ಭಯ ತೊರೆದು ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಿ:ಗೋಖಲೆ
ದಾವಣಗೆರೆ : ಪರೀಕ್ಷೆ ಎಂದರೆ ಭಯಪಡಬಾರದು, ಹಬ್ಬದಂತೆ ಸಂಭ್ರಮಾಚರಣೆ ಮಾಡಬೇಕು ಎಂದು ಉಪನ್ಯಾಸಕ ಆದರ್ಶ ಗೋಖಲೆ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ನಗರದ ಸೋಮೇಶ್ವರ ವಿದ್ಯಾಲಯದಲ್ಲಿ ಮಕ್ಕಳಲ್ಲಿ ಪರೀಕ್ಷಾ...
ದಾವಣಗೆರೆ : ಪರೀಕ್ಷೆ ಎಂದರೆ ಭಯಪಡಬಾರದು, ಹಬ್ಬದಂತೆ ಸಂಭ್ರಮಾಚರಣೆ ಮಾಡಬೇಕು ಎಂದು ಉಪನ್ಯಾಸಕ ಆದರ್ಶ ಗೋಖಲೆ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ನಗರದ ಸೋಮೇಶ್ವರ ವಿದ್ಯಾಲಯದಲ್ಲಿ ಮಕ್ಕಳಲ್ಲಿ ಪರೀಕ್ಷಾ...
ಹೊನ್ನಾಳಿ: ಪೊಲೀಸ್ ಸಿಬ್ಬಂದಿಯೊಬ್ಬರು ಕೆಲವರ ಸಹಾಯದೊಂದಿಗೆ ಹಸಿವು ಮತ್ತು ಬಿಸಿಲಿನ ಪ್ರಖರತೆಯಿಂದ eನ ತಪ್ಪಿ ಬಿದ್ದಿದ್ದ ವಯೋವದ್ಧ ಭಿಕ್ಷುಕನೊಬ್ಬನಿಗೆ ಮರು ಜೀವ ನೀಡಿದ ಘಟನೆ ಜರುಗಿದೆ.ತಾಲ್ಲೂಕಿನ ಕುಂದೂರು...
ಶಿವಮೆಗ್ಗ : ಫೆ.೨೪ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ೫ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶವನ್ನು ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಜಿಧಿಕಾರಿ ಗುರುದತ್ತ ಹೆಗಡೆ...
ಪ್ರೇಮಿಗಳ ದಿನದ ಉಡುಗೊರೆಗಳಿಗಾಗಿ ಪ್ರಪಂಚದಾದ್ಯಂತ ಶತಕೋಟಿ ಡಾಲರ್‌ಗಳನ್ನು ಖರ್ಚು ಮಾಡಲಾಗುತ್ತದೆ ಎಂಬುದು ಸತ್ಯ ಸಂಗತಿಯಾಗಿದೆ. ಆದರೆ ಪ್ರೇಮಿಗಳ ದಿನದ ಹಿಂದಿನ ಕಥೆ ಏನು ಮತ್ತು ಪ್ರಪಂಚದಾದ್ಯಂತ ಅದನ್ನು...
ಪ್ರೀತಿ ಅನ್ನೋದು ಒಂದು ನಂಬಿಕೆ, ನಂಬಿಕೆಯಲ್ಲಿ ಭಾವನೆ, ಖುಷಿ, ನೋವು ಎಲ್ಲ ಇರುತ್ತೆ ಎರೂ ಹೇಳೋ ಮಾತು ನಿಜವಾದ ಪ್ರೀತಿಗೆ ಸಾವಿಲ್ಲ ಇದರೊಳಗೆ ಅರ್ಥವಾದ್ದದ್ದು ಏನು..!ಪ್ರೀತಿಗೆ ಸರಿಯಾದ...
ಭದ್ರಾವತಿ: ದೇವರು ಪ್ರತಿಯೊಬ್ಬರಲ್ಲೂ ಏನಾದರೂ ವಿಶೇಷವಾದ ಶಕ್ತಿ ಕೊಟ್ಟಿರುತ್ತಾನೆ. ಅದರಲ್ಲೂ ಕೆಲವರು ದೈಹಿಕ ನ್ಯೂನ್ಯತೆ ಹೊಂದಿ ಜನಿಸಿರುತ್ತಾರೆ. ಅಂತಹವರನ್ನು ಗುರುತಿಸಿ ಪ್ರೋತ್ಸಾಹಿಸಿ ಮಾನವೀಯತೆ ಯಿಂದ ಕಾಣಬೇಕು ಎಂದು...
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಒಂಟಿಹಾಳ್ ಗ್ರಾಮ ದಲ್ಲಿ ಶ್ರೀಆಂಜನೇಯಸ್ವಾಮಿ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸರೋಹಣ, ಗೋಪುರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು,...
ಶಿವಮೊಗ್ಗ: ಜಿ ೧೮ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಯೋಜಿಸಿದ್ದ ಕವಿ ಗೋಷ್ಠಿ ಪ್ರೇಕ್ಷಕರ ಗಮನಸೆಳೆಯಿತು.ಸುಮಾರು ೨೦ಕ್ಕೂ ಕವಿಗಳು, ಕವಯತ್ರಿಯರು ತಮ್ಮ ಕವನಗಳನ್ನು ವಾಚಿಸಿದರು. ಪ್ರಕೃತಿ, ಶ್ರೀರಾಮ, ಕನ್ನಡ...
ಶಿವಮೊಗ್ಗ: ಸಂವಿಧಾನದ ಆಯಸ್ಸು ಕ್ಷೀಣಿಸುತ್ತಿದೆ ಎಂದು ಸಾಹಿತಿ ಎಲ್.ಎನ್. ಮುಕುಂದರಾಜ್ ವಿಷಾಧಿಸಿದರು.೧೮ನೇ ಜಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಸವಾಲುಗಳು ಕುರಿತ ವಿಚಾರ ಗೋಷ್ಠಿಯಲ್ಲಿ ಕನ್ನಡ...
ಶಿವಮೊಗ್ಗ : ಅರಿವು ಇದ್ದರೆ ಗುರು ಆಗಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ ಶ್ರೀ ಮಡಿವಾಳ ಮಾಚಿದೇವರು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.ಜಿಡಳಿತ, ಜಿ.ಪಂ, ನಗರಪಾಲಿಕೆ, ಕನ್ನಡ ಮತ್ತು...