ತಾಜಾ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ ೫ ಗ್ಯಾರೆಂಟಿಗೂ ಗ್ರೀನ್ ಸಿಗ್ನಲ್…

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸ ಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸುವ...

ಸೈಲ್ ನೂತನ ಅಧ್ಯಕ್ಷರಾಗಿ ಅಮರೇಂದು ಪ್ರಕಾಶ್…

ಭದ್ರಾವತಿ: ಅಮರೇಂದು ಪ್ರಕಾಶ್ ಅವರು ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್‌ನ ಅಧ್ಯಕ್ಷರಾಗಿ ೩೧ ಮೇ, ೨೦೨೩ ರಂದು ಅಧಿಕಾರ ವಹಿಸಿಕೊಂಡಿ zರೆ. ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ...

ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಸೇವೆ ನೀಡಿ…

ಶಿಕಾರಿಪುರ: ಸರ್ಕಾರಿ ಆಸ್ಪತ್ರೆ ಗಳು ಖಾಸಗಿ ಆಸ್ಪತ್ರೆಗೆ ಸಮಾನ ರೀತಿಯ ವ್ಯವಸ್ಥೆಯನ್ನು ಹೊಂದಿದ್ದು, ರೋಗಿಗಳಿಗೆ ಸಕಾಲ ದಲ್ಲಿ ಸೂಕ್ತ ಸೇವೆಯನ್ನು ಸಲ್ಲಿಸುವ ಜತೆಗೆ ಸಹಾನುಭೂತಿಯಿಂದ ವರ್ತಿಸಿ ಜನಪ್ರತಿನಿಧಿಗಳ...

ಉದ್ಯೋಗಖಾತ್ರಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಆಗ್ರಹಿಸಿ ತಾಪಂ ಕಛೇರಿ ಎದುರು ಧರಣಿ…

ಯಲಬುರ್ಗಾ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪರಿಣಾಮಕಾರಿ ಜರಿಗೆ ಆಗ್ರಹಿಸಿ, ಕೊಪ್ಪಳ ಜಿಯ ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಪಂ ಕಾರ್ಯಾಲಯದ ಮುಂದೆ ಕೂಲಿ...

ಲೈಂಗಿಕ ಕಿರುಕುಳ ; ಬಿಜೆಪಿ ಸಂಸದ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹ

ಶಿವಮೊಗ್ಗ: ಅಂತರರಾಷ್ಟ್ರೀಯ ಕುಸ್ತಿ ಪಟುಗಳ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಭಾರತ ಕುಸ್ತಿ ಫೆಡರೇಷನ್ನಿನ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ರನ್ನು ಬಂಧಿಸಬೇಕು...

ಸ್ಪರ್ಧಾತ್ಮಕ ಪರೀಕ್ಷೆ: ಒಂದು ತಿಂಗಳ ಉಚಿತ ಕಾರ್ಯಾಗಾರ: ಪವಿತ್ರ

ಶಿವಮೊಗ್ಗ: ಅಚೀವರ್ಸ್ ಕೋಚಿಂಗ್ ಸೆಂಟರ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಿಷನ್ ಖಾಕಿ-ಪಿಎಸ್‌ಐ-ಪಿಸಿ ಎಂಬ ಒಂದು ತಿಂಗಳ ಉಚಿತ ಕಾರ್‍ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಯ ಸಂಚಾಲಕಿ ಪವಿತ್ರ...

ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಪ್ರತಿಭಟನೆ…

ಶಿವಮೊಗ್ಗ: ವಲಸೆ ಬರು ತ್ತಿರುವ ಕಾರ್ಮಿಕರ ಸಂಖ್ಯೆ ಹಚ್ಚಾ ಗುತ್ತಿದ್ದು, ಸ್ಥಳೀಯ ಕಾರ್ಮಿಕರಿಗೆ ಕೆಲಸವೇ ಇಲ್ಲದಂತಾಗಿದೆ ಎಂದು ಆರೋಪಿಸಿ, ಸ್ಥಳೀಯ ಕಾರ್ಮಿ ಕರಿಗೆ ಆದ್ಯತೆ ನೀಡಲು ಆಗ್ರಹಿಸಿ...

ಕೈಗಾರಿಕಾ ಪ್ರದೇಶಗಳಿಗೆ ಮೂಲ ಸೌಕರ್ಯ ಒದಗಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

ಶಿವಮೊಗ್ಗ : ಜಿಯ ಕೈಗಾ ರಿಕಾ ಪ್ರದೇಶಗಳಿಗೆ ಅಗತ್ಯವಿರುವ ನೀರು, ರಸ್ತೆ, ವಿದ್ಯುತ್ ಇತರೆ ಮೂಲಸೌಕರ್ಯಗಳನ್ನು ಒದಗಿ ಸುವ ಸಂಬಂಧ ಜಿಧಿಕಾರಿ ಡಾ.ಸೆಲ್ವಮಣಿ.ಆರ್ ಇಂದು ನಡೆದ ಜಿ...

ವಿವಿಧ ನಮೂನೆಯ ಸಂಪ್ರದಾಯ,ನಂಬಿಕೆ,ಕೌಶಲಗಳನ್ನು ವಿದ್ಯಾರ್ಥಿ ಬದುಕಿನಲ್ಲಿ ತಿಳಿದುಕೊಳ್ಳಲು ಎನ್‌ಎಸ್‌ಎಸ್ ಸಹಕಾರಿ…

ಶಿಕಾರಿಪುರ : ಸಮಾಜದಲ್ಲಿನ ವಿವಿಧ ನಮೂನೆಯ ಸಂಪ್ರದಾಯ ಗಳು, ನಂಬಿಕೆ,ಕೌಶಲಗಳನ್ನು ವಿದ್ಯಾರ್ಥಿ ಬದುಕಿನಲ್ಲಿ ತಿಳಿದುಕೊ ಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ ಎಂದು ಇಲ್ಲಿನ ಸ್ವಾಮಿ ವಿವೇಕಾನಂದ...