ಮಹಿಳೆಯರಿಗೆ ಸ್ವ ಉದ್ಯೋಗ ಪ್ರೇರಣಾ ಶಿಬಿರ
ಭದ್ರಾವತಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಮಹಿಳಾ eನ ವಿಕಾಸ ಕೇಂದ್ರದ ಸಹಯೋಗದಲ್ಲಿ ಮಹಿಳೆಯರಿಗೆ ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ ನಡೆಸಲಾಯಿತು.ಒಕ್ಕೂಟದ ಅಧ್ಯಕ್ಷೆ...
ಭದ್ರಾವತಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಮಹಿಳಾ eನ ವಿಕಾಸ ಕೇಂದ್ರದ ಸಹಯೋಗದಲ್ಲಿ ಮಹಿಳೆಯರಿಗೆ ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ ನಡೆಸಲಾಯಿತು.ಒಕ್ಕೂಟದ ಅಧ್ಯಕ್ಷೆ...
ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದುಮೇರಾ ಮಿಟ್ಟಿ ಮೇರಾ ದೇಶ್ (ನನ್ನ ಮಣ್ಣು ನನ್ನ ಭೂಮಿ) ಕಾರ್ಯಕ್ರಮವನ್ನು ಶಾಸಕ ಎಸ್.ಎನ್, ಚನ್ನಬಸಪ್ಪ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತೃ ಭೂಮಿಯ...
ಶಿವಮೊಗ್ಗ: ಹೊಸನಗರ ತಾಲೂಕಿನ ಕಾಗೇಮರಡು ಸರ್ಕಾ ರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಟಿ.ನೀಲಾವತಿ ಅವರಿಗೆ ಜಿ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಸಿಕ್ಕಿದೆ.ನೀಲಾವತಿ ಅವರು ೨೨...
ಶಿವಮೊಗ್ಗ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವ ಆಕಾಂಕ್ಷಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ ಕೆ.ಎ.ದಯಾನಂದ್ ಐಎಎಸ್ ಹೆಸರಿನಲ್ಲಿ ಉಚಿತ ವಾಚನಾಲಯ ಸೌಲಭ್ಯ ಆರಂಭಿಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲ...
ಶಿವಮೊಗ್ಗ: ಹೊಸದಾಗಿ ಖರೀದಿಸಿರುವ ಆಟೋ ರಿಕ್ಷಾಗ ಳಿಗೆ ಪರವಾನಿಗೆ ನೀಡಬೇಕೆಂದು ಆಗ್ರಹಿಸಿ ಆಟೋ ಚಾಲಕರ ಸಂಘ ಹಾಗೂ ಮಾಲೀಕರ ಸಂಘದ ವತಿಯಿಂದ ಡಿಸಿಗೆ ಇಂದು ಮನವಿ ಸಲ್ಲಿಸಲಾಯಿತು.ಪ್ರಾದೇಶಿಕ...
ಶಿವಮೊಗ್ಗ: ಕರ್ನಾಟಕ ಶಿಕ್ಷಣ ಇಲಾಖೆಯು ನೀಡಲ್ಪಡುವ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯು ಈ ಬಾರಿ ಹೊಸನಗರ ತಾಲೂಕಿನ ಅರಸಾಳು ಕ್ಲಸ್ಟರ್ ಮಾದಾಪುರ ಸರ್ಕಾರಿ ಕಿರಿಯ ಪ್ರಾಥಾಮಿಕ ಶಾಲೆಯ...
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ ಸಂಘದ ಸಂಯುಕ್ತಾಶ್ರಯದಲ್ಲಿ ಸೆ.೬ ರಂದು ಶ್ರೀ ಕೃಷ್ಣ...
ಶಿವಮೊಗ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸೇವೆ ಸಲ್ಲಿಸಿರುವ ಸಿಬ್ಬಂದಿಗಳ ವೇತನ ವಿಳಂಬವಾಗುತ್ತಿರುವುದನ್ನು ಖಂಡಿಸಿ ತಕ್ಷಣವೇ ವೇತನ ಪಾವತಿ ಸಲು ಆಗ್ರಹಿಸಿ ಮಹಾತ್ಮ...
ಶಿವಮೊಗ್ಗ: ನಗರದ ಸಂಸ್ಕೃತ ಭಾರತೀ, ತರುಣೋದಯ ಸಂಸ್ಕತ ಸೇವಾ ಸಂಸ್ಥೆ ಆಶ್ರಯದಲ್ಲಿ ಭಾನುವಾರ ಶಿವಮೆಗ್ಗ ನಗರದ ಸಂಸ್ಕೃತ ಭವನದಲ್ಲಿ ೩೩ನೇ ರಾಜ್ಯ ಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆ...
ಸೊರಬ: ಪಟ್ಟಣದ ಎಸ್. ಬಂಗಾರಪ್ಪ ಕ್ರೀಡಾಂಗಣದಲ್ಲಿ ನಿನ್ನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಆಯ್ಕೆಯ ಕ್ರೀಡಾ ಕೂಟ ಅವ್ಯವಸ್ಥೆಯ ಆಗರವಾಗಿತ್ತು.ಕ್ರೀಡಾಂಗಣದಲ್ಲಿ...