ತಾಜಾ ಸುದ್ದಿ

ಭಾರತವೆಂಬ ಈ ಪುಣ್ಯ ಭೂಮಿಯಲ್ಲಿ ಹುಟ್ಟಿದ ನಾವೆಲ್ಲರೂ ಭಾಗ್ಯವಂತರು: ಶಾಸಕ ಶಾಂತನಗೌಡ

ಹೊನ್ನಾಳಿ : ಭಾರತ ಕೇವಲ ಒಂದು ತುಂಡು ಭೂಮಿ ಪ್ರದೇಶ ವಲ್ಲ ಅದೊಂದು ಪುಣ್ಯಭೂಮಿ, ಕರ್ಮ ಭೂಮಿ ಇಂತಹ ಭೂಮಿ ಯಲ್ಲಿ ಹುಟ್ಟಿರುವುದು ನಾವೆಲ್ಲರೂ ಪುಣ್ಯವಂತರು ಎಂದು...

ಜಿಲ್ಲೆಯಾದ್ಯಂತ ನಾಗರಪಂಚಮಿ ಹಬ್ಬ ಸಂಭ್ರಮದ ಆಚರಣೆ…

ಶಿವಮೊಗ್ಗ: ಶ್ರಾವಣ ಮಾಸದ ಐದನೇ ದಿನಕ್ಕೆ ಬರುವ ಮೊದಲ ಹಬ್ಬವಾದ ಅದರಲ್ಲೂ ಮಹಿಳೆ ಯರ ಪ್ರಮುಖ ಹಬ್ಬ ನಾಗರ ಪಂಚಮಿಯನ್ನು ನಗರ ಸೇರಿದಂತೆ ಜಿಯಾದ್ಯಂತ ಇಂದು ಸಂಭ್ರಮ...

ಸಾಂಪ್ರದಾಯಿಕ ಉಡುಗೆಗಳು ಭಾರತೀಯ ಸಂಸ್ಕೃತಿಯ ಪ್ರತಿಬಿಂಬ: ಡಾ| ಅರುಣ್

ಶಿವಮೊಗ್ಗ: ಆಧುನಿಕತೆಯ ಅಬ್ಬರದಲ್ಲಿ ಸಾಂಪ್ರದಾಯಿಕ ಆಚಾರ ವಿಚಾರ, ಉಡುಗೆ ತೊಡುಗೆಗಳು ಕಣ್ಮರೆ ಆಗುತ್ತಿವೆ. ಸಾಂಪ್ರದಾಯಿಕ ಉಡುಗೆಗಳು ದೇಶದ ಸಂಸ್ಕೃತಿಯ ಪ್ರತಿಬಿಂಬಿ ಸುತ್ತವೆ ಎಂದು ಐಎಂಎ ಶಿವಮೊಗ್ಗ ಅಧ್ಯಕ್ಷ...

ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿಸಿರುವ ಜಗಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ

ಶಿವಮೊಗ್ಗ: ಬೀದಿ ಬದಿ ವ್ಯಾಪಾರಿ ಗಳಿಗೆ ಗುರುತಿಸಿರುವ ಜಗಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಪಟ್ಟಣ ಮಾರಾಟ ಸಮಿತಿಯ ಸದಸ್ಯ ಚನ್ನವೀರಪ್ಪ ಗಾಮನಗಟ್ಟಿ ನೇತೃತ್ವದಲ್ಲಿ ಬೀದಿ ಬದಿ...

ಸರ್ಕಾರಿ ನೌಕರರ ಸಂಘದ ಬೇಡಿಕೆಗಳ ಈಡೇರಿಕೆಗೆ ಕಾಂಗ್ರೆಸ್ ಸರ್ಕಾರ ಬದ್ದ…

ಹೊನ್ನಾಳಿ: ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ ಓಪಿಎಸ್ ಜಾರಿಗೆ ತರುವುದು ಹಾಗೂ ಇತರ ಬೇಡಿಕೆಯನ್ನು ಈಡೇರಿಸುವುದಕ್ಕೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಶಾಸಕ ಶಾಂತನಗೌಡ ಹೇಳಿದರು.ಪಟ್ಟಣದ...

ಸಂಭ್ರಮ ಶನಿವಾರ: ಅರಿವು.. ಅನುಭವ… ಅವಲೋಕನ….

ಇಂದಿನ ಮಕ್ಕಳು ಶಾಲೆಗೆ ಹೋಗುವುದನ್ನು ಗಮನಿಸಿದರೆ ನಮಗೆ ಗಾಬರಿಯಾಗುತ್ತದೆ. ಕಾರಣ ಇಷ್ಟೆ ಕೇಲವು ಮಕ್ಕಳು ಬ್ಯಾಗ್ ತೆಗೆದುಕೊಂಡು ಹೋಗುತ್ತಿರುವ ದೃಶ್ಯ, ಮೂಟೆ ಹೊತ್ತುಕೊಂಡು ಹೋಗುತ್ತಿರುವಂತೆ ಭಾಸವಾಗುತ್ತದೆ.ಮಕ್ಕಳಿಗೆ ಶಾಲೆಯಲ್ಲಿನ...

ಗ್ಯಾರೆಂಟಿ ಇಲ್ಲದೇ ಬೀದಿ ಬದಿ ವ್ಯಾಪಾರಸ್ಥರಿಗೆ ಬ್ಯಾಂಕ್ ಸಾಲ ಸೌಲಭ್ಯ…

ಶಿವಮೊಗ್ಗ: ಪಿಎಂ ಸ್ವನಿಧಿ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಬೀದಿ ಬದಿ ವ್ಯಾಪಾರಸ್ಥರಿಗೆ ಯಾವುದೇ ಗ್ಯಾರಂಟಿ ಇಲ್ಲದೆ ಕೇವಲ ಆಧಾರ್ ಕಾರ್ಡ್ ಮತ್ತು ಸ್ಥಳೀಯ ಆಡಳಿತದ ಬೀದಿ...

ಛಾಯಾಗ್ರಹಣ ಒಂದು ಅದ್ಭುತ ಕಲೆ…

ಶಿವಮೊಗ್ಗ: ಛಾಯಾಗ್ರಹಣದಲ್ಲಿ ಡಿಜಿಟಲ್ ಯುಗ ಪ್ರವೇಶವಾ ಗಿದ್ದು, ಎಲ್ಲಾ ಜೀವ ವೈವಿಧ್ಯ ಪ್ರಾಣಿ. ಪಕ್ಷಿ ಜೀವಜಂತುಗಳ ಮತ್ತು ಪರಿಸರದ ಮಾಹಿತಿ ಛಾಯಾಚಿತ್ರ ಗಳಿಂದ ಲಭ್ಯವಾಗುತ್ತದೆ ಎಂದ ಜಿಲ್ಲಾಧಿಕಾರಿ...

ಬರಪೀಡಿತ ಜಿಲ್ಲೆ ಎಂದು ಘೋಷಿಸಿ: ಬಿವೈಆರ್ ಆಗ್ರಹ..

ಶಿವಮೊಗ್ಗ: ಶಿವಮೊಗ್ಗ ಜಿಯನ್ನು ಬರಗಾಲಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಸುದ್ದಿಗೋಷ್ಟಿಯಲ್ಲಿ ರಾಜ್ಯ ಸರ್ಕಾರಕ್ಕೆ ಆಗ್ರಹಪಡಿಸಿzರೆ.ಈ ವರ್ಷ ಮಳೆಗಾಲ ವಾಡಿಕೆ ಗಿಂತ ಕಡಿಮೆಯಾಗಿದೆ. ಒಟ್ಟಾರೆ...