ಸೆ.೪: ಕೊಳಲೆ ಕೆ.ಎನ್. ರುದ್ರಪ್ಪ ಮತ್ತು ಮಲೆನಾಡು ಕಥಾನಕ ಪುಸ್ತಕ ಬಿಡುಗಡೆ
ಶಿವಮೊಗ್ಗ: ಕೊಳಲೆ ಕೆ.ಎನ್. ರುದ್ರಪ್ಪ ಮತ್ತು ಮಲೆನಾಡು ಕಥಾನಕ ಪುಸ್ತಕ ಬಿಡುಗಡೆ ಸಮಾರಂಭ ಸೆ. ೪ರ ಬುಧವಾರ ಸಂಜೆ ೫ ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ ಎಂದು...
ಶಿವಮೊಗ್ಗ: ಕೊಳಲೆ ಕೆ.ಎನ್. ರುದ್ರಪ್ಪ ಮತ್ತು ಮಲೆನಾಡು ಕಥಾನಕ ಪುಸ್ತಕ ಬಿಡುಗಡೆ ಸಮಾರಂಭ ಸೆ. ೪ರ ಬುಧವಾರ ಸಂಜೆ ೫ ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ ಎಂದು...
ಶಿವಮೊಗ್ಗ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿ ಯಾಗಿದೆ ಹಾಗೂ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸುತ್ತಿದೆ ಎಂದು ಮಾಜಿ ಶಾಸಕ, ಬಿಜೆಪಿ ರಾಜ್ಯ...
ಶಿವಮೊಗ್ಗ: ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘ ನಿ. ನೂತನ ಕಚೇರಿ ಕಟ್ಟಡದ ಉದ್ಘಾಟನೆ ಸೆ. ೫ರಂದು ಗುರುವಾರ ಬೆಳಗ್ಗೆ ೧೧ ಗಂಟೆಗೆ ವಿನೋಬನಗರ...
ಶಿವಮೊಗ್ಗ: ಕಾಂಗ್ರೆಸ್‌ನವರು ಅರ್ಥಹೀನ ರಾಜಕಾರಣ ಮಾಡುತ್ತಿದ್ದು, ಅಸಹ್ಯ ಹುಟ್ಟಿಸುವ ಕೆಲಸ ಮಾಡುತ್ತಿzರೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...
ಶಿವಮೊಗ್ಗ: ಜನಪ್ರತಿನಿಧಿಗಳಿಗೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಚಿಕಿತ್ಸಾ ವೆಚ್ಚವನ್ನು ಪಾವತಿಸಲು ಅವಕಾಶವಿಲ್ಲದಿದ್ದರೂ ಮಹಾನಗರ ಪಾಲಿಕೆಯಿಂದ ೭ ಜನ ಸದಸ್ಯರು ತಮ್ಮ ಪ್ರಭಾವ ಬಳಸಿ, ಚಿಕಿತ್ಸಾ ವೆಚ್ಚವನ್ನು ನಿಯಮಕ್ಕೆ ವಿರುದ್ಧವಾಗಿ...
ಶಿವಮೊಗ್ಗ,: ಇತ್ತೀಚಿಗೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಬಿಜೆಪಿ ನಗರ ಮಹಿಳಾ ಮೋರ್ಚಾದಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.ಕಾಂಗ್ರೆಸ್ ಸರ್ಕಾರ...
ಶಿವಮೊಗ್ಗ: ಶಿವಶಕ್ತಿ ಸಮಾಜದಿಂದ ಆ.೩೦ರ ಬೆಳಿಗ್ಗೆ ೭ಕ್ಕೆ ವಿನೋಬನಗರದ ಶಿವಾಲಯ ದೇವಸ್ಥಾನ ಸಭಾಂಗಣದಲ್ಲಿ ಉಚಿತ ಸಾಮೂಹಿಕ ದೀಕ್ಷೆಯನ್ನು ಏರ್ಪಡಿಸಲಾಗಿದೆ ಎಂದು ತಾವರೆಕೆರೆ ಶಿಲಾಮಠದ ಡಾ.ಅಭಿನವ ಸಿದ್ದಲಿಂಗ ಶಿವಾಚಾರ್ಯ...
ಶಿವಮೊಗ್ಗ : ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ಮಾಡಿ ಮರು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡುವಲ್ಲಿ ನಗರದ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ...
ಶಿವಮೊಗ್ಗ : ಚಂದ್ರಯಾನ-೩ರ ಯಶಸ್ಸು ನಮ್ಮ ದೇಶದ ಹೆಮ್ಮೆಯಾಗಿದ್ದು ಈ ಮೂಲಕ ನಮ್ಮ ಹಿರಿಯ ವಿಜನಿಗಳ ಕನಸು ನನಸಾಗಿದೆ ಎಂದು ಇಸ್ರೋ/ಯುಆರ್‌ಎಸ್‌ಸಿ ಜಿಸ್ಯಾಟ್-೭ ಮಿಷನ್‌ನ ಮಾಜಿ ವಿಜನಿ...
ಶಿವಮೊಗ್ಗ : ನಗರ ಪಾಲಿಕೆಯಿಂದ ಕೈಗೆತ್ತಿ ಕೊಂಡಿರುವ ಗೋವಿಂದಾಪುರ ಆಶ್ರಯ ವಸತಿ ಯೋಜನೆಯ ಬಾಕಿ ಕಾಮಗಾರಿಯ ಪ್ರಗತಿ ಕುರಿತಂತೆ ರಾಜ್ಯಮಟ್ಟದ ಅಧಿಕಾರಿಗಳು ಇಲ್ಲಿಗೆ ಇಂದು ಆಗಮಿಸಿ ಎರಡು...