ವಿದ್ಯಾರ್ಥಿನಿ ಆತ್ಮಹತ್ಯೆ: ಪೋಷಕರೇ ಎಚ್ಚರ… ಹೆಚ್ಚುತ್ತಿದೆ ವಿದ್ಯಾರ್ಥಿಗಳ ಮೇಲೆ ಒತ್ತಡ…
ಶಿವಮೊಗ್ಗ: ನಗರದ ಪ್ರತಿಷ್ಠಿತ ಆದಿಚುಂಚನಗಿರಿ ಕಾಲೇಜಿನ ದ್ವಿತಿಯ ಪಿಯುಸಿ ವಿದ್ಯಾರ್ಥಿನಿ ಇಂದು ಬೆಳಿಗ್ಗೆ ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾದ ಘಟನೆ ನಡೆದಿದೆ.ಮೇಘಾಶ್ರೀ (೧೮)...