ಯೋಗದಿಂದ ಆರೋಗ್ಯ -ಚೆಸ್‌ನಿಂದ ಏಕಾಗ್ರತೆ ವೃದ್ಧಿ
ಶಿವಮೊಗ್ಗ: ಯೋಗ ಮತ್ತು ಚೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಯೋಗದಿಂದ ಆರೋಗ್ಯ ವೃದ್ಧಿಯಾದರೆ, ಚದುರಂಗದಿಂದ ಬುದ್ಧಿ ಮತ್ತು ಏಕಾಗ್ರತೆ ಹೆಚ್ಚಾಗುತ್ತದೆ ಎಂದು ಅನುದಾನ ರಹಿತ ಶಾಲಾ...
ಶಿವಮೊಗ್ಗ: ಯೋಗ ಮತ್ತು ಚೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಯೋಗದಿಂದ ಆರೋಗ್ಯ ವೃದ್ಧಿಯಾದರೆ, ಚದುರಂಗದಿಂದ ಬುದ್ಧಿ ಮತ್ತು ಏಕಾಗ್ರತೆ ಹೆಚ್ಚಾಗುತ್ತದೆ ಎಂದು ಅನುದಾನ ರಹಿತ ಶಾಲಾ...
ಶಿಕಾರಿಪುರ: ಪಟ್ಟಣದಲ್ಲಿ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಎಂಬ ಹಿರಿಮೆಯನ್ನು ಹೊಂದಿರುವ ಶಿವ ಸಹಕಾರಿ ಬ್ಯಾಂಕ್ ಕಳೆದ ೧೦ ವರ್ಷ ಗಳಲ್ಲಿ ೩ ಪಟ್ಟು ಮೀರಿ ತನ್ನ ವ್ಯವಹಾರವನ್ನು...
ದಾವಣಗೆರೆ: ಯಾವುದೇ ಒಂದು ಸಮಾಜ ಸದೃಢವಾಗಬೇಕಾದರೆ ಅದಕ್ಕೊಂದು ಗುರಿ ಇರಬೇಕು, ಅದರ ಮಾರ್ಗದರ್ಶಕರಾಗಿ ಗುರು ಇರಬೇಕು. ಸಮಾಜದ ಏಳಿಗೆಗಾಗಿ ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್ ಅವರ ಧ್ಯೇಯದಂತೆ...
ಶಿವಮೊಗ್ಗ: ನಗರದ ಕುವೆಂಪು ರಸ್ತೆಯಲ್ಲಿರುವ ಪ್ರತಿಷ್ಠಿತ ಮಹಾರಾಜ ಗೃಹ ವೈಭವ್‌ನಲ್ಲಿ ಆ.೨೧ರಿಂದ ೨೬ವರೆಗೆ ಗೋದ್ರೇಜ್ ಲಾಕರ್ ಮೇಳ ಆಯೋಜಿಸಲಾಗಿದೆ.ಮೇಳಕ್ಕೆ ಚಾಲನೆ ನೀಡಿದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್...
ಶಿವಮೊಗ್ಗ: ವೃತ್ತಿಯ ಜತೆಗೆ ಪ್ರತಿಯೊಬ್ಬರೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಕೊಳ್ಳು ವುದು ಇಂದಿನ ಅಗತ್ಯವಾಗಿದೆ ಎಂದು ಡಾ.ಬಾಲಕೃಷ್ಣ ಹೆಗಡೆ ಅವರ ಅಭಿಮಾನಿ ಗೆಳೆಯರ ಬಳಗದ ಮುಖ್ಯಸ್ಥರಾದ ಪ್ರೊ.ಬಿ.ಕೆ....
ಖಾಸಗಿ ಕಾರ್ಯಕ್ರಮ ನಿಮಿತ್ತ ನಾನು ನಮ್ಮ ಸ್ನೇಹಿತರೊಂದಿಗೆ ಶಿಕಾರಿಪುರಕ್ಕೆ ಸಂಜೆ ೫ಗಂಟೆ ಸುಮಾರಿಗೆ ಶಿವಮೊಗ್ಗದಿಂದ ಪ್ರಯಾಣ ಬೆಳೆಸಿದೆವು. ಶಿಕಾರಿಪುರ ತಲುಪಿದಾಗ ೬ ಗಂಟೆ ಹೊತ್ತು ಮುಳುಗುವ ಸಮಯವಾಗಿತ್ತು....
ಶಿವಮೊಗ್ಗ : ವಿದ್ಯಾರ್ಥಿಗಳು ಸಮೂಹ ಸಂವಹನದೊಂದಿಗೆ ಬೆರೆತು ನಾವೀನ್ಯ ಯೋಜನೆಗಳನ್ನು ರೂಪಿಸು ವಂತಾಗಬೇಕು ಎಂದು ಕರ್ನಾಟಕ ರಾಜ್ಯ ವಿಜನ ಮತ್ತು ತಂತ್ರಜನ ಮಂಡಳಿ ಮಾಜಿ ಕಾರ್ಯನಿರ್ವಾಹಕ ಕಾರ್ಯದರ್ಶಿ...
ಶಿವಮೊಗ್ಗ: ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ ಮಾಡಲಾಗಿದೆ. ಪಟ್ಟಣದ ಮುಖ್ಯ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ...
ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ನಗರದ ಹೊಸಮನೆ ಬಡಾವಣೆಯ ಡಾ. ಅಂಬೇಡ್ಕರ್ ವೃತ್ತ (ಜೈಲು ವೃತ್ತ)ದ ಬಳಿ ಗೆಳೆಯರ ಬಳಗ ಆಟೋ ನಿಲ್ದಾಣಕ್ಕೆ ಪಾಲಿಕೆ ಸದಸ್ಯರ ಅನುದಾನದಲ್ಲಿ...