ಅಧಿಕಾರಿಗಳು ಉತ್ತಮವಾಗಿ ಕಾರ್‍ಯನಿರ್ವಹಿಸುತ್ತಿದ್ದಾರೆ; ಕೊಟ್ಟ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸುತ್ತದೆ: ಸಚಿವ ಮಧು
ಶಿವಮೊಗ್ಗ: ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿzರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...