ತಾಜಾ ಸುದ್ದಿ

ಮನುಷ್ಯನ ಆತ್ಮೋನ್ನತಿಗೆ ಪರಿಸರ ಪೂರಕ: ಸ್ವಾಮೀಜಿ

ಶಿವಮೊಗ್ಗ: ಪರಿಸರ ಸೃಷ್ಟಿಕರ್ತನ ಅದ್ಭುತ ಕೊಡುಗೆ ಯಾಗಿದೆ. ಮನುಷ್ಯನ ಆತ್ಮೋನ್ನತಿ ಹಾಗೂ ಆಂತರಿಕ ಪ್ರಗತಿಗೆ ಪರಿಸರ ಪೂರಕ ಹಾಗೂ ಪ್ರೇರಕವಾಗಿದೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ...

ನೃತ್ಯ ಆಸ್ವಾದನೆಗೆ ತುಸುವಾದರೂ ಗ್ರಂಥಗಳ ಓದುವಿಕೆ ಸಂಸ್ಕಾರ ಬೇಕು: ಮಾವಿನಕುಳಿ

ಸಾಗರ: ಎ ಕಲೆಗಳ ಕಲಿಕೆಗೆ ಹಾಗೂ ಆಸ್ವಾದನೆಗೆ ತುಸುವಾದರೂ ಭಾರತದ ಮಹಾನ್ ಗ್ರಂಥಗಳ ಓದುವಿಕೆಯ ಸಂಸ್ಕಾರ ಬೇಕು ಎಂದು ನಿವೃತ್ತ ಪ್ರಾಂಶುಪಾಲ ಜಯಪ್ರಕಾಶ್ ಮಾವಿನಕುಳಿ ಅಭಿಪ್ರಾಯಪಟ್ಟರು.ಪಟ್ಟಣದ ಶ್ರೀನಗರದ...

ಸಂಸಾರದ ಸಾಗರ ದಾಟಲು ಭಗವಂತನೇ ನೌಕೆ…

ಹೊಳೆಹೊನ್ನೂರು : ಸಂಸಾರದ ಸಾಗರವನ್ನು ದಾಟಬೇಕಾದರೆ ಭಗವಂತನ ಪಾದವೇ ನೌಕೆ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಹೇಳಿದರು.ತಮ್ಮ ೨೮ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ...

ಹಾಲಿನ ದರ ಏರಿಕೆ ಜೊತೆಯಲ್ಲಿ ಪಶು ಆಹಾರದ ಬೆಲೆ ನಿಯಂತ್ರಿಸಿ…

ಶಿವಮೊಗ್ಗ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಾಕಷ್ಟು ಚರ್ಚೆ ನಡೆಸಿ ಅಳೆದು-ತೂಗಿ ಆ.೧ರ ಇಂದಿನಿಂದ ಹಾಲಿನದರ ಏರಿಕೆ ಮಾಡಿರುವುದರಿಂದ ಗ್ರಾಹಕರಿಗೆ ಸ್ಪಲ್ಪ ಮಟ್ಟಿನ ಹೊರೆಯಾಗುತ್ತದೆ. ಆದರೆ, ಕಳೆದ...

ಪೂಜ್ಯ ಧರ್ಮಾಧಿಕಾರಿ ಡಾ.ಹೆಗ್ಗಡೆಯವರ ವಿರುದ್ಧ ಅಪಪ್ರಚಾರ ಸಲ್ಲದು…

ಹೊನ್ನಾಳಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮೆಸ್ಕಾಂ ಮಾಜಿ ನಿರ್ದೇಶಕ ಎಸ್.ರುದ್ರೇಶ್ ಅವರು...

ಮಣಿಪುದಲ್ಲಿ ಮುಗಿಲು ಮುಟ್ಟಿದ ಮಹಿಳೆಯರ ಆಕ್ರಂದನ ; ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ: ಡಿಎಸ್‌ಎಸ್ ಆಗ್ರಹ

ಶಿಕಾರಿಪುರ: ಸತತ ೩ ತಿಂಗಳಿನಿಂದ ಮಣಿಪುರದಲ್ಲಿ ಮಹಿಳೆಯರನ್ನು ಬೀದಿಯಲ್ಲಿ ಬೆತ್ತಲೆ ಮಾಡಿ ಅತ್ಯಾಚಾರ ಎಸಗುತ್ತಿದ್ದು, ಮಹಿಳೆಯರ ಆಕ್ರಂದನ ಮುಗಿಲು ಮುಟ್ಟಿದೆ. ಧರ್ಮ ಜಾತಿಯ ಹೆಸರಿನಲ್ಲಿ ಮಹಿಳೆಯರ ಮಾನ...

ನಾಳೆಯಿಂದ ಹಾಲಿನ ದರ ಏರಿಕೆ; ಹೆಚ್ಚಳ ಮೊತ್ತ ರೈತರಿಗೆ: ಶಿಮುಲ್ ಅಧ್ಯಕ್ಷ ಶ್ರೀಪಾದರಾವ್

ಶಿವಮೊಗ್ಗ: ಆ.೧ರ ನಾಳೆಯಿಂದಲೇ ಅನ್ವಯವಾಗುವಂತೆ ನಂದಿನಿ ಹಾಲು ಮತ್ತು ಮೊಸರಿನ ಮಾರಾಟದ ದರ ಪ್ರತಿ ಲೀಟರ್‌ಗೆ ರೂ. ೩ರಂತೆ ಹೆಚ್ಚಿಸಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಖರೀದಿಸುವ...

೫೫ನೇ ರಾಷ್ಟ್ರೀಯ ನೃತ್ಯೋತ್ಸವ…

ಚನ್ನರಾಯಪಟ್ಟಣ:ಭಾರತೀಯ ಸಂಸ್ಕೃತಿಯ ಭರತನಾಟ್ಯ ಕಲೆಯನ್ನು ವಜ್ರಕ್ಕೆ ಹೋಲಿಸಿ, ಅಕಾಡೆಮಿ ಅಯೋಜನ ಕಾರ್ಯದರ್ಶಿ ಡಾ. ಸ್ವಾತಿಯವರು ಶಾಸ್ತ್ರೀಯ ಕಲೆಗಳ ಹೋರಾಟಗಾರ್ತಿ ಎಂದು ಶ್ರೀಕ್ಷೇತ್ರದ ಶ್ರವಣಬೆಳಗೊಳದ ಶ್ರೀ ಅಭಿನವ ಚಾರುಕೀರ್ತಿ...

ಅರಣ್ಯ ಬೆಳೆಸುತ್ತೇವೆಂಬ ಭ್ರಮೆಯಿಂದ ಹೊರಬಂದು ಅರಣ್ಯ ಉಳಿಸುವ ಕೆಲಸಕ್ಕೆ ಮುಂದಾಗಬೇಕಿದ: ಡಾ| ಗುಬ್ಬಿ

ಶಿವಮೊಗ್ಗ : ಅರಣ್ಯಕರೀಣ ವನ್ನು ವೈeನಿಕವಾಗಿ ಮಾಡದೇ ಇರುವುದರಿಂದ ಅನೇಕ ಅನಾಹುತ ಗಳು ಸಂಭವಿಸುತ್ತಿವೆ ಎಂದು ವನ್ಯಜೀವಿ ತಜ್ಞ ಡಾ.ಸಂಜಯಗುಬ್ಬಿ ಅಭಿಪ್ರಾಯಪಟ್ಟರು.ನಗರದ ಕರ್ನಾಟಕ ಸಂಘದ ಆವರಣದಲ್ಲಿ ರೋಟರಿ...