ಶಿಕ್ಷಣ ಇಲಾಖೆಯಲ್ಲಿನ ಸೇವೆ ತೃಪ್ತಿ ತಂದಿದೆ:ಷಣ್ಮುಖಯ್ಯ
ಹೊನ್ನಾಳಿ: ಶಿಕ್ಷಣ ಇಲಾಖೆ ನನಗೆ ಎಲ್ಲ ಸೌಲಭ್ಯಗಳನ್ನು ನೀಡಿದ್ದು ಅದನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯುವುದಿಲ್ಲ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಎಂಪಿಎಂ ಶಣ್ಮುಖಯ್ಯ ಹೇಳಿದರು.ಹೊನ್ನಾಳಿಯ ಗುರುಭವನ...
ಹೊನ್ನಾಳಿ: ಶಿಕ್ಷಣ ಇಲಾಖೆ ನನಗೆ ಎಲ್ಲ ಸೌಲಭ್ಯಗಳನ್ನು ನೀಡಿದ್ದು ಅದನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯುವುದಿಲ್ಲ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಎಂಪಿಎಂ ಶಣ್ಮುಖಯ್ಯ ಹೇಳಿದರು.ಹೊನ್ನಾಳಿಯ ಗುರುಭವನ...
ಶಿವಮೊಗ್ಗ: ಸಮಾಜ ಸೇವೆ ಎಂಬುದು ಜೀವನದಲ್ಲಿ ನಿರಂತರ ಹವ್ಯಾಸವಾಗಿರಬೇಕು ಎಂದು ಕಮಲಾ ನೆಹರು ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಎಚ್. ಎಸ್. ನಾಗಭೂಷಣ ಹೇಳಿದರು.ತಮ್ಮ ಕಾಲೇಜಿನಲ್ಲಿ ಕುವೆಂಪು...
ಹೊನ್ನಾಳಿ: ಹೊನ್ನಾಳಿ ತಾಲೂಕು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಸಮನ್ವಯ ಸಮಿತಿ ಉಪಾಧ್ಯಕ್ಷರನ್ನಾಗಿ ಕೋರಿ ಯೋಗೀಶ್ ಕುಳಗಟ್ಟೆ ಇವರನ್ನು ನೇಮಕ ಮಾಡಲಾಗಿದೆ ಎಂದು ಎಸ್.ಡಿ.ಎಂ.ಸಿ. ತಾಲೂಕು ಅಧ್ಯಕ್ಷ...
ಶಿವಮೊಗ್ಗ: ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಸಿಂಹಪಾಲು ನೀಡಲಾಗಿದೆ. ಶಿಕ್ಷಣ ಇಲಾಖೆಗೆ ಬರೋಬ್ಬರಿ ೩೭,೫೮೭ ಕೋಟಿ ರೂ.ಗಳನ್ನು (ಶೇ.೧೧ರಷ್ಟು) ಅನುದಾನ ಹಂಚಿಕೆ...
ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಠಿಯಿಂದ ಶಿಕ್ಷಕರು ತಂತ್ರeನದ ಸದುಪಯೋಗ ಪಡೆದುಕೊಂಡು ಪರಿಣಾಮಕಾರಿ ಬೋಧನಾ ಕ್ರಮ ಗಳನ್ನು ಅಳವಡಿಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ದೇಶಿಯ ವಿದ್ಯಾಶಾಲಾ...
ಶಿವಮೊಗ್ಗ: ನಗರದ ಪ್ರತಿಷ್ಠಿತ ಜೆಎನ್‌ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜು.೯ ರ ಭಾನುವಾರ ಬೆಳಗ್ಗೆ ೧೧ ಗಂಟೆಗೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು...
ಕುಂದಾಪುರ: ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯಿಂದ ೨೦೨೩ನೇ ಮೇ ತಿಂಗಳಲ್ಲಿ ನಡೆದ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ವಿನಾರ್ಡ್ ಜೆ. ಡಿಕೋಸ್ತಾ ಉತೀರ್ಣಾರಾಗಿ ಲೆಕ್ಕ ಪರಿಶೋಧಕಾರಾಗಿ ಹೊರಹೊಮ್ಮಿzರೆ.ಈ ಪ್ರತಿಭಾನ್ವಿತ...
ವಚನಗಳು ಅನ್ಯಭಾಷೆಗಳ ಸ್ಪರ್ಶವಿಲ್ಲದೆ , ಅನುಕರಣೆ ಇಲ್ಲದೆ, ಜನಸಾಮಾನ್ಯರ ಜೀವನ ಅನುಭವದ ಮೂಲಕ ರೂಪಿತ ವಾದ ಸಾಹಿತ್ಯ ಪ್ರಕಾರವೆ ವಚನ ಗಳು. ಇವು ವಿದ್ವತ್ತಿನ ಪ್ರತೀಕವಲ್ಲ. ಈ...
ನಂದವಾಡಿ: ವಿದ್ಯಾರ್ಥಿಗಳಿಗೆ ಚುನಾವಣೆ ಕಲ್ಪನೆ ಹಾಗೂ ಅದರ ಮಹತ್ವವನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಇಲ್ಲಿನ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೩-೨೪ನೇ ಸಾಲಿನ ಶಾಲಾ ಸಂಸತ್...
ಶಿವಮೊಗ್ಗ: ಪೋಷಕರು ರಸ್ತೆ ಸುರಕ್ಷತಾ ನಿಯಮಗಳನ್ನು ತಮ್ಮ ಮಕ್ಕಳಿಗೆ ಹೇಳಿ ಕೊಡುವ ಮೂಲಕ ದಿನನಿತ್ಯ ಸಾಮಾನ್ಯ ಅಪಘಾತ ಗಳನ್ನು ತಡೆಗಟ್ಟಬಹುದು ಎಂದು ರೋಟರಿ ನಿಯೋಜಿತ ರಾಜ್ಯಪಾಲ ರೋ.ಕೆ....