ಚಿಣ್ಣ ಬಣ್ಣ ಬೇಸಿಗೆ ರಂಗ ತರಬೇತಿ ಶಿಬಿರ…
ಶಿಕಾರಿಪುರ: ಏ.೧೦ ರಿಂದ ಪಟ್ಟಣದ ಗುಡಿ ಸಾಂಸ್ಕೃತಿಕ ಕೇಂದ್ರದಲ್ಲಿ ಚಿಣ್ಣ ಬಣ್ಣ ಬೇಸಿಗೆ ರಂಗ ಶಿಬಿರವನ್ನು ಆಯೋಜಿಸಲಾಗಿದ್ದು ಹೆಸರಾಂತ ಸಿನಿಮಾ ಕಲಾವಿದರು, ವೃತ್ತಿಪರ ಕಲಾವಿದರಿಂದ ಸತತ ೨೧...
ಶಿಕಾರಿಪುರ: ಏ.೧೦ ರಿಂದ ಪಟ್ಟಣದ ಗುಡಿ ಸಾಂಸ್ಕೃತಿಕ ಕೇಂದ್ರದಲ್ಲಿ ಚಿಣ್ಣ ಬಣ್ಣ ಬೇಸಿಗೆ ರಂಗ ಶಿಬಿರವನ್ನು ಆಯೋಜಿಸಲಾಗಿದ್ದು ಹೆಸರಾಂತ ಸಿನಿಮಾ ಕಲಾವಿದರು, ವೃತ್ತಿಪರ ಕಲಾವಿದರಿಂದ ಸತತ ೨೧...
ಹೊಸನಗರ: ಹೆಸರಿಗೆ ಮಾತ್ರ ಮಲೆನಾಡು ಪ್ರದೇಶವಾಗಿದ್ದು ತಾಲ್ಲೂಕಿಗೆ ಮಳೆ ಬಂದು ಒಂದು ತಿಂಗಳಾಗಿದೆ. ಬಾವಿಯ ನೀರು ತಳ ಮಟ್ಟಕ್ಕೆ ತಲುಪಿದೆ ಹೊಸನಗರ ಪಟ್ಟಣ ಪಂಚಾಯತಿಯವರು ನಲ್ಲಿಯ ನೀರು...
ಶಿವಮೊಗ್ಗ: ಮಕ್ಕಳು ಕ್ರೀಯಾತ್ಮಕ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿ ಕೊಳ್ಳುವಂತೆ ಮಾಡುವುದು, ಸೃಜನಶೀಲ ಶಕ್ತಿ ವೃದ್ದಿಸುವುದು ಹಾಗೂ ಮಕ್ಕಳಲ್ಲಿ ಉತ್ತಮ ಆಲೋಚನೆ ಮೂಡಿಸುವುದು ಸ್ಕೌಟ್ಸ್ ಮತ್ತು ಗೈಡ್ಸ್ ಮೂಲ...
ಇಂದು ವಿಶ್ವದೆಡೆ ಕ್ರೈಸ್ತ ಧರ್ಮದ ಪ್ರತಿಯೊಬ್ಬರು ಗುಡ್ ಫ್ರೈಡೇ (ಪವಿತ್ರ ಶುಕ್ರವಾರ)ಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿzರೆ. ಗುಡ್ ಫ್ರೈಡೆಯಂದು ಏಸುಕ್ರಿಸ್ತರು ಶಿಲುಬೆಗೇರಿದ ದಿನ. ತ್ಯಾಗ ಮತ್ತು ನೋವನ್ನು...
ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಚಾರ...
ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್...
ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.ವಿಧಾನ ಪರಿಷತ್ ಮಾಜಿ ಶಾಸಕ...
ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂಯುಕ್ತ...
ಶಿವಮೊಗ್ಗ: ಕೆಲವರಿಗೆ ಕೆಟ್ಟ ಮೇಲೆ ಬುದ್ಧಿ ಬರುತ್ತದೆ. ಆದರೆ ಕೆ.ಎಸ್. ಈಶ್ವರಪ್ಪ ಅಂಥವರಿಗೆ ಕೆಟ್ಟ ಮೇಲೆಯೂ ಬುದ್ದಿ ಬರುವುದಿಲ್ಲ ಎಂದು ಕೆಪಿಸಿಸಿ ಸದಸ್ಯ ವೈಎಚ್ ನಾಗರಾಜ್ ಟೀಕಿಸಿದ್ದಾರೆ.ಮಾಜಿ...