ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಪ್ರತಿಷ್ಠಾಪನೆ ರಕ್ತದಾನದ ಮೂಲಕ ಆರೋಗ್ಯ ಜಾಗೃತಿ ಮೂಡಿಸಿದ ಸಿಬ್ಬಂದಿಗಳು…
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ನರ್ಸ್ ಕ್ವಾಟ್ರರ್ಸ್‌ಲ್ಲಿ ಈ ಬಾರಿ ವಿಶಿಷ್ಟವಾಗಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಪ್ರತಿಷ್ಠಾಪಿಸಲಾಗಿದೆ.ಕಳೆದ ಹತ್ತು ವರ್ಷಗಳಿಂದ ಇಲ್ಲಿ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ....