ತಾಜಾ ಸುದ್ದಿ

ಸಿಎಂ ಸಿದ್ದರಾಮಯ್ಯ ಕಾಂತರಾಜು ಆಯೋಗದ ವರದಿಯನ್ನು ಶೀಘ್ರ ಜರಿಗೊಳಿಸಲಿ …

ಸಾಗರ:ಹಿಂದುಳಿದ ವರ್ಗ ದವರ ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರುವ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಸಿದ್ದ ರಾಮಯ್ಯನವರು ಎಚ್.ಕಾಂತ ರಾಜ ಆಯೋಗದ ವರದಿಯನ್ನು ಶೀಘ್ರವೇ ಜರಿಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ...

ರಸ್ತೆ ಸಂಚಾರಿ ನಿಯಮ ಪಾಲನೆ ಆಗತ್ಯ

ಶಿವಮೊಗ್ಗ.೧೫.ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ವಿವೇಕ್ ಹಾಗೂ ಜಿ ಕಾನೂನು ಸೇವೆಗಳ ಪ್ರಾಧಿಕಾರ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಶಿವ ಮೊಗ್ಗ ನಗರದ ದುರ್ಗಿಗುಡಿ ಪ್ರೌಢಶಾಲೆಯಲ್ಲಿ ಮಕ್ಕಳ...

ಅಂತರಾಷ್ಟ್ರೀಯ ಯೋಗ ದಿನಾಚರಣೆ : ಸಕಲ ಸಿದ್ದತೆಗೆ ಸಿಇಓ ಸೂಚನೆ

ಶಿವಮೊಗ್ಗ:ಜೂ.೨೧ ರಂದು ಜಿ ಮಟ್ಟದಲ್ಲಿ ಮತ್ತು ಆಯು ಷ್ ಇಲಾಖೆ ವತಿಯಿಂದ ನಡೆ ಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿ ಪಂಚಾಯತ್...

ವಿದ್ಯುತ್ ಯೂನಿಟ್ ದರ ಏರಿಕೆ ಖಂಡಿಸಿ ಪ್ರತಿಭಟನೆ

ಶಿಕಾರಿಪುರ : ಉಚಿತ ವಿದ್ಯುತ್ ಸಹಿತ ಹಲವು ಆಮಿಷಗಳನ್ನು ಒಡ್ಡಿ ಅಧಿಕಾರದ ಗದ್ದುಗೆಯನ್ನು ಏರಿದ ಕಾಂಗ್ರೆಸ್ ಇದೀಗ ಪರೋಕ್ಷವಾಗಿ ವಿದ್ಯುತ್ ದರ ಏರಿಸುವ ಮೂಲಕ ರಾಜ್ಯದ ಜನತೆಗೆ...

ಶ್ರೇಷ್ಠ ಪರಂಪರೆ ಹೊಂದಿರುವ ಶಿವಮೊಗ್ಗ ನಗರವನ್ನು ಎಲ್ಲರ ಸಹಕಾರದೊಂದಿಗೆ ಮತ್ತಷ್ಟು ಸುಂದರವಾಗಿಸೋಣ: ಚನ್ನಬಸಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಶಿವಮೊಗ್ಗ ಕ್ಷೇತ್ರ ಸಾಂಸ್ಕೃತಿಕ ಹಾಗೂ ಐತಿಹಾಸಿಕವಾಗಿ ಶ್ರೇಷ್ಠ ಪರಂಪರೆ ಹೊಂದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸುಂದರ ನಗರವಾಗಿ ನಿರ್ಮಿಸಲು ಎಲ್ಲರೂ ಒಟ್ಟಾಗಿ ಸಾಗೋಣ ಎಂದು...

ಏಕಾಏಕಿ ಬೀಸಿದ ಬಿರುಗಾಳಿಗೆ ಕುಸಿದು ಬಿದ್ದ ಮನೆ ಮೇಲ್ಛಾವಣಿ…

ಹೊಸನಗರ : ತಡರಾತ್ರಿ ಬೀಸಿದ ಏಕಾಏಕಿ ಬಿರುಗಾಳಿಗೆ ಮನೆ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದ ಘಟನೆ ತಾಲೂಕಿನ ಕೋಡೂರು ಗ್ರಾ.ಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದಲ್ಲಿ ನಡೆದಿದೆ.ಪ್ರೇಮ...

ನಿಮ್ಮ ಪ್ರೀತಿಗೆ ನಾನು ಚಿರಋಣಿ: ಹೇಮಣ್ಣ

ಕುಕನೂರು: ತಾಲೂಕಿನ ಬೆಣಕಲ್ ನೃಪತುಂಗ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಎಚ್.ಎ.ಹೇಮಣ್ಣ ಅವರು ಇತ್ತೀಚಿಗೆ ವಯೋ ನಿವೃತ್ತಿ ಹೊಂದಿದ ಸಂದರ್ಭದಲ್ಲಿ ೨೦೦೦ ಇಸವಿಯ ಎಸ್ ಎಸ್ ಎಲ್ ಸಿ...

ಪೂಜ್ಯಶ್ರೀ ಮರಿಶಾಂತವೀರರ ಪುಣ್ಯಸ್ಮರಣೆ

ಕುಕನೂರ: ಇಲ್ಲಿನ ಶ್ರೀ ಗವಿಸಿದ್ಧೇಶ್ವರ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಶ್ರೀ ಗವಿಮಠ ಪೀಠ ಪರಂಪರೆಯ ೧೬ನೇ ಪೀಠಾಧಿಪತಿ ಪೂಜ್ಯ ಲಿಂ ಶ್ರೀ ಮ ನಿ ಪ್ರ...

ಮೌಢ್ಯ – ಜಾತಿ ವ್ಯವಸ್ಥೆ ವಿರುದ್ಧ ಧ್ವನಿ ಎತ್ತಿದ್ದ ದಾರ್ಶನಿಕರನ್ನು ಜಾತಿಗೆ ಸೀಮಿತಗೊಳಿಸುತ್ತಿರುವುದು ವಿಪರ್ಯಾಸದ ಸಂಗತಿ

ಶಿಕಾರಿಪುರ: ಮೌಢ್ಯ ಹಾಗೂ ಜಾತಿ ವ್ಯವಸ್ಥೆ ವಿರುದ್ದ ಧನಿ ಎತ್ತಿದ ದಾರ್ಶನಿಕರನ್ನು ಜಾತಿಗೆ ಸೀಮಿತಗೊಳಿಸುವುದು ಉತ್ತಮ ಬೆಳವಣಿಗೆಯಲ್ಲ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್...