ತಾಜಾ ಸುದ್ದಿ

ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾಯರು: ಪ್ರೊ. ಎಂ.ಬಿ.ನಟರಾಜ್

ಶಿವಮೊಗ್ಗ: ಕರ್ನಾಟಕ ಏಕೀ ಕರಣ ಚಳವಳಿಯ ಮಹತ್ತರ ಪಾತ್ರ ವಹಿಸಿದ್ದ ಆಲೂರು ವೆಂಕ ಟರಾಯರು ಕರ್ನಾಟಕ ಪುರೋ ಹಿತ ಎಂದೇ ಪ್ರಸಿದ್ಧರು. ಕನ್ನಡಿಗ ರನ್ನು ಜಗೃತಗೊಳಿಸಲು ನಿರಂತರ...

ಮಕ್ಕಳ ಅಪೌಷ್ಟಿಕತೆ ನಿವಾರಿಸುವಲ್ಲಿ ಪಶುಸಂಗೋಪನೆ ಪಾತ್ರ ಮಹತ್ತರ

ಶಿವಮೊಗ್ಗ, : ದೇಶದ ಮಕ್ಕಳ ಅಪೌಷ್ಠಿಕತೆಯನ್ನು ನಿವಾರಿಸಲು ಪಶುಸಂಗೋಪನೆ ಮತ್ತು ಕೋಳಿ ಸಾಕಾಣಿಕೆಯು ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ...

ಶ್ರೀ ಶನೈಶ್ಚರ ದೇವಳದಲ್ಲಿ ತಿಂಗಳ ಕಾಲ ಧಾರ್ಮಿಕ ಕಾರ್ಯಕ್ರಮ

ಶಿವಮೊಗ್ಗ: ವಿನೋಬನಗರ ೬೦ಅಡಿ ರಸ್ತೆಯ ಶ್ರೀ ಶನೈಶ್ಚರ ದೇವಾಲಯ ಸಮಿತಿ ಟ್ರಸ್ಟ್‌ನಿಂದ ಶುಭಮಂಗಳ ಸಮುದಾಯ ಭವನದಲ್ಲಿ ಅಧಿಕ ಶ್ರಾವಣ ಮಾಸ ದ ಅಂಗವಾಗಿ ಒಂದು ತಿಂಗಳ ಕಾಲ...

ಜು.೨೧: ಬೃಹತ್ ರೈತ ಸಮಾವೇಶ…

ಶಿವಮೊಗ್ಗ: ಹುತಾತ್ಮ ರೈತರ ದಿನಾಚರಣೆ ನಿಮಿತ್ತ ಜು.೨೧ ರಂದು ಬೆಳಿಗ್ಗೆ ೧೧ ಗಂಟೆಗೆ ನರ ಗುಂದದ ವೀರಗಲ್ಲಿನ ಬಳಿ ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳ ಲಾಗಿದೆ ಎಂದು...

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜಿ ಕಾಂಗ್ರೆಸ್‌ನಿಂದ ಮನ ಸತ್ಯಾಗ್ರಹ …

ಶಿವಮೊಗ್ಗ: ರಾಷ್ಟ್ರೀಯ ನಾಯಕ ಹಾಗೂ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಪ್ರಜಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಿ ಅವರ ಧ್ವನಿ ಹತ್ತಿಕ್ಕಲು...

ತಂದೆ-ತಾಯಿ : ಇಬ್ಬರೂ ಕಣ್ಣಿಗೆ ಕಾಣುವ ದೇವರು…

ಪ್ರತಿ ವ್ಯಕ್ತಿಯ ಜೀವನದಲ್ಲಿ ತಂದೆ ತಾಯಿಯರ ಪ್ರಭಾವ ಅತ್ಯಮೂಲ್ಯವಾಗಿದೆ. ಬರೀ ಜನ್ಮದಾತರು ಮಾತ್ರವಲ್ಲ, ತಂದೆ-ತಾಯಿಯರು ಮಗುವಿಗೆ ಉತ್ತಮ ಗುಣಗಳನ್ನು ಕಲಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ಮಾಡಲು ಶ್ರಮಿಸುತ್ತಾರೆ....

ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿರುವುದು ಶ್ರೇಷ್ಠ ಕಾರ್ಯ: ಅಶ್ವತ್ಥ್ ನಾರಾಯಣ ಶೆಟ್ಟಿ

ಶಿವಮೊಗ್ಗ : ಗ್ರಾಹಕರಿಗೆ ಉತ್ತಮ ಸೇವೆ ನೀಡಿದಾಗ ಸಂಸ್ಥೆಗಳು ಸುದೀರ್ಘ ಅವಧಿ ಸೇವೆ ಒದಗಿಸಲು ಸಾಧ್ಯ. ಕೋಟಕ್ ಸಂಸ್ಥೆಯು ಐವತ್ತು ವರ್ಷಗಳ ಸೇವೆ ಮುಂದುವರೆಸುತ್ತಿರುವುದು ಅಭಿನಂದನೀಯ ಸಂಗತಿ...

ಖಿದ್ಮಾ ಫೌಂಡೇಶನ್‌ನಿಂದ ಸಾಹಿತ್ಯ ಕಾರ್ಯಕ್ರಮ ವಿವಿಧ ಕ್ಷೇತ್ರಗಳ ಸಾಧರಿಗೆ ಪ್ರಶಸ್ತಿ ಪ್ರಧಾನ …

ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜನೆ ಮಾಡಿರುವ ರಾಜ್ಯ ಮಟ್ಟದ ಖಿದ್ಮಾ ಕಾವ್ಯ ಮತ್ತು ಸಾಂಸ್ಕೃತಿಕ ಸಮಾರಂಭ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವು ಕನ್ನಡ ಸಾಹಿತ್ಯ ಪರಿಷತ್‌ನ...

ಜು.೧೫: ಲಯನ್ಸ್ ಕ್ಲಬ್‌ನಿಂದ ಸರ್ಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ವಿತರಣೆ: ಸಾನು

ಶಿಕಾರಿಪುರ: ಇಲ್ಲಿನ ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಉಚಿತವಾಗಿ ಕ್ಲಬ್ ವತಿಯಿಂದ ಡಯಾಲಸಿಸ್ ಯಂತ್ರವನ್ನು ವಿತರಿಸಲಾಗುತ್ತಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ...