ತಾಜಾ ಸುದ್ದಿ

3

ಗೆಲುವು ನನ್ನದೇ; ಮೋದಿ ಕೈ ಬಲಪಡಿಸಲು ನನಗೆ ಮತ ನೀಡಿ: ಈಶ್ವರಪ್ಪ

ಶಿವಮೊಗ್ಗ: ಕ್ಷೇತ್ರದ ಹಾಲಿ ಸಂಸದರ ಬಗ್ಗೆ ಜನರಲ್ಲಿ ಆಕ್ರೋಶವಿದ್ದು, ನನಗಾದ ಅನ್ಯಾಯವನ್ನು ಕಂಡು ಹೋದೆಡೆಯಲ್ಲೆಲ್ಲಾ ಮತದಾರರು ನನಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಸಿಡಿದೆದ್ದ ಶಿವಮೊಗ್ಗ ಲೋಕಸಭಾ...

D28-HLRP2

ಗುಣಾತ್ಮಕ ಶಿಕ್ಷಣ ನೀಡುವುದೇ ನಮ್ಮ ಗುರಿ: ಭಾನುಪ್ರಕಾಶ್

ಹೊನ್ನಾಳಿ: ಗುಣಾತ್ಮಕ ಶಿಕ್ಷಣ ನೀಡುವುದು ನಮ್ಮ ಹೆಗ್ಗುರಿ. ಈ ನಿಟ್ಟಿನಲ್ಲಿ ಹೈಟೆಕ್ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿದ್ದೇವೆ. ವಿದ್ಯಾರ್ಥಿಗಳು -ಪೋಷಕರು ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಲ್ಲನಾಯಕನಹಳ್ಳಿಯ ನೀಲಮ್ಮ...

BHARATH-RICE

ಹಳ್ಳಿ ಹಳ್ಳಿಗೂ ಬಂದ ಭಾರತ್ ಅಕ್ಕಿ: ಗುಣಮಟ್ಟವಿಲ್ಲದ ಅಕ್ಕಿ ಖರಿದಿಸಲು ಜನರ ಹಿಂದೆಟು

ಕುಕನೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರಧಾನ ಮಂತ್ರಿಗಳ ಬಹು ನಿರೀಕ್ಷಿತ ಯೋಜನೆಯಾದ ಬಡ ಜನರಿಗೆ ಕಡಿಮೆ ದರದಲ್ಲಿ ಅಕ್ಕಿ ವಿತರಿಸುವ ಉದ್ದೇಶದ ಭಾರತ ಅಕ್ಕಿ ತುಂಬಿ ಕೊಂಡ...

bankers-meeting.jfif-2

ಆದ್ಯತಾ ವಲಯದ ಪ್ರಗತಿ ಹೆಚ್ಚಿಸಬೇಕು : ಸಿಇಓ

ಶಿವಮೊಗ್ಗ: ಕೃಷಿ, ಶಿಕ್ಷಣ, ವಸತಿ ಸಾಲಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಜಿಯ ಬ್ಯಾಂಕುಗಳು ಆದ್ಯತಾ ವಲಯದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕೆಂದು ಜಿ.ಪಂ ಸಿಇಓ ಸ್ನೇಹಲ್ ಸುಧಾಕರ...

rig-owners-meeting

ಬೋರ್‌ವೆಲ್ ಕೊರೆಯಲು ಸುಲಿಗೆಗಿಳಿದರೆ ಕ್ರಮ: ಎಚ್ಚರಿಕೆ

ಶಿವಮೊಗ: ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‌ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ,...

D28-HLRP1A

ಶ್ರೀನರಸಿಂಹಸ್ವಾಮಿ ರಥೋತ್ಸವ…

ಹೊನ್ನಾಳಿ: ತಾಲೂಕಿನ ಸುಂಕದಕಟ್ಟೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜವ ೪.೩೦ಕ್ಕೆ ಶ್ರೀ ನರಸಿಂಹ ಸ್ವಾಮಿ ದೊಡ್ಡ ರಥೋತ್ಸವ ಭಕ್ತರ ಜಯಘೋಷದ ಮಧ್ಯೆ ವಿಜಂಭಣೆಯಿಂದ ನೆರವೇರಿತು. ವಿವಿಧ ವಾದ್ಯಮೇಳ...

tejeswani-ramesh

ಕೈತಪ್ಪಿದ ಬಿಜೆಪಿ ಟಿಕೆಟ್: ಎಂಎಲ್‌ಸಿ ತೇಜಸ್ವಿನಿ ರಾಜೀನಾಮೆ…

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿzರೆ. ವಿಧಾನಸೌಧದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ...

bjp3

ಸಚಿವ ತಂಗಡಗಿ ವಜಾಕ್ಕೆ ಎಸ್.ದತ್ತಾತ್ರಿ ಆಗ್ರಹ…

ಶಿವಮೊಗ್ಗ: ಬಹುತೇಕ ಕಾಂಗ್ರೆಸ್ ನಾಯಕರಿಗೆ ಸಂಸ್ಕತಿಯೇ ಇಲ್ಲ ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಎಸ್.ದತ್ತಾತ್ರಿ ಸುದ್ದಿಗೋಷ್ಟಿಯಲ್ಲಿ ಕುಟುಕಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ...

1

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮರುಪರಿಶೀಲಿಸಿ: ಆಕಾಂಕ್ಷಿಗಳ ಆಗ್ರಹ…

ಶಿವಮೊಗ್ಗ: ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಮರುಪರಿಶೀಲನೆ ಮಾಡಬೇಕು ಮತ್ತು ತಮ್ಮ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಲಾಗಿದೆ...

11

ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಗೆಲುವಿನ ವಿಶ್ವಾಸವಿದೆ: ಶಿವಣ್ಣ

ಶಿವಮೊಗ್ಗ: ಬದಲಾವಣೆಗಾಗಿ ನನಗೊಂದು ಅವಕಾಶ ಕೊಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಹೇಳಿದರು.ಅವರು ಇಂದು ನಗರದ ಕೋಟೆ ಶ್ರೀ ಮಾರಿಕಾಂಬಾ ದೇವಾಲಯದಲ್ಲಿ ಕಾರ್ಯಕರ್ತರು ಮತ್ತು ಕಾಂಗ್ರೆಸ್...