ಅಹಮದೀಯ ಸಂಘಟನೆಯಿಂದ ಸರ್ವಧರ್ಮ ಶಾಂತಿ ಸಮ್ಮೇಳನ
ಶಿವಮೊಗ್ಗ: ಅಹ್ಮದಿಯಾ ಮುಸ್ಲಿಂ ಮಹಿಳಾ ಸಂಘಟನೆಯ ಶತಮಾನೋತ್ಸವದ ಅಂಗವಾಗಿ ಶಾಂತಿ ಮತ್ತು ಸೌಹಾರ್ದತೆ ಬೆಳೆಸುವ ಉದ್ದೇಶದಿಂದ ಸರ್ವ ಧರ್ಮ ಸಮ್ಮೇಳನವನ್ನು ಆಯೋಜಿಸಲಾಗಿತ್ತು.ಶಿವಮೊಗ್ಗ ರಾಯಲ್ ಆರ್ಕಿಡ್‌ನಲ್ಲಿ ನಡೆದ ಸಮ್ಮೇಳನದ...
ಶಿವಮೊಗ್ಗ: ಅಹ್ಮದಿಯಾ ಮುಸ್ಲಿಂ ಮಹಿಳಾ ಸಂಘಟನೆಯ ಶತಮಾನೋತ್ಸವದ ಅಂಗವಾಗಿ ಶಾಂತಿ ಮತ್ತು ಸೌಹಾರ್ದತೆ ಬೆಳೆಸುವ ಉದ್ದೇಶದಿಂದ ಸರ್ವ ಧರ್ಮ ಸಮ್ಮೇಳನವನ್ನು ಆಯೋಜಿಸಲಾಗಿತ್ತು.ಶಿವಮೊಗ್ಗ ರಾಯಲ್ ಆರ್ಕಿಡ್‌ನಲ್ಲಿ ನಡೆದ ಸಮ್ಮೇಳನದ...
ಹೊನ್ನಾಳಿ: ಪಟ್ಟಣದ ಹೃದಯ ಭಾಗದಲ್ಲಿ ನೂತನವಾಗಿ ನಿರ್ಮಾ ಣವಾಗುತ್ತಿರುವ ವೀರಭದ್ರೇಶ್ವರ ದೇವಸ್ಥಾನದ ಕಟ್ಟಡವನ್ನು ಹೊನ್ನಾಳಿ ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿಗಳು ಪರಿಶೀಲನೆ ನಡೆಸಿದರು.ನಂತರ ಮಾತನಾಡಿದ ಶ್ರೀಗಳು ದೇವಸ್ಥಾನದ ಸಮಿತಿಯವರು...
ಶಿವಮೊಗ್ಗ: ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳು ವುದು ಅತ್ಯಂತ ಅವಶ್ಯಕ, ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಮಾರ್ಗದರ್ಶನ ಪಡೆದುಕೊಳ್ಳ ಬೇಕು ಎಂದು ಎಸ್‌ಬಿಐ ಪ್ರಾದೇಶಿಕ...
ಶಿವಮೊಗ್ಗ: ಮಕ್ಕಳಿಗೆ ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜತೆಯಲ್ಲಿ ಸಂಸ್ಕಾರ ಹಾಗೂ ಸಮಾಜಸೇವೆಯ ಮನೋ ಭಾವ ಬೆಳೆಸಬೇಕು. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಪಾತ್ರವು ಮುಖ್ಯ ಎಂದು...
ಶಿವಮೊಗ್ಗ: ಅಬ್ಬಲಗೆರೆ ಗ್ರಾಮದ ಮುದ್ದಣ್ಣನ ಕೆರೆಯಲ್ಲಿ ಅಕ್ರಮವಾಗಿ ಕೆರೆ ಹೂಳು ತೆಗೆದು ಸರ್ಕಾರದ ಬೊಕ್ಕಸಕ್ಕೆ ೭೧.೪೫ ಲಕ್ಷ ರೂ. ನಷ್ಟ ಉಂಟು ಮಾಡಿದವರನ್ನು ಜಿಧಿಕಾರಿಗಳು ರಕ್ಷಣೆ ಮಾಡುತ್ತಿzರೆ...
ಶಿವಮೊಗ್ಗ: ಶಿವಮೊಗ್ಗ ನಗರಕ್ಕೆ ಇಂದು ಸಂತೋಷದ ದಿನವಾಗಿದೆ. ಸ್ವಾತಂತ್ರ್ಯದ ೭೫ರ ಸಂಭ್ರಮ ದಲ್ಲಿರುವ ನಾವು ಬಾಂಗ್ಲಾ ಮತ್ತು ಪಾಕಿಸ್ತಾನ ಯುದ್ಧದಲ್ಲಿ ಪಾಲ್ಗೊಂಡ ಟಿ-೫೫ ನಿಷ್ಕ್ರಿಯ ಯುದ್ಧ ಟ್ಯಾಂಕರ್...
ಶಿವಮೊಗ್ಗ: ಶಿಕ್ಷಣ ಮಾನವ ಕುಲದ ಉದ್ಧಾರಕ್ಕಾಗಿ ಇರಬೇಕು ಎಂದು ಕುವೆಂಪು ವಿವಿ ಕುಲಸಚಿವ ಪ್ರೊ. ಪಿ. ಕಣ್ಣನ್ ಹೇಳಿದರು.ಅವರು ಇಂದು ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಆಯೋ...
ಶಿವಮೊಗ್ಗ: ಕ್ರೀಡೆಯಿಂದ ದೇಹದ ಆರೋಗ್ಯವಷ್ಟೇ ಅಲ್ಲದೇ ದೇಶದ ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ. ಅಲ್ಲದೇ ಕ್ರೀಡಾಪಟುಗಳಿಂದ ದೇಶದ ಹಿರಿಮೆ ವಿಶ್ವದಲ್ಲಿ ಹೆಚ್ಚಾಗುತ್ತವೆ ಎಂದು ಆದಿ ಚುಂಚನಗಿರಿ ಶಾಖಾ ಮಠದ...
ಹೊಸನಗರ: ಪಟ್ಟಣದ ಮೂಲ ಸ್ಥಾನದಲ್ಲಿರುವ ಬಸ್ ನಿಲ್ದಾಣದ ೮ ಅಂಗಡಿಗಳನ್ನು ತಕ್ಷಣ ಪಟ್ಟಣ ಪಂಚಾಯತಿಯವರು ಟೆಂಡರ್ ಪ್ರಕ್ರಿಯೆ ಮುಗಿಸಬೇಕು ಹಾಗೂ ಬಸ್ ನಿಲ್ದಾಣದ ಹೋಟೆಲ್ ಬಾಗಿಲು ಮುಚ್ಚಿದ್ದು...
ಶಿವಮೊಗ್ಗ: ಸಮಾಜದಲ್ಲಿ ಬೆರೆತು ಬದುಕಿದರೆ ಬದುಕಿಗೊಂದು ಅರ್ಥ. ಜಗತ್ತಿಗೆ ಸಂತೋಷ ನೀಡುವ ಜತೆಯಲ್ಲಿ ಅದರಲ್ಲಿ ಸಂತಸದ ಪಾಲನ್ನು ನಾವು ತೆಗೆದು ಕೊಂಡು ಬದುಕಿದರೆ ಆ ಸಂತೋಷ ಇನ್ನಷ್ಟು...