ತಾಜಾ ಸುದ್ದಿ

nss

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮೂಡಿಸಲು ಎನ್‌ಎಸ್‌ಎಸ್ ಸಹಕಾರಿ: ಬಂಗಾರಪ್ಪ

ಶಿವಮೊಗ್ಗ : ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವವವನ್ನು ಮೂಡಿಸುವವಲ್ಲಿ ಎನ್‌ಎಸ್‌ಎಸ್ ಪಾತ್ರ ಮುಖ್ಯವಾದದ್ದು ಎಂದು ಕುವೆಂಪು ವಿವಿ ಹಣಕಾಸು ಅಧಿಕಾರಿ ಬಂಗಾರಪ್ಪ ಹೇಳಿದರು.ಅವರು ಸಹ್ಯಾದ್ರಿ ಕಲಾ ಕಾಲೇಜಿನ ವತಿಯಿಂದ...

1

ಜೆಎನ್‌ಎನ್‌ಸಿಇ: ಸಿಎಸ್ ವಿದ್ಯಾರ್ಥಿಗಳಿಂದ ಕೆರೆಗಳ ಸ್ವಚ್ಚಗೊಳಿಸುವ ‘ಸ್ಮಾರ್ಟ್ ಲೇಕ್ ಕ್ಲೀನಿಂಗ್ ಯಂತ್ರ’

ಶಿವಮೊಗ್ಗ: ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಕೆರೆಗಳು ಪ್ರಮುಖ ಅವಶ್ಯಕತೆಯಾಗಿದ್ದು, ಅಂತಹ ಜಲಮೂಲಗಳಲ್ಲಿ ತೇಲುವ ಪ್ಲಾಸ್ಟಿಕ್ ನಂತಹ ತ್ಯಾಜ್ಯ ವಸ್ತುಗಳನ್ನು ಸ್ವಯಂಚಾಲಿತ ಯಂತ್ರವೊಂದು ಸ್ವಚ್ಚ ಮಾಡುವುದಾದರೆ. ಅಂತಹ ನಾವೀನ್ಯ...

22

ಜನವಿರೋಧಿ ಕಾಂಗ್ರೆಸ್‌ಗೆ ಕಡಿವಾಣ ಹಾಕಬೇಕಿದೆ : ಶಾಸಕ ಪೂಂಜ

ಪುತ್ತೂರು : ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ಗೆ ಕಡಿವಾಣ ಹಾಕಬೇಕೆಂದರೆ ವಿಧಾನ ಪರಿಷತ್‌ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್...

1

ಜೆಎನ್‌ಎನ್‌ಸಿಇ : ಬೆಂಗಳೂರಿನಲ್ಲಿ ಹಿರಿಯ ವಿದ್ಯಾರ್ಥಿಗಳ ‘ನೆನಪಿನ ಅಂಗಳ – 2024’

ಶಿವಮೊಗ್ಗ : ದೇಶದ ಆರ್ಥಿಕತೆಯ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ವಿದ್ಯಾಸಂಸ್ಥೆಗಳು ನೀಡಬೇಕಿದೆ ಎಂದು ಬೆಂಗಳೂರು ಐಐಎಂ ನಿವತ್ತ ಪ್ರಾಧ್ಯಾಪಕ ಡಾ.ಆರ್. ವೈದ್ಯನಾಥನ್ ಹೇಳಿದರು.ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ...

ALVAS

ಆಳ್ವಾಸ್‌ನಿಂದ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ: ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಜೂನ್ ೭ ಮತ್ತು ೮ ರಂದು ಬೃಹತ್ ಉದ್ಯೋಗ ಮೇಳವನ್ನು ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಿದೆ ಎಂದು ಆಳ್ವಾಸ್...

NARAYANA-HOSPITAL

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್ ಸೌಲಭ್ಯ

ಶಿವಮೊಗ್ಗ: ನಗರದ ಪ್ರತಿಷ್ಠಿತ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್ ಎಂಬ ಅತ್ಯಾಧುನಿಕ ಯಂತ್ರವನ್ನು ಅಳವಡಿಸಲಾಗಿದ್ದು, ಇದರಿಂದ ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳನ್ನು ನಿಖರವಾಗಿ ಪತ್ತೆ ಹಚ್ಚಬಹುದಾಗಿದೆ...

ARUN1-(3)

ಬಿಜೆಪಿ ಅಭ್ಯರ್ಥಿ ಡಾ| ಸರ್ಜಿ ಅವರಿಗೆ ಮತ ನೀಡಿ ಆಶೀರ್ವದಿಸಿ:ಅರುಣ್ ಮನವಿ

ಶಿವಮೊಗ್ಗ : ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ|ಧನಂಜಯ ಸರ್ಜಿ ಅವರು ಸ್ಪರ್ಧಿಸಿದ್ದು, ತಾವೆಲ್ಲರೂ ಮತವನ್ನು ನೀಡಿ ವಿಧಾನಪರಿಷತ್ ಆಯ್ಕೆಯಾಗಿ ಬರಲೆಂದು ಹಾರೈಸುವಂತೆ ವಿಧಾನ ಪರಿಷತ್...

sirji

ಪ್ರಜ್ಞಾವಂತ ಮತದಾರರೇ ಮತ ನೀಡಿ ಆಶೀರ್ವದಿಸಿ: ಡಾ. ಸರ್ಜಿ ಮನವಿ

ಶಿವಮೊಗ್ಗ : ಜೂ.೩ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ -ಪ್ರeವಂತ ಮತದಾರರು ಮತ ನೀಡುವ ಮೂಲಕ ಆಶೀರ್ವದಿಸಿ...

JDS

ಮಾಜಿ ಪ್ರಧಾನಿ ದೇವೇಗೌಡರ ಜನ್ಮದಿನ : ಕಾರ್ಯಕರ್ತರ ಸಂಭ್ರಮ – ವಿವಿಧ ದೇವಳಗಳಲ್ಲಿ ವಿಶೇಷ ಪೂಜೆ

ಬೆಂಗಳೂರು : ಭಾರತದ ೧೧ನೇ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಇಂದು ೯೧ ವರ್ಷ ಪೂರೈಸಿದ್ದು, ೯೨ನೇ ವರ್ಷಕ್ಕೆ ಪಾದಾರ್ಪಣೆ ಮಾಡಿzರೆ. ಇಂದು ಬೆಳಿಗ್ಗೆ ದೇವೇಗೌಡರು...

youth-hostel

ವಿಶ್ವವನ್ನೇ ಒಗ್ಗೂಡಿಸುವ ಶಕ್ತಿ ಸಂಸ್ಕೃತ ಭಾಷೆಗಿದೆ…

ಶಿವಮೊಗ್ಗ: ಇಡೀ ವಿಶ್ವವನ್ನೆ ಒಂದುಗೂಡಿಸುವ ಶಕ್ತಿ ಸಂಸ್ಕೃತ ಭಾಷೆಗಿದೆ. ದೆಹಲಿಯ ಕೇಂದ್ರೀಯ ಸಂಸ್ಕೃತ ವಿವಿಯಿಂದ ಹಲವಾರು ಯೋಜನೆಗಳನ್ನು ವಿದ್ಯಾರ್ಥಿಗಳು ಹಾಗೂ ಸಂಸ್ಕೃತ ಕಲಿಕೆ ಆಸಕ್ತರಿಗೆ ನೀಡುತ್ತಿರುವುದು ಶ್ಲಾಘನೀಯ...