ಶಿಕ್ಷಣ

ಮೊಬೈಲ್‌ನಿಂದ ದೂರವಿದ್ದು, ಶಾಲೆ ಪಾಠದ ಕಡೆ ಗಮನಕೊಡಿ…

ದಾವಣಗೆರೆ: ಮಕ್ಕಳು ಮೊಬೈಲ್‌ನಿಂದ ಹೊರ ಬಂದು ಶಾಲೆಗಳಲ್ಲಿ ಶಿಕ್ಷಕರು ಕಲಿಸುವ ಪಾಠಗಳನ್ನು ಆಸಕ್ತಿಯಿಂದ ಕೇಳಿ ಅರ್ಥ ಮಾಡಿಕೊಂಡು ಮನೆಯಲ್ಲಿ ಪುನರಾವರ್ತನೆ ಮಾಡಿಕೊಳ್ಳುವುದ ರಿಂದ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ...

ನಾವೀನ್ಯತೆಯ ಕನಸುಗಳ ಬೆನ್ನೇರಿ ಹೊರಡಿ: ಡಾ.ಸುಜಾತ

ಶಿವಮೊಗ್ಗ : ವಿದ್ಯಾರ್ಥಿಗಳು ನಾವೀನ್ಯತೆ ಎಂಬ ಕನಸುಗಳ ಬೆನ್ನೇರಿ ಹೊರಡಬೇಕಿದೆ ಎಂದು ಐಇಇಇ ಬೆಂಗಳೂರು ವಿಭಾಗದ ಸಹ ಮುಖ್ಯಸ್ಥರಾದ ಡಾ.ಡಿ.ಎನ್ ಸುಜತ ಅಭಿಪ್ರಾಯಪಟ್ಟರು.ಇಂದು ನಗರದ ಜೆಎನ್‌ಎನ್ ಎಂಜಿನಿಯರಿಂಗ್...

ನೆನೆ ಮನವೇ…!

ಮನುಷ್ಯನಲ್ಲಿ ಆವರಿಸಿರುವ ದುರಾಸೆ ಯೆಂಬ ಬಿಸಿಲು ಕುದುರೆ ಏರಿ, ವಿಲಾಸಿ ಜೀವನಕ್ಕೆ ಹಾತೊರೆಯುತ್ತ ಸಮಾಜ ವನ್ನು , ಪರಿಸರವನ್ನು ಹಾಳು ಮಾಡುತ್ತ , ಸಿಕ್ಕಸಿಕ್ಕ ಕಡೆಯಲ್ಲಿ ನಾಲಿಗೆ...

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಶೋಭಿತ್ ಮತ್ತು ಅವರ ತಾಯಿ ನೇತ್ರಾವತಿ ಸುರೇಶ್ ಅವ ರನ್ನು ಜಿ ಗಂಗಾಮತ ನೌಕರರ ಸಂಘ ಸನ್ಮಾನಿಸಿ ಅಭಿನಂದಿಸಿದೆ.ಶೋಭಿತ್...

ದ್ವಿತೀಯ ಪಿಯು ಪೂರಕ – ಸಿಇಟಿ ಪರೀಕ್ಷೆ ಸುಗಮವಾಗಿ ನಡೆಸಲು ಕ್ರಮ:ಡಿಸಿ

ಶಿವಮೊಗ್ಗ : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಾಗೂ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಕ್ಕಾಗಿ ಸಿಇಟಿ ಪರೀಕ್ಷೆಯನ್ನು ಸುಗ ಮವಾಗಿ ನಡೆಸಲು ಎ ಮುನ್ನೆ ಚ್ಚರಿಕೆ ಕ್ರಮಗಳನ್ನು...

ಜೆಎನ್‌ಎನ್‌ಸಿಇನಲ್ಲಿ ‘ಉತ್ಥಾನ’ ಸಂಭ್ರಮ: ಸಮಾಜದ ಉನ್ನತಿಗಾಗಿ ಬೆಳಗುವ ಬೆಳಕು ನೀವಾಗಿ…

ಶಿವಮೊಗ್ಗ : ವೈಯುಕ್ತಿಕ ಅಭಿವೃದ್ಧಿಯ ಜೊತೆಗೆ ಸಮಾಜದ ಉನ್ನತಿಗಾಗಿ ಬೆಳಗುವ ಬೆಳಕು ನೀವಾಗಿ ಎಂದು ಚಲನಚಿತ್ರ ನಟ ಪೃಥ್ವಿ ಅಂಬರ್ ಕಿವಿಮಾತು ಹೇಳಿ ದರು.ಶುಕ್ರವಾರ ನಗರದ ಜೆ.ಎನ್....

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-೨ ತಂತ್ರಾಂಶ ಕುರಿತು ಅರಿವು ಕಾರ್ಯಾಗಾರ…

ಶಿವಮೊಗ್ಗ: ನೊಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಕಾವೇರಿ-೨ ತಂತ್ರಾಂಶದ ಬಗ್ಗೆ ಪತ್ರಕರ್ತರಿಗೆ ಇಂದು ಅರಿವು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಜಿ ನೊಂದಣಾಧಿಕಾರಿ ಬಿ...

ದಾವಣಗೆರೆಯ ದಿ ಟೀಮ್ ಅಕಾಡೆಮಿಯಿಂದ ನಗರದಲ್ಲಿ ದಿ ಟೀಮ್ ಪಪೂ ಕಾಲೇಜ್ ಆರಂಭ…

ಶಿವಮೊಗ್ಗ: ದಾವಣಗೆರೆಯ ದಿ ಟೀಮ್ ಅಕಾಡೆಮಿ ವತಿಯಿಂದ ಶಿವಮೊಗ್ಗದಲ್ಲಿ ಪ್ರಸಕ್ತ ಸಾಲಿನಿಂದ ದಿ ಟೀಮ್ ಪದವಿ ಪೂರ್ವ ಕಾಲೇಜ್ ಆರಂಭವಾಗಲಿದೆ ಎಂದು ಅಕಾಡೆಮಿ ಅಧ್ಯಕ್ಷ ಕೆ.ಎಂ. ಮಂಜಪ್ಪ...

ಸಾಧಕರ ಗೌರವಿಸುವುದರಿಂದ ಇತರರಿಗೂ ಪ್ರೇರಣೆ: ಡಿಸಿ

ಶಿವಮೊಗ್ಗ: ಸಾಧಕರನ್ನು ಗೌರವಿಸುವುದರಿಂದ ಸಮಾಜದಲ್ಲಿ ಇತತರಿಗೂ ಪ್ರೇರಣೆ ನೀಡಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಸಾಹಸ ಮನೋಭಾವ ಬೆಳೆಸಿಕೊಳ್ಳ ಬೇಕು ಎಂದು ಜಿಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.ನೇಪಾಳದಿಂದ ಶಿವಮೊಗ್ಗದ ಗೋಪಾಳದವರೆಗೂ...

ಆನ್‌ಲೈನ್ ವ್ಯವಹಾರ ಕುರಿತು ಜಗೃತಿ ಅಗತ್ಯ…

ಶಿವಮೊಗ್ಗ:ಆನ್‌ಲೈನ್ ವ್ಯವಸ್ಥೆಯಲ್ಲಿ ವ್ಯವಹಾರ ಮಾಡು ವಾಗ ಅತ್ಯಂತ ಜಗೃತಿ ವಹಿಸ ಬೇಕಾಗಿರುವುದು ಅವಶ್ಯಕ. ಸ್ವಲ್ಪ ಎಚ್ಚರ ತಪ್ಪಿದರೂ ವಂಚನೆಗೆ ಒಳ ಗಾಗುತ್ತೇವೆ ಅಥವಾ ದುರ್ಬಳಕೆ ಆಗುತ್ತದೆ ಎಂದು...