ಮುಂದಿನ ದಿನಗಳಲ್ಲಿ ಅರಣ್ಯ ನಾಶಕ್ಕೆ ರಹದಾರಿಯಾಗಲಿರುವ ಅರಣ್ಯ ಸಂರಕ್ಷಣಾ ಕಾಯ್ದೆ ತಿದ್ದುಪಡಿ: ಕುಮಾರಸ್ವಾಮಿ ಆತಂಕ
ಶಿವಮೊಗ್ಗ: ಅರಣ್ಯ ಸಂರಕ್ಷಣಾ ೧೯೮೦ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಮುಂದಿನ ದಿನಗಳಲ್ಲಿ ಭಾರೀ ಪ್ರಮಾಣದ ಅರಣ್ಯ ನಾಶಕ್ಕೆ ಕಾರಣವಾಗಬಹುದು ಪರಿಸರ ತಜ್ಞ...