ತಾಜಾ ಸುದ್ದಿ
ಗ್ರಾಮಾಂತರ ಕ್ಷೇತ್ರಕ್ಕೆ ಬಿಎಸ್‌ವೈ, ಬಿವೈಆರ್ ಹೆಚ್ಚಿನ ಅನುದಾನ : ಎಸ್.ರುದ್ರೇಗೌಡ..
ಶಿವಮೊಗ್ಗ: ಗ್ರಾಮಾಂತರ ಕ್ಷೇತ್ರದಲ್ಲಿ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಕೋಟ್ಯಾಂತರ ರೂ. ಅನುದಾನ ತಂದಿದ್ದು, ಬಿ. ಎಸ್.ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ಹಾಗೂ ಲೋಕಸಭೆ ಸದಸ್ಯ...
ಯಶಸ್ವಿಯಾಗಿ ಜರುಗಿದ ಸಿದ್ಧಗಂಗಾ ಎಂಎಸ್‌ಎಸ್ ಕ್ವಿಜ್…
ದಾವಣಗೆರೆ : ಪ್ರತಿ ವರ್ಷದಂತೆ ಈ ವರ್ಷವೂದಾವಣಗೆರೆಯ ಸಿದ್ಧಗಂಗಾ ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಿದ್ದ ಪ್ರತಿಷ್ಠಿತ ಎಂ. ಎಸ್. ಎಸ್ ಕ್ವಿಜ್ ಅಭೂತಪೂರ್ವ ಯಶಸ್ಸು ಕಂಡಿತು. ಶಿಕ್ಷಣಶಿಲ್ಪಿ ಡಾ....
ಶಿವಮೊಗ್ಗ : ಯೋಗೀಶ್‌ಗೆ ಕಾಂಗ್ರೆಸ್ ಟಿಕೆಟ್…
ಶಿವಮೊಗ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಇಂದು ೪೩ ಅಭ್ಯರ್ಥಿಗಳ ೩ನೇ ಪಟ್ಟಿ ಬಿಡುಗಡೆ ಮಾಡಿದೆ. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಿಂದ ಶಿವಮೊಗ್ಗ ಮಹಾನಗರ ಪಾಲಿಕೆ ಕಾರ್ಪೊರೇ ಟರ್...
ಶ್ರೀಕ್ಷೇತ್ರ ಹೊರನಾಡಿನ ಅನ್ನಪೂರ್ಣೇಶ್ವರೀ ದೇವಸ್ಥಾನದ ಶ್ರೀ ಜಗನ್ಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ…
ಶಿವಮೊಗ್ಗ: ಶ್ರೀ ಕ್ಷೇತ್ರ ಹೊರನಾಡಿನ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಶ್ರೀ ಜಗನ್ಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ, ಬ್ರಹ್ಮ ಕುಂಭಾಭಿಷೇಕ ಮತ್ತು ರಥೋತ್ಸವ ಕಾರ್ಯಕ್ರಮ ಏ....
ಅರ್ಹರಿಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತಾಗಲಿ: ನ್ಯಾ.ಬಿ.ವೀರಪ್ಪ
ಶಿವಮೊಗ್ಗ :ಅರ್ಹರಿಗೆ ಉಚಿತ ಕಾನೂನು ಸೇವೆ, ಸಲಹೆ ನೀಡುವುದಲ್ಲದೆ ಈಗಾಗಲೇ ನ್ಯಾಯಾಲಯದಲ್ಲಿ ದಾಖಲಾಗಿ ರುವ ಮೊಕದ್ದಮೆಗಳನ್ನು ತ್ವರಿತಗ ತಿಯಲ್ಲಿ ವಿಲೇವಾರಿ ಮಾಡು ವುದು, ಲೋಕ ಅದಾಲತ್‌ನಲ್ಲಿ ಪ್ರಕರಣಗಳು...
ಪ್ರೆಸ್‌ಟ್ರಸ್ಟ್‌ನಿಂದ ಸಂವಿಧಾನಶಿಲ್ಪಿ ಡಾ| ಅಂಬೇಡ್ಕರ್ ಜಯಂತಿ ಆಚರಣೆ….
ಶಿವಮೊಗ್ಗ ಪ್ರೆಸ್‌ಟ್ರಸ್ಟ್ ವತಿಯಿಂದ ಇಂದು ಪತ್ರಿಕಾ ಭವನದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಬಾಬಾಸಾಹೇಬರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಾರ್ಯದರ್ಶಿ...
ರಾಯಲ್ ಆರ್ಕಿಟ್‌ನಲ್ಲಿ ಬ್ರಾಂಡೆಡ್ ಕಂಪನಿಗಳರೆಡಿಮೇಡ್ ಬಟ್ಟೆಗಳ ಮೇಲೆ ಶೇ.೮೦ರವರೆಗೆ ರಿಯಾಯ್ತಿ: ನಾಳೆ ಲಾಸ್ಟ್ ಛಾನ್ಸ್…
ಶಿವಮೊಗ್ಗ: ನಗರದ ಬಿ.ಹೆಚ್ ರಸ್ತೆಯ ರಾಯಲ್ ಆರ್ಚಿಡ್ ಸೆಂಟ್ರಲ್‌ನಲ್ಲಿ ವಿವಿಧ ಬ್ರಾಂಡೆಡ್ ಬಟ್ಟೆಗಳ ಮೇಲೆ ಶೇ.೮೦ರವರೆಗೆ ರಿಯಾಯಿತಿ ಯೊಂದಿಗೆ ರಾಷ್ಟ್ರೀಯ ಮತ್ತು ಅಂತರ ರಾಷ್ಟೀಯ ಉತ್ತಮ ಗುಣ...