ಹೊಸೂರು ಮೊರಾರ್ಜಿ ದೇಸಾಯಿ ವಿಜ್ಞಾನ ಪಪೂ ಕಾಲೇಜಿಗೆ ಶೇ.100 ಫಲಿತಾಂಶ..
(ಹೊಸ ನಾವಿಕ)ಶಿಕಾರಿಪುರ: ಈ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲೂಕಿನ ಹೊಸೂರು ಮೊರಾರ್ಜಿ ದೇಸಾಯಿ ವಿeನ ಪಪೂ ಕಾಲೇಜು ಸತತ ೬ನೇ ಬಾರಿಗೆ ಶೇ.೧೦೦ ಫಲಿತಾಂಶದ ಮೂಲಕ...
(ಹೊಸ ನಾವಿಕ)ಶಿಕಾರಿಪುರ: ಈ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲೂಕಿನ ಹೊಸೂರು ಮೊರಾರ್ಜಿ ದೇಸಾಯಿ ವಿeನ ಪಪೂ ಕಾಲೇಜು ಸತತ ೬ನೇ ಬಾರಿಗೆ ಶೇ.೧೦೦ ಫಲಿತಾಂಶದ ಮೂಲಕ...
ಶಿವಮೊಗ್ಗ: ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಅದೇ ಉzಶದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌ಅವರಿಗೆ ಮತ ನೀಡಿ ಹರಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಮಾಜಿ...
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದು ಅಪಾರ ಬೆಂಬಲಿಗರೊಂದಿಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಬೃಹತ್ ಮೆರವಣಿಗೆ ಯಲ್ಲಿ ಆಗಮಿಸಿ ಜಿ...
ಇಂದು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ. ಇವರು ಸಾಮಾಜಿಕ ಸಮಾನತೆ, ಅಸ್ಪಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಬ್ಬರು. ಭಾರತದ ಸಂವಿಧಾನವನ್ನು ರಚಿಸಿದ...
ಶಿವಮೊಗ: ಚುನಾವಣೆಯನ್ನೇ ವೇದಿಕೆಯನ್ನಾಗಿಸಿಕೊಂಡು ಜನರನ್ನು ರಾಜರನ್ನಾಗಿಸುವ ಜನಾಂದೋಲನ ಕ್ಕಾಗಿ ಲಂಚ ಭ್ರಷ್ಟಚಾರ ಮುಕ್ತ ನಾಡಿಗಾಗಿ ಒಂದು ಬಹುದೊಡ್ಡ ಆಂದೋಲನ ರೂಪಿಸಿzವೆ ಎಂದು ಪುತ್ತೂರಿನ ಸುದ್ಧಿಜನಾಂದೋಲನ ವೇದಿಕೆಯ ಮುಖ್ಯಸ್ಥ...
ಶಿವಮೊಗ್ಗ: ಏ.೧೮ರಂದು ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಬೆಳಿಗ್ಗೆ ೯ಕ್ಕೆ ಮೆರವಣಿಗೆ ಹೊರಟು ಡಿಸಿ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದು, ಮೋದಿ ಪ್ರಧಾನಿಯಾಗಲು ಕಮಲದ ಚಿಹ್ನೆಗೆ ಮತ ನೀಡುವಂತೆ...
ಶಿವಮೊಗ್ಗ: ತಂದೆಯನ್ನೇ ವನವಾಸಕ್ಕೆ ಕಳಿಸಿದ ರಾಮಭಕ್ತರು ನಮ್ಮಲ್ಲಿzರೆ ಎಂದು ಬಿ.ವೈ. ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅವರ ಹೆಸರು ಹೇಳದೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಬಿಜೆಪಿ ವಿರುದ್ಧ ಸುದ್ದಿಗೋಷ್ಟಿಯಲ್ಲಿ...
ಬೀದರ್: ತಡರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಬೀದರ್ ಜಿಯಾದ್ಯಂತ ಅವಾಂತ ರಗಳು ಸೃಷ್ಟಿಯಾಗಿವೆ. ಬೃಹತ್ ಗಾತ್ರದ ಮರಗಳು ನೆಲ ಕಚ್ಚಿವೆ, ವಿದ್ಯುತ್ ತಂತಿಗಳು ಧರೆಗುರುಳಿವೆ....
ಶಿಕಾರಿಪುರ: ಮಹಿಳೆಯರು ಇಂದು ಅಬಲೆಯರಲ್ಲ ಸಬಲರು, ಎಲ್ಲ ಕ್ಷೇತ್ರದಲ್ಲಿ ಪುರುಷರಿಗೆ ಸಮಾನವಾದ ಸಾಧನೆಯ ಮೂಲಕ ಸಾಮರ್ಥ್ಯವನ್ನು ಸಾಬೀತುಪಡಿಸಿzರೆ. ಹಿಂಜರಿಕೆ ಬಿಟ್ಟು ಪ್ರತಿಭೆಯ ಅನಾವರಣಕ್ಕೆ ವೇದಿಕೆ ಬಳಸಿಕೊಳ್ಳಬೇಕು. ಈ...
ನ್ಯಾಮತಿ: ನ್ಯಾಮತಿ ತಾಲೂಕಿನ ಮಾದನಬಾವಿ ಗ್ರಾಮದ ಮಾಧವ ಶ್ರೀ ರಂಗನಾಥ ಸ್ವಾಮಿ, ಶ್ರೀ ಬೀರಲಿಂಗೇಶ್ವರ ಸ್ವಾಮಿ ಮುರಡೇಶ್ವರ ಸ್ವಾಮಿ ಉತ್ಸವ ಮೂರ್ತಿಗಳ ಭವ್ಯ ಮೆರವಣಿಗೆ ಗುರುವಾರ ನಡೆಯಿತು....