ತಾಜಾ ಸುದ್ದಿ

dr-sarvapalli-radhakrishana

ದೇಶ ಕಂಡ ಆದರ್ಶ ಶಿಕ್ಷಕ ಸರ್ವೆಪಲ್ಲಿ ರಾಧಾಕೃಷ್ಣನ್…

ವಿದ್ಯೆ ಕಲಿಸಿ, ಸರಿ ತಪ್ಪನ್ನು ತಿದ್ದಿ ಪರಿಪೂರ್ಣತೆಯನ್ನು ಹಿಗ್ಗಿಸುವುದೇ ಶಿಕ್ಷಣ ಎಂಬ ಮಾತೇ ಅಮೋಘ. ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿ, ಆಕ್ಷೇಪ ಮತ್ತು ಅಭಿನಂದನಾರ್ಹವಾದ ಎರಡು ಘಟನೆ...

hmc

ನಾಡು, ನುಡಿ, ಜಲ, ಗಡಿ ವಿಚಾರದಲ್ಲಿ ರಾಜಕೀಯ ಬದಿಗಿಟ್ಟು ಒಂದಾಗಬೇಕಿದೆ

ಶಿವಮೊಗ್ಗ: ನಾಡು, ನುಡಿ, ಜಲ, ಗಡಿ ವಿಚಾರಗಳು ಬಂದಾಗ ಯಾವುದೇ ಸರ್ಕಾರವಿರಲಿ, ಪಕ್ಷಾತೀತವಾಗಿ ಸಮಸ್ಯೆಗಳನ್ನು ಎದುರಿಸಬೇಕು ಎಂದು ಮಾಜಿ ಶಾಸಕರ ಸಂಘದ ರಾಜ್ಯ ಅಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ...

chamber-of-commerce-ministe

ಸ್ಕಿಲ್ ಅಕಾಡೆಮಿಗೆ ಸಚಿವರ ಸಕರಾತ್ಮಕ ಸ್ಪಂದನೆ

ಶಿವಮೊಗ್ಗ: ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿ ಯಿಂದ ನಡೆಸಲು ಉದ್ದೇಶಿಸಿರುವ ಉನ್ನತ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರಕ್ಕೆ ಸಹಕಾರ ನೀಡುವಂತೆ ರಾಯಚೂರಿನಲ್ಲಿ ಕೌಶಲಾಭಿವೃದ್ಧಿ ಸಚಿವ...

Machenahalli

ಶಾಹಿ ಎಕ್ಸ್‌ಪೋರ್ಟ್ಸ್ ಘಟಕದಿಂದ ಪರಿಸರ ನಾಶ ಆರೋಪ : ಸೂಕ್ತ ಕ್ರಮಕ್ಕೆ ಆಗ್ರಹ

ಶಿವಮೊಗ್ಗ: ಶಾಹಿ ಎಕ್ಸ್ ಪೋರ್ಟ್ಸ್ ಘಟಕದಿಂದ ಪರಿಸರ ನಾಶವಾಗುತ್ತಿದೆ ಎಂದು ಆರೋ ಪಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮಾಚೇನಹಳ್ಳಿ ಕೈಗಾರಿಕಾ ಸಂಘದ ಪದಾಧಿಕಾರಿಗಳು ಉದ್ಯಮಿಗಳು ಇಂದು ಪ್ರತಿಭಟನೆ...

RAITHA

ರ್ನಾಟಕ ರಾಜ್ಯ ರೈತ ಸಂಘ ಧರಣಿ -ಮನವಿ

ಶಿವಮೊಗ್ಗ:ರಾಜ್ಯದಲ್ಲಿ ಬರ ಗಾಲ ಕಾಲಿಟ್ಟಿದ್ದು, ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ನೆರವಿಗೆ ಬರಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಇಂದು ಜಿಧಿಕಾರಿಗಳ ಕಚೇರಿ ಎದುರು ಧರಣಿ...

teachersday

ಮಹಾನ್ ಶಿಕ್ಷಕ ಬೆಳೆದು ಬಂದ ದಾರಿ…

ಪರಿಚಯ : ಶಿಕ್ಷಕರಾಗಿದ್ದ 'ಡಾ| ಸರ್ವಪಲ್ಲಿ ರಾಧಾಕೃಷ್ಣನ್ ೧೯೬೨ರಲ್ಲಿ ಭಾರತದ ರಾಷ್ಟ್ರಪತಿ ಯಾಗಿದ್ದರು. ಇವರು ಒಬ್ಬ ಶಿಕ್ಷಕ ರಾಗಿಯೂ ಸೇವೆಯನ್ನು ಸಲ್ಲಿಸಿದ್ದರು.ಜನನ/ ಬಾಲ್ಯ ಹಾಗೂ ವಿದ್ಯಾಭ್ಯಾಸ :...

kuvempu-vv

ಕುವೆಂಪು ವಿವಿಯಲ್ಲಿ ಸಹ್ಯಾದ್ರಿ ಸಿನಿಮೋತ್ಸವ..

ಶಂಕರಘಟ್ಟ: ಚಲನಚಿತ್ರ ಎಂಬುದು ಕೇವಲ ಒಂದು ಮನೋರಂಜನ ಮಾಧ್ಯಮವಲ್ಲ ಬದಲಾಗಿ ನೋಡುಗರಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಹಾಗೂ ಸಾಮಾಜಿಕ ಬದಲಾವಣೆಯನ್ನು ತರುವಂತಹ ಸಾಮರ್ಥ್ಯವುಳ್ಳ ಸಶಕ್ತ ಮಾಧ್ಯಮವಾಗಿದೆ ಎಂದು...

bdvt-pol

ವಿಜೃಂಭಣೆ ಜೊತೆ ಜನರ ಕಾಳಜಿಯೂ ಮುಖ್ಯ: ಎಸ್‌ಪಿ

ಭದ್ರಾವತಿ: ಎಲ್ಲ ಹಬ್ಬಗಳಿಗೂ ಪಾವಿತ್ರ್ಯತೆ ಮತ್ತು ಹಿನ್ನೆಲೆ ಇರುತ್ತದೆ. ನಮಗೆ ವಿಜೃಂಭಣೆ ಜತೆಗೆ ಕಾಳಜಿಯೂ ಮುಖ್ಯವಾಗ ಬೇಕು ಎಂದು ಜಿ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸಲಹೆ ನೀಡಿದರು.ನಗರದ...

rotary-east-program-news-1

ವಿದ್ಯಾರ್ಥಿಗಳ ದೈಹಿಕ ಸಾಮಾರ್ಥ್ಯ ವೃದ್ಧಿಗೆ ಕ್ರೀಡೆ ಸಹಕಾರಿ: ಸುಮತಿ

ಶಿವಮೊಗ್ಗ: ಕ್ರೀಡೆಯಿಂದ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ ಯಾಗುತ್ತದೆ. ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದ ರಿಂದ ಏಕಾಗ್ರತೆ ಶಕ್ತಿ ಹೆಚ್ಚುವ ಜತೆಯಲ್ಲಿ ಸದಾ ಲವಲವಿಕೆಯಿಂದ ಇರಲು...