ತಾಜಾ ಸುದ್ದಿ

ಮೀಸಲಾತಿ ಪ್ರಕಟ ವಿಳಂಬ ಸರಿಯಲ್ಲ :ಮೇಘರಾಜ್ …

ಶಿವಮೊಗ್ಗ: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾ ಧ್ಯಕ್ಷ ಸ್ಥಾನದ ಮೀಸಲಾತಿ ಘೋಷಣೆ ಮಾಡದೆ ರಾಜ್ಯ ಸರ್ಕಾರ ಚುನಾಯಿತಿ ಪ್ರತಿನಿಧಿಗಳ ಅಧಿಕಾರವನ್ನು ಮೊಟಕುಗೊಳಿಸು ತ್ತಿದೆ ಎಂದು...

ಜಿ ಹಾಗೂ ತಾ.ಪಂ.ಕ್ಷೇತ್ರಗಳ ಮರುವಿಂಗಡಣೆ ಮಾಡುವಂತೆ ಕೋರಿ ಮಧು ಬಂಗಾರಪ್ಪರಿಂದ ಮನವಿ

ಶಿವಮೊಗ್ಗ: ಜಿ ಹಾಗೂ ತಾ.ಪಂ.ಕ್ಷೇತ್ರಗಳ ಮರುವಿಂಗಡಣೆ ಮಾಡುವಂತೆ ಕೋರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆಂಗಳೂರಿನಲ್ಲಿ...

ವಿಶೇಷ ಉಪನ್ಯಾಸ ಕಾರ್ಯಕ್ರಮ..

ಶಿವಮೊಗ್ಗ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸಮನೆ, ಭದ್ರಾವತಿಯಲ್ಲಿ ಕನ್ನಡ ವಿಭಾಗ ಮತ್ತು ಐಕ್ಯೂ ಎಸಿ ಸಹಯೋಗ ದಲ್ಲಿ ಕುವೆಂಪು ನಾಟಕಗಳು ಮತ್ತು ಸಾಮಾಜಿಕ ಶ್ರೇಣಿಕರಣ...

ಮಹಾ ಸಂಪರ್ಕ ಅಭಿಯಾನ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಕರಪತ್ರ ವಿತರಣೆ:ಎಂಪಿಆರ್

ಹೊನ್ನಾಳಿ : ೨೬ ಪಕ್ಷಗಳು ಸೇರಿಕೊಂಡು ಮಹಾಘಟ ಬಂದ ನ್‌ಗೆ ಮಾಡಿಕೊಂಡಿದ್ದು ನಾನು ಮಹಾಘಟಬಂದನ್‌ಗೆ ಸವಾಲು ಹಾಕುತ್ತೇನೆ ನಿಮ್ಮ ಮುಂದಿನ ಪ್ರಧಾನಮಂತ್ರಿ ಅಭ್ಯರ್ಥಿ ಯಾರು ಎಂದು ಘೋಷಣೆ...

ಮಕ್ಕಳ ‘ಗ್ರೀನ್ ಹೀರೋ’ ಯೋಜನೆಗೆ ಚಾಲನೆ…

ಶಿವಮೊಗ್ಗ : ಮಕ್ಕಳ ಮನಸ್ಸಿ ನಲ್ಲಿ ಬಾಂಧವ್ಯದ ಬೆಸುಗೆ ಜೊತೆಗೆ ಸ್ವಂತ ಶ್ರಮದಿಂದ ಗಿಡವನ್ನು ಅತ್ಯಂತ ಮುತುವರ್ಜಿಯಿಂದ ಬೆಳೆಸುವ ಅವರನ್ನು ಪ್ರೋತ್ಸಾ ಹಿಸುವ ನಿಟ್ಟಿನಲ್ಲಿ ಸಿ ಪಿ...

ಶಿಕ್ಷಣ ಸಂಸ್ಥೆಗಳಲ್ಲಿ ಸಿಗುವ ಮಾರ್ಗದರ್ಶನ ಯಶಸ್ಸಿಗೆ ಕಾರಣ: ಕೆ.ಸೆಲ್ವಂ …

ಶಿವಮೊಗ್ಗ: ಸಾಧನೆಗೆ ಬೆನ್ನೆಲು ಬಾಗಿ ಪ್ರೋತ್ಸಾಹ ನೀಡುವುದು ಶಿಕ್ಷಣ ಸಂಸ್ಥೆಗಳು, ಶಾಲಾ ಕಾಲೇಜಿನ ಶಿಕ್ಷಣ ಹಂತದಲ್ಲಿ ಸಿಗುವ ಮಾರ್ಗದರ್ಶನವೇ ಜೀವನದಲ್ಲಿ ಯಶಸ್ಸು ಗಳಿಸಲು ಸಹಕಾರಿಯಾ ಗುತ್ತದೆ ಎಂದು...

ಧರೆಗುರುಳಿದ ಮರ: ವಾಹನಗಳು ಜಖಂ…

ಸಾಗರ : ಪಟ್ಟಣದ ಗಂಗಾ ಪರಮೇಶ್ವರಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಬೃಹತ್ ಗಾತ್ರದ ಬಸರಿ ಮರವೊಂದು ಬಿದ್ದ ಪರಿಣಾಮ ಒಂದು ಓಮಿನಿ, ಎರಡು ಕಾರು, ಒಂದು ಬೈಕ್...

ಶೀಘ್ರವೇ ಕೃಷಿ ಕಾರ್‍ಯಕ್ರಮಗಳ ಮಾರ್ಗಸೂಚಿ ಬಿಡುಗಡೆಗೆ ಕ್ರಮ:ಚೆಲುವರಾಯಸ್ವಾಮಿ

ಶಿವಮೊಗ್ಗ :ಮುಂದಿನ ೧೫ ದಿನಗಳೊಳಗಾಗಿ ಕೃಷಿ ಇಲಾಖೆ ಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳ ಮಾರ್ಗ ಸೂಚಿಯನ್ನು ಬಿಡುಗಡೆಗೊಳಿಸ ಲಾಗುವುದು ಎಂದು ರಾಜ್ಯ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು...