ತಾಜಾ ಸುದ್ದಿ
ಸೌಹಾರ್ದವೇ ಹಬ್ಬ ಶಾಂತಿ ನಡಿಗೆ ಸಮಿತಿಯಿಂದ ಹಿಂದೂ ಮಹಾ ಸಭಾ ಗಣಪತಿಗೆ ಮಾಲಾರ್ಪಣೆ
ಶಿವಮೊಗ್ಗ: ನಗರದಲ್ಲಿ ಪ್ರತಿ ಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿಗೆ ಮುಸ್ಲಿಂ ಮುಖಂಡರು ಸೇರಿದಂತೆ ಸೌಹಾರ್ದವೇ ಹಬ್ಬ ಶಾಂತಿ ನಡಿಗೆ ಸಮಿತಿ ವತಿಯಿಂದ ಇಂದು ಸಮಿತಿಯ ಪ್ರಮುಖರು ಮಾಲಾರ್ಪಣೆ...
ವಾಲಿಬಾಲ್ : ಪ್ರಗತಿ ಶಾಲೆ ಮಕ್ಕಳು ರಾಷ್ಟ್ರಮಟ್ಟಕ್ಕೆ
ಸಾಗರ: ಪ್ರಗತಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರೌಢಶಾಲಾ ವಿಭಾಗದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ ಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿzರೆ.ಮೈಸೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ...
ಲಂಚ ನೀಡಬೇಡಿ; ಚಂದಾ ಕೇಳಬೇಡಿ; ತಾಪಂ ಇಒ ನಡೆಗೆ ಸಾರ್ವಜನಿಕರ ಮೆಚ್ಚುಗೆ…
ಹೊನ್ನಾಳಿ: ಕೈತುಂಬಾ ಸಂಬಳ, ನಿಗದಿತ ಅವಧಿಯ ಕೆಲಸ, ಸಾಕಷ್ಟು ಸೌಲಭ್ಯಗಳಿದ್ದರೂ ಸರ್ಕಾರಿ ಅಧಿಕಾರಿಗಳು ಲಂಚದ ಹಣಕ್ಕೆ ಕೈಚಾಚು ವುದು ಇತ್ತೀಚೆಗೆ ಜಸ್ತಿಯಾಗುತ್ತಲೇ ಇದೆ.ಸರ್ಕಾರಗಳು ಭ್ರಷ್ಟಾಚಾರ ತಡೆಗಟ್ಟುವ ನಿಟ್ಟಿನಲ್ಲಿ...
ಲಸಿಕೆ ಕಾರ್ಯಕ್ರಮಕ್ಕೆ ಶಾಸಕಿ ಶಾರದಾ ಪೂರ್‍ಯಾನಾಯ್ಕರಿಂದ ಚಾಲನೆ
ಶಿವಮೊಗ್ಗ : ೨೦೨೩-೨೪ನೇ ಸಾಲಿನಲ್ಲಿ ರಾಷ್ಟ್ರೀಯ ಜನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೪ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯ ಪ್ರತಿ ವಾರ್ಡ್/...
ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಲು ಎನ್‌ಸಿಸಿ ಸಹಕಾರಿ: ಸಲೀಂ
ಸಾಗರ: ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಾಧನೆ ಮಾಡಲು ಎನ್.ಸಿ.ಸಿ. ಸಹಕಾರಿಯಾಗಿದೆ ಎಂದು ಉದ್ಯಮಿ ಎ.ಎಂ.ಸಲೀಂ ಹೇಳಿದರು.ಪಟ್ಟಣದ ಎಲ್.ಬಿ.ಮತ್ತು ಎಸ್ ಬಿ ಎಸ್ ಕಾಲೇಜಿನಲ್ಲಿ ಜ.೨೬ ರಂದು ದೆಹಲಿಯಲ್ಲಿ ನಡೆಯುವ...
ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ …
ಶಿವಮೊಗ್ಗ : ಭಾರತ ಸರ್ಕಾರ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಹಿಂದೂ ಯುವತಿ ರಕ್ಷತಿ ಯುವತಿ ಮಂಡಳಿ ಸಹಯೋಗದೊಂದಿಗೆ ಇಂದು ಪಂಡಿತ್...
ಬೌದ್ಧಿಕ ಆರೋಗ್ಯ ಕೆಟ್ಟವರಿಗೆ ಮೊದಲು ನೆರವಾಗಿ: ಸ್ವಾಮೀಜಿ
ಹೊಳೆಹೊನ್ನೂರು : ದೈಹಿಕ ಆರೋಗ್ಯ ಕೆಡಿಸಿಕೊಂಡವರಿಗೆ ಸಹಾಯ ಮಾಡಿದಂತೆ ಬೌದ್ಧಿಕ, ಆಧ್ಯಾತ್ಮಿಕ ಆರೋಗ್ಯ ಕೆಡಿಸಿ ಕೊಂಡವರಿಗೆ ಆದ್ಯತೆಯ ಮೇಲೆ ಸಹಾಯ ಮಾಡಲೇಬೇಕು ಎಂದು ಉತ್ತರಾದಿ ಮಠಾಧೀಶರಾದ ಶ್ರೀ...
ಜ್ಯೋತಿಷ್ಯ ಶಾಸ್ತ್ರವು ಕರ್ಮ ಸಿದ್ಧಾಂತಕ್ಕೆ ಪೂರಕವಾಗಿರುವ ಒಂದು ಶಾಸ್ತ್ರ: ಜೋಯ್ಸ್
ಸಾಗರ: ಪೂರ್ವ ಜನ್ಮದಲ್ಲಿ ಮಾಡಿದ ಕರ್ಮಗಳಿಗೆ ಅನುಗುಣ ವಾಗಿ ಇಹ ಜನ್ಮದಲ್ಲಿ ಸುಖ-ದುಃಖ ಗಳನ್ನು ಅನುಭವಿಸಿಯೇ ತೀರಬೇ ಕೆಂಬುದು ಕರ್ಮ ಸಿದ್ಧಾಂತದ ಪ್ರಮುಖ ತತ್ವ ಎಂದು ಇಲ್ಲಿನ...
ಯುವ ಪೀಳಿಗೆಗೆ ಸಂಸ್ಕೃತಿ ಪರಂಪರೆ ಪರಿಚಯ ಅವಶ್ಯಕ…
ಶಿವಮೊಗ್ಗ: ಜನಪದ ಸಂಸ್ಕೃತಿ ಸಾವಿರಾರು ವರ್ಷದ ಇತಿಹಾಸ ಹೊಂದಿದ್ದು, ನಮ್ಮ ಕಲೆ ಸಂಸ್ಕೃತಿ ಉಳಿಸುವ ಕಾರ್‍ಯ ಹಾಗೂ ಯುವ ಪೀಳಿಗೆಗೆ ಸಂಸ್ಕೃತಿ ಪರಂಪರೆ ಪರಿಚಯಿಸುವ ಅವಶ್ಯಕತೆ ಇದೆ...