ಜಿಲ್ಲಾ ಸುದ್ದಿ

2

ರಾಷ್ಟ್ರೀಯ ರಕ್ಷಣಾ ವಿವಿಯಲ್ಲಿ ಶಿಕ್ಷಕರ ದಿನಾಚರಣೆ

ಶಿವಮೊಗ್ಗ : ಶಿವಮೊಗ್ಗ ರಾಷ್ಟ್ರೀಯ ರಕ್ಷಣಾ ವಿವಿ ಆವರಣ ದಲ್ಲಿ ಇಂದು ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭ ದಲ್ಲಿ ಆರಾರ್‍ಯು ಶಿವಮೊಗ್ಗ ಕ್ಯಾಂಪಸ್‌ನ ನಿರ್ದೇಶಕ ಡಾ|...

sakrebylu

ಮಹಾಭಾರತದಲ್ಲಿ ಹೇಳದ ವಿಷಯಗಳೇ ಇಲ್ಲ…

ಹೊಳೆಹೊನ್ನೂರು: ಶ್ರೀಮನ್ ಮಹಾ ಭಾರತ ಅತ್ಯಂತ ಶ್ರೇಷ್ಠವಾದ ಧರ್ಮಗ್ರಂಥ, ತತ್ವಶಾಸ್ತ್ರ, ಮೋಕ್ಷಶಾಸ್ತ್ರ, ಮಹಾಭಾರತವೂ ದೇವರ ಕಥೆಯೇ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಹೇಳಿದರು.ತಮ್ಮ...

hmc

ನಾಡು, ನುಡಿ, ಜಲ, ಗಡಿ ವಿಚಾರದಲ್ಲಿ ರಾಜಕೀಯ ಬದಿಗಿಟ್ಟು ಒಂದಾಗಬೇಕಿದೆ

ಶಿವಮೊಗ್ಗ: ನಾಡು, ನುಡಿ, ಜಲ, ಗಡಿ ವಿಚಾರಗಳು ಬಂದಾಗ ಯಾವುದೇ ಸರ್ಕಾರವಿರಲಿ, ಪಕ್ಷಾತೀತವಾಗಿ ಸಮಸ್ಯೆಗಳನ್ನು ಎದುರಿಸಬೇಕು ಎಂದು ಮಾಜಿ ಶಾಸಕರ ಸಂಘದ ರಾಜ್ಯ ಅಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ...

chamber-of-commerce-ministe

ಸ್ಕಿಲ್ ಅಕಾಡೆಮಿಗೆ ಸಚಿವರ ಸಕರಾತ್ಮಕ ಸ್ಪಂದನೆ

ಶಿವಮೊಗ್ಗ: ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿ ಯಿಂದ ನಡೆಸಲು ಉದ್ದೇಶಿಸಿರುವ ಉನ್ನತ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರಕ್ಕೆ ಸಹಕಾರ ನೀಡುವಂತೆ ರಾಯಚೂರಿನಲ್ಲಿ ಕೌಶಲಾಭಿವೃದ್ಧಿ ಸಚಿವ...

Machenahalli

ಶಾಹಿ ಎಕ್ಸ್‌ಪೋರ್ಟ್ಸ್ ಘಟಕದಿಂದ ಪರಿಸರ ನಾಶ ಆರೋಪ : ಸೂಕ್ತ ಕ್ರಮಕ್ಕೆ ಆಗ್ರಹ

ಶಿವಮೊಗ್ಗ: ಶಾಹಿ ಎಕ್ಸ್ ಪೋರ್ಟ್ಸ್ ಘಟಕದಿಂದ ಪರಿಸರ ನಾಶವಾಗುತ್ತಿದೆ ಎಂದು ಆರೋ ಪಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮಾಚೇನಹಳ್ಳಿ ಕೈಗಾರಿಕಾ ಸಂಘದ ಪದಾಧಿಕಾರಿಗಳು ಉದ್ಯಮಿಗಳು ಇಂದು ಪ್ರತಿಭಟನೆ...

RAITHA

ರ್ನಾಟಕ ರಾಜ್ಯ ರೈತ ಸಂಘ ಧರಣಿ -ಮನವಿ

ಶಿವಮೊಗ್ಗ:ರಾಜ್ಯದಲ್ಲಿ ಬರ ಗಾಲ ಕಾಲಿಟ್ಟಿದ್ದು, ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ನೆರವಿಗೆ ಬರಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಇಂದು ಜಿಧಿಕಾರಿಗಳ ಕಚೇರಿ ಎದುರು ಧರಣಿ...

teachersday

ಮಹಾನ್ ಶಿಕ್ಷಕ ಬೆಳೆದು ಬಂದ ದಾರಿ…

ಪರಿಚಯ : ಶಿಕ್ಷಕರಾಗಿದ್ದ 'ಡಾ| ಸರ್ವಪಲ್ಲಿ ರಾಧಾಕೃಷ್ಣನ್ ೧೯೬೨ರಲ್ಲಿ ಭಾರತದ ರಾಷ್ಟ್ರಪತಿ ಯಾಗಿದ್ದರು. ಇವರು ಒಬ್ಬ ಶಿಕ್ಷಕ ರಾಗಿಯೂ ಸೇವೆಯನ್ನು ಸಲ್ಲಿಸಿದ್ದರು.ಜನನ/ ಬಾಲ್ಯ ಹಾಗೂ ವಿದ್ಯಾಭ್ಯಾಸ :...

kuvempu-vv

ಕುವೆಂಪು ವಿವಿಯಲ್ಲಿ ಸಹ್ಯಾದ್ರಿ ಸಿನಿಮೋತ್ಸವ..

ಶಂಕರಘಟ್ಟ: ಚಲನಚಿತ್ರ ಎಂಬುದು ಕೇವಲ ಒಂದು ಮನೋರಂಜನ ಮಾಧ್ಯಮವಲ್ಲ ಬದಲಾಗಿ ನೋಡುಗರಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಹಾಗೂ ಸಾಮಾಜಿಕ ಬದಲಾವಣೆಯನ್ನು ತರುವಂತಹ ಸಾಮರ್ಥ್ಯವುಳ್ಳ ಸಶಕ್ತ ಮಾಧ್ಯಮವಾಗಿದೆ ಎಂದು...

bdvt-pol

ವಿಜೃಂಭಣೆ ಜೊತೆ ಜನರ ಕಾಳಜಿಯೂ ಮುಖ್ಯ: ಎಸ್‌ಪಿ

ಭದ್ರಾವತಿ: ಎಲ್ಲ ಹಬ್ಬಗಳಿಗೂ ಪಾವಿತ್ರ್ಯತೆ ಮತ್ತು ಹಿನ್ನೆಲೆ ಇರುತ್ತದೆ. ನಮಗೆ ವಿಜೃಂಭಣೆ ಜತೆಗೆ ಕಾಳಜಿಯೂ ಮುಖ್ಯವಾಗ ಬೇಕು ಎಂದು ಜಿ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸಲಹೆ ನೀಡಿದರು.ನಗರದ...

rotary-east-program-news-1

ವಿದ್ಯಾರ್ಥಿಗಳ ದೈಹಿಕ ಸಾಮಾರ್ಥ್ಯ ವೃದ್ಧಿಗೆ ಕ್ರೀಡೆ ಸಹಕಾರಿ: ಸುಮತಿ

ಶಿವಮೊಗ್ಗ: ಕ್ರೀಡೆಯಿಂದ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ ಯಾಗುತ್ತದೆ. ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದ ರಿಂದ ಏಕಾಗ್ರತೆ ಶಕ್ತಿ ಹೆಚ್ಚುವ ಜತೆಯಲ್ಲಿ ಸದಾ ಲವಲವಿಕೆಯಿಂದ ಇರಲು...