ದೇಶದಲ್ಲಿ ಫೌಂಡ್ರಿ ಉದ್ಯಮ ಮತ್ತಷ್ಟು ವಿಸ್ತರಿಸುವ ದೃಷ್ಠಿಯಿಂದ ಜವಾಬ್ದಾರಿಯುತ ಪ್ರಯತ್ನ ನಡೆಸಲಾಗುವುದು. ಬರುವ ದಿನಗಳಲ್ಲಿ ಅತ್ತ್ಯುತ್ತಮ ನಿರ್ಧಾರಗಳ ಮೂಲಕ ಫೌಂಡ್ರಿ ಉದ್ಯಮಕ್ಕೆ ಹೆಚ್ಚಿನ ಸೇವೆ ಒದಗಿಸುವ...

lok-adalat

ರಾಜೀ ಸಂಧಾನ ಮೂಲಕ ವ್ಯಾಜ್ಯಗಳ ಪರಿಹಾರ ಕಂಡುಕೊಳ್ಳಿ : ನ್ಯಾ|ದೇವದಾಸ್

ಶಿವಮೊಗ್ಗ: ರಾಜೀ ಸಂಧಾನ ದಿಂದ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಿಕೊಳ್ಳುವ ಮೂಲಕ ಸಂಬಂಧ ಮತ್ತು ಸಮಯವನ್ನು ಕಕ್ಷಿದಾರರು ಉಳಿಸಿಕೊಳ್ಳಬಹುದು ಎಂದು ಕರ್ನಾಟಕ ಉಚ್ಛ ನ್ಯಾಯಾ ಲಯದ ನ್ಯಾಯಾಧೀಶರು ಹಾಗೂ...

09-Pes-college-programe-1-(

ಅನ್ವೇಷಣಾ ಇನ್ನೋವೇಶನ್ ಫೋರಂಗೆ ಚಾಲನೆ

ಶಿವಮೊಗ್ಗ: ಮಲೆನಾಡಿನಲ್ಲಿ ಉದ್ಯಮಶೀಲತೆಗೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ನಗರದ ಪೆಸೆಟ್ ಕಾಲೇಜಿನಲ್ಲಿ ಅನ್ವೇಷಣಾ ಇನ್ನೋವೇಶನ್ ಮತ್ತು ಎಂಟ್ರೆಪ್ರೆನ್ಯೂರಿಯಲ್ ಫೋರಂ ಇಂದು ಉದ್ಘಾಟನೆಗೊಂಡಿತು.ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ...

Bike-jatha

ಸಂಚಾರ ನಿಯಮಗಳ ಜಾಗೃತಿಗಾಗಿ ಬೈಕ್ ಜಾಥಾ…

ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ , ರೋಡ್ ಥ್ರಿಲ್ಲರ್ಸ್, ಮಲ್ನಾಡ್ ಟಸ್ಕರ್ಸ್, ಕೆಟಿಎಂ...

nogada-dani

ನೊಗದ ದನಿ ರೈತ ಗೀತೆ ಬಿಡುಗಡೆ…

ಶಿವಮೊಗ್ಗ: ಪ್ರತಿಭೆಯನ್ನು ಉದಾತ್ತವಾಗಿ ನೋಡಿ ಬೆನ್ನುತಟ್ಟಿ ಪ್ರೋತ್ಸಾಹಿಸಿ ಎಂದು ಪತ್ರಕರ್ತ ಎನ್. ರವಿಕುಮಾರ್ ಹೇಳಿದ್ದಾರೆ.ಗಾ.ರಾ. ಫಿಲಮ್ಸ್ ಪ್ರಸೆಂಟ್ಸ್ ವತಿಯಿಂದ ನೊಗದ ದನಿ ರೈತ ಗೀತೆ ಬಿಡುಗಡೆ ಸಮಾರಂಭದಲ್ಲಿ...

1

ಉದಯನಿಧಿ-ಖರ್ಗೆ-ರಾಜಾರನ್ನು ಬಂಧಿಸದಿದ್ದರೆ ದೇಶಾದ್ಯಂತ ಪ್ರತಿಭಟನೆ…

ಪೋಂಡಾ: ವಿಶ್ವಬಂಧುತ್ವದ ಶಿಕ್ಷಣ ನೀಡಿ, ಎಲ್ಲರನ್ನು ಸಮಾವೇಶಗೊಳಿಸಿ ಕೊಳ್ಳುವ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ, ಏಡ್ಸ್ ಮತ್ತು ಕುಷ್ಠರೋಗ ಮುಂತಾದ ರೋಗಗಳೊಂದಿಗೆ ತುಲನೆ ಮಾಡಿ ಸನಾತನ...

8KSKP1.

ಪಠ್ಯದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ…

ಶಿಕಾರಿಪುರ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊ ಳ್ಳುವ ಮೂಲಕ ಉಜ್ವಲ ಭವಿಷ್ಯ, ಉನ್ನತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ಉಪ ನಿರ್ದೇಶಕ ಬಿ....