ಅದಾನಿ ಲಂಚ ಪ್ರಕರಣ: ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ…
ನವದೆಹಲಿ : ಗೌತಮ್ ಅದಾನಿ ಲಂಚ ವಿವಾದ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ವಿಷಯಗಳ ಕುರಿತು ವಿಪಕ್ಷ ಸದಸ್ಯರ ಪ್ರತಿಭಟನೆಯ ನಡುವೆ...
ನವದೆಹಲಿ : ಗೌತಮ್ ಅದಾನಿ ಲಂಚ ವಿವಾದ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ವಿಷಯಗಳ ಕುರಿತು ವಿಪಕ್ಷ ಸದಸ್ಯರ ಪ್ರತಿಭಟನೆಯ ನಡುವೆ...
ಚನ್ನರಾಯಪಟ್ಟಣ: ಶ್ರೀ ವಿವೇಕಾನಂದ ಅಂತರಾಷ್ಟ್ರೀಯ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಶ್ರೀ ವಿವೇಕಾನಂದ ಅಂತರಾಷ್ಟ್ರೀಯ ಶಾಲೆಯ ಇತಿಹಾಸ ಶಿಕ್ಷಕರಾದ ಶ್ರೀ ಬಿ ಕೆ ಮಂಜುನಾಥ್...
ಶಿವಮೊಗ್ಗ : ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮೈ ಬಣ್ಣದ ಕುರಿತು ಹಗುವಾಗಿ ಮಾತನಾಡುವ ಮೂಲಕ ಜನಾಂಗೀಯ ನಿಂದನೆ ಮಾಡಿರುವ ಸಚಿವ...
ಶಿವಮೊಗ್ಗ : ಚಂದ್ರಯಾನ-೩ರ ಯಶಸ್ಸು ನಮ್ಮ ದೇಶದ ಹೆಮ್ಮೆಯಾಗಿದ್ದು ಈ ಮೂಲಕ ನಮ್ಮ ಹಿರಿಯ ವಿಜನಿಗಳ ಕನಸು ನನಸಾಗಿದೆ ಎಂದು ಇಸ್ರೋ/ಯುಆರ್‌ಎಸ್‌ಸಿ ಜಿಸ್ಯಾಟ್-೭ ಮಿಷನ್‌ನ ಮಾಜಿ ವಿಜನಿ...
ಶಿವಮೊಗ್ಗ : ಕ್ರೈಸ್ತ ಧರ್ಮಸಭೆ ಕಂಡಂತಹ ಅತ್ಯಂತ ಪ್ರತಿಭಾವಂತ ಹಾಗೂ ಮಾನವೀಯ ಮಲ್ಯಗಳ ಸಾಕಾರಮೂರ್ತಿ ಯಂತಿದ್ದಂತಹ ನಡೆದಾಡುವ ಜ್ಞಾನಭಂಡಾರ, ಶಿವಮೊಗ್ಗ ಧರ್ಮಕ್ಷೇತ್ರದ ಮಾಣಿಕ್ಯ ಫಾದರ್ ಡಾ.ಅಂತೋಣಿ ಪೀಟರ್...
ಬೆಂಗಳೂರು : ರಾಜಧಾನಿ ಬೆಂಗಳೂರು ಮಹಾ ಧರ್ಮಕ್ಷೇತ್ರದ (ಆರ್ಚ್ ಡಯಾಸಿಸ್) ನಡೆದಾಡುವ ದೇವರು ಖ್ಯಾತಿಯ ಪರಮಪೂಜ್ಯ ಆರ್ಚ್ ಬಿಷಪ್ ಡಾ. ಅಲ್ಫೋನ್ಸ್ ಮಥಿಯಾಸ್ (೯೬) ಅವರು ಜು.೧೦ರ...
ಸಂಗ್ರಹ ಲೇಖನ: ಎನ್.ಎನ್. ಕಬ್ಬೂರ, ಸವದತ್ತಿ ತಾಲೂಕು, ಬೆಳಗಾವಿ ಜಿಲ್ಲೆ.ಜಗಜ್ಯೋತಿ ಬಸವಣ್ಣನವರನ್ನು (೧೧೩೧-೧೧೯೬) ಬಸವೇಶ್ವರ ಮತ್ತು ಬಸವ ಎಂದೂ ಕರೆಯುತ್ತಾರೆ, ಒಬ್ಬ ಭಾರತೀಯ ತತ್ವeನಿ, ಕವಿ, ಶಿವ-ಕೇಂದ್ರಿತ...
ಇಂದು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ. ಇವರು ಸಾಮಾಜಿಕ ಸಮಾನತೆ, ಅಸ್ಪಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಬ್ಬರು. ಭಾರತದ ಸಂವಿಧಾನವನ್ನು ರಚಿಸಿದ...
ವಿಶ್ವದೆಲ್ಲೆಡೆಯ ಕ್ರೈಸ್ತರಿಗೆ ಈ ವರ್ಷ ಫೆ.೧೪ರಿಂದ ಲೆಂಟ್ ಆರಂಭವಾಗಿದ್ದು, ಅಂದಿನಿಂದ ಸುಮಾರು ೪೦ ದಿನಗಳ ಕಾಲ ವಿಶೇಷ ಶಿಲುಬೆಹಾದಿ ಪ್ರಾರ್ಥನೆ, ಉಪವಾಸ, ಕ್ಷಮೆ ಮತ್ತು ಸ್ವಯಂ ತ್ಯಾಗ...
ಬೆಂಗಳೂರು: ಐವರು ಶಂಕಿತ ಉಗ್ರರು ಎರಡು ದಿನದೊಳಗೆ ದೊಡ್ಡ ಮಟ್ಟದ ಸ್ಫೋಟಕ್ಕೆ ಸಿದ್ಧತೆ ನಡೆಸಿದ್ದರು ಎಂಬ ಸ್ಫೋಟಕ ವಿಚಾರವೊಂದು ಬೆಂಗಳೂರಿಗರ ನಿದ್ದೆಗೆಡಿಸಿದೆ.ಮುಂದಿನ ೨ ದಿನದೊಳಗೆ ಬೆಂಗಳೂರಿನಲ್ಲಿ ದೊಡ್ಡ...