ಬಡವರ ಹೊಟ್ಟೆಗೆ ಹಿಟ್ಟು-ಶಿಕ್ಷಣ-ಆರೋಗ್ಯ ನಮ್ಮ ಸರ್ಕಾರದ ಉದ್ದೇಶ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಹೊನ್ನಾಳಿ: ಬಡವರ ಹೊಟ್ಟೆಗೆ ಹಿಟ್ಟು-ಒಳ್ಳೆಯ ಶಿಕ್ಷಣ-ಉಚಿತ ಆರೋಗ್ಯ ಮತ್ತು ಸೂರಿಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಗಣಿ ಮತ್ತು ಭೂವಿeನ...