ತಾಜಾ ಸುದ್ದಿ

ಕಾಮ್ರೇಡ್ ಲಿಂಗಪ್ಪ ನಿಧನ: ಕಳಚಿತು ಶಿವಮೊಗ್ಗ ಪತ್ರಿಕೋಧ್ಯಮದ ಹಿರಿಯ ಕೊಂಡಿ…

ಶಿವಮೊಗ್ಗ: ಹಿರಿಯ ಪತ್ರಕರ್ತ ಕಾಮ್ರೆಡ್ ಲಿಂಗಪ್ಪ (೯೭) ವಯೋ ಸಹಜ ಅನಾರೋಗ್ಯದಿಂದ ಮಾ.೨೪ರ ನಿನ್ನೆ ರಾತ್ರಿ ಶಿವಮೊಗ್ಗ ಗೋಪಾಲಗೌಡ ಬಡಾವಣೆಯ ಆರೈಕೆ ಆಸ್ಪತ್ರೆಯಲ್ಲಿ ನಿಧನರಾದರು. ಈ ಮೂಲಕ...

ಕಾಂಗ್ರೆಸ್ ಫಸ್ಟ್ ಲೀಸ್ಟ್‌ನಲ್ಲೇ ಸಂಗಮೇಶ್, ಬೇಳೂರು, ಮಧುಗೆ ಗ್ರೀನ್ ಸಿಗ್ನಲ್…

ಬೆಂಗಳೂರು: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆ -೨೦೨೩ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾ ಗಿದೆ. ಮೊದಲ ಪಟ್ಟಿಯಲ್ಲಿ ೧೨೪ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.ಇಷ್ಟು ದಿನ...

ಅಡಿಕೆ ಮರ ಕಡಿದ ಅರಣ್ಯಾಧಿಕಾರಿಗಳ ವಿರುದ್ಧ ಕಾನೂನು ಸಮರ: ತೀನಾಶ್ರೀ ಆಕ್ರೋಶ…

ಶಿವಮೊಗ್ಗ : ಹೈಕೋರ್ಟ್ ಆದೇಶವನ್ನು ಸರಿಯಾಗಿ ಅರ್ಥೈಸಿ ಕೊಳ್ಳದೆ ದುರುದ್ದೇಶದಿಂದ ಸೊರಬ ತಾಲೂಕಿನ ತಾಳಗುಪ್ಪದಲ್ಲಿ ಅಡಿಕೆ ತೋಟಗಳನ್ನು ಕಡಿದಿರುವ ನಾಲ್ವರು ಅರಣ್ಯ ಅಧಿಕಾರಿಗಳ ವಿರುದ್ಧ ಕಾನೂನು ಸಮರ...

ಹಸಿರಿನ ತಾಣ ರಾಗಿಗುಡ್ಡ ಉಳಿವಿಗೆ ಆಗ್ರಹಿಸಿ ಬೃಹತ್ ಜಾಥಾ…

ಶಿವಮೊಗ್ಗ: ಹಸಿರಿನ ತಾಣ ವಾದ ರಾಗಿಗುಡ್ಡ ಉಳಿಸಲು ಆಗ್ರಹಿಸಿ ಇಂದು ರಾಗಿಗುಡ್ಡ ಉಳಿಸಿ ಅಭಿಯಾನದಿಂದ ರಾಗಿಗುಡ್ಡದಿಂದ ಜಿಧಿಕಾರಿಗಳ ಕಚೇರಿವರೆಗೆ ಕಾಲ್ನಡಿಗೆ ಹಾಗೂ ಸೈಕಲ್ ಜಥಾ ಹಮ್ಮಿಕೊಳ್ಳ ಲಾಗಿತ್ತು....

ಮಾ.26: ಸಾಧಕಿಯರಿಗೆ ಮಹಿಳಾ ಸ್ಪೂರ್ತಿ ರತ್ನ ಪ್ರಶಸ್ತಿ ಪ್ರದಾನ…

ಶಿವಮೆಗ್ಗ: ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್‌ನಿಂದ ಮಾ.೨೬ರ ನಾಳೆ (ಭಾನುವಾರ) ಬೆಳಿಗ್ಗೆ ೧೦ ಗಂಟೆಗೆ ನಗರದ ಬಿ.ಹೆಚ್. ರಸ್ತೆಯ ಸ್ಕೌಟ್ ಭವನದಲ್ಲಿ ಅಂತರ ರಾಷ್ಟ್ರೀಯ ಮಹಿಳಾ...

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಜಿಲ್ಲಾಡಳಿತ ಸರ್ವ ಸಜ್ಜು…

ಶಿವಮೊಗ್ಗ: ಮಾ.೩೧ ರಿಂದ ಏ.೧೫ರವರೆಗೆ ಜಿಯ ಒಟ್ಟು ೯೪ ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಅಗತ್ಯ ವಾದ ಸಕಲ ಸಿದ್ದತೆ ಮಾಡಿಕೊಳ್ಳಲಾ ಗಿದೆ ಎಂದು...

ಮಾ.25: ರಾಗಿಗುಡ್ಡ ಉಳಿವಿಗೆ ಆಗ್ರಹಿಸಿ ಕಾಲ್ನಡಿಗೆ ಹಾಗೂ ಸೈಕಲ್ ಜಥಾ…

ಶಿವಮೊಗ್ಗ: ನಗರದ ಏಕೈಕ ದಟ್ಟ ಹಸಿರಿನ ತಾಣವಾದ ರಾಗಿಗುಡ್ಡ ಉಳಿಸಲು ಆಗ್ರಹಿಸಿ ಮಾ.೨೫ರಂದು ಬೆಳಿಗ್ಗೆ ೯-೩೦ಕ್ಕೆ ರಾಗಿಗುಡ್ಡದ ಉತ್ತರ ಭಾಗದಿಂದ ಜಿಧಿಕಾರಿಗಳ ಕಚೇರಿವರೆಗೆ ಕಾಲ್ನಡಿಗೆ ಹಾಗೂ ಸೈಕಲ್...

ಮಾ. 26: ಸುರಭಿ ಗೋಶಾಲಾ ನೂತನ ಕಟ್ಟಡದ ಪ್ರವೇಶೋತ್ಸವ…

ಶಿವಮೊಗ್ಗ: ಜಿ ಬ್ರಾಹ್ಮಣ ಮಹಾಸಭಾದ (ಪ್ರಾಯೋಜಿತ) ವತಿಯಿಂದ ಎನ್.ಆರ್.ಪುರ ರಸ್ತೆಯ ಮಂಡೇನಕೊಪ್ಪದಲ್ಲಿ ಸುರಭಿ ಗೋಶಾಲಾ ವಿಸ್ತರಣಾ ಕಟ್ಟಡದ ಪ್ರವೇಶೋತ್ಸವವನ್ನು ಮಾ.೨೬ರ ಸಂಜೆ ೬ಗಂಟೆಗೆ ಆಯೋಜಿಸಲಾಗಿದೆ ಎಂದು ಮಹಾಸಭಾದ...

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ…

ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ಐತಿಹಾಸಿಕ ಭಾರತ್‌ಜೋಡೋ ಯಾತ್ರೆಯ ರೂವಾರಿ ರಾಹುಲ್ ಗಾಂಧಿಗೆ ೨ ವರ್ಷ ಜೈಲುಶಿಕ್ಷೆ ವಿಧಿಸಿ ಸೂರತ್ ಕೋರ್ಟ್ ತೀರ್ಪು ನೀಡಿದ ನಂತರ ಇಂದು ಲೋಕಸಭಾ...