ಕಾಂಗ್ರೆಸ್ ಸರ್ಕಾರ ಬೀಳಿಸಿ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ತಪ್ಪೇನಿದೆ: ಈಶ್ವರಪ್ಪ
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ವನ್ನು ಬಿಜೆಪಿ ಏಕೆ ಬೀಳಿಸಬಾರದು, ಇದರಲ್ಲಿ ತಪ್ಪೇನಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕುಟುಕಿದರು. ಸುದ್ದಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ...